Wednesday, July 6, 2022

ಜೂನ್ ಮೂರನೇ ವಾರದಲ್ಲಿ ದ್ವಿತೀಯ ಪಿಯು ಫಲಿತಾಂಶ ಸಾಧ್ಯತೆ

Follow Us

newsics.com
ಬೆಂಗಳೂರು: ಜೂನ್ ಮೂರನೇ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗುವ ಸಾಧ್ಯತೆಯಿದೆ.
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಈ‌ ಮಾಹಿತಿ ನೀಡಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಸಚಿವ ನಾಗೇಶ್, ದ್ವಿತೀಯ ಪಿಯು ಪರೀಕ್ಷೆ ಸುಗಮವಾಗಿ ಮುಗಿದಿದೆ. ಮುಂದಿನ ವಾರದಿಂದ ಮೌಲ್ಯಮಾಪನ ಆರಂಭವಾಗಲಿದೆ. ಜೂನ್ 15ಕ್ಕೆ ಮೌಲ್ಯಮಾಪನ ಕಾರ್ಯ ಪೂರ್ಣಗೊಳ್ಳಲಿದೆ ಎಂದು ತಿಳಿಸಿದ್ದಾರೆ.
ಜೂನ್ ಮೂರನೇ ವಾರದಲ್ಲಿ ಫಲಿತಾಂಶ ಪ್ರಕಟಿಸುವ ಗುರಿ ಹೊಂದಲಾಗಿದೆ ಎಂದು ಅವರು ಹೇಳಿದ್ದಾರೆ.

SSLC ಫಲಿತಾಂಶ: ಅನುತ್ತೀರ್ಣಗೊಂಡ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು

ಕೆನಡಾ ಪಾರ್ಲಿಮೆಂಟ್ ನಲ್ಲಿ ಕನ್ನಡದಲ್ಲಿ ಮಾತನಾಡಿದ ಸಂಸದ ಚಂದ್ರ ಆರ್ಯ

ಮಹಿಳೆಯರ ವಿಶ್ವ ಬಾಕ್ಸಿಂಗ್ ಚಾಂಪಿಯನ್ ಶಿಪ್ ನಲ್ಲಿ ಭಾರತಕ್ಕೆ ಚಿನ್ನ

ಮತ್ತಷ್ಟು ಸುದ್ದಿಗಳು

vertical

Latest News

ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡಿದ ಐಎಎಸ್ ಅಧಿಕಾರಿಯ ಬಂಧನ

newsics.com ಜಾರ್ಖಂಡ್‌: ಜಾರ್ಖಂಡ್‌ನಲ್ಲಿ ಐಐಟಿ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಖುಂಟಿ ಉಪವಿಭಾಗಾಧಿಕಾರಿ ಸಯ್ಯದ್ ರಿಯಾಜ್ ಅಹಮದ್ ಅವರನ್ನು ಸೋಮವಾರ ಬಂಧಿಸಲಾಗಿದೆ ಎಂದು ಪೊಲೀಸರು...

ರಾಜ್ಯದಲ್ಲಿ ಮಳೆಯ ಅಬ್ಬರ, ಚಿಕ್ಕಮಗಳೂರು ಸಹಿತ ಹಲವು ಜಿಲ್ಲೆಗಳಲ್ಲಿ ರಜೆ ಘೋಷಣೆ

newsics.com ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಎಡೆಬಿಡದೆ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಶಿವಮೊಗ್ಗದ ಮೂರು ತಾಲೂಕುಗಳಲ್ಲಿ ಶಾಲೆಗೆ ರಜೆ ಘೋಷಿಸಲಾಗಿದೆ. ಸಾಗರ, ಹೊಸನಗರ ಮತ್ತು...

ಇಂದು ಚಂದ್ರಶೇಖರ್ ಗುರೂಜಿ ಅಂತ್ಯಕ್ರಿಯೆ

newsics.com ಹುಬ್ಬಳ್ಳಿ:  ದುಷ್ಕರ್ಮಿಗಳ ಚೂರಿ ಇರಿತದಿಂದ ಮೃತಪಟ್ಟಿರುವ ಸರಳ ವಾಸ್ತು ಖ್ಯಾತಿಯ ಚಂದ್ರ ಶೇಖರ್ ಗುರೂಜಿ ಅಂತ್ಯಕ್ರಿಯೆ ಇಂದು ಮಧ್ಯಾಹ್ನ ನಡೆಯಲಿದೆ. ಹುಬ್ಬಳ್ಳಿ ಹೊರವಲಯದಲ್ಲಿರುವ ಅವರ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಸದಸ್ಯರು...
- Advertisement -
error: Content is protected !!