Wednesday, December 8, 2021

ಕೇಂದ್ರದ ಹಾಟ್ಸ್ಪಾಟ್ ಪಟ್ಟಿಯಲ್ಲಿ ರಾಜ್ಯದ 8 ಜಿಲ್ಲೆಗಳು

Follow Us

ನವದೆಹಲಿ: ಕೇಂದ್ರ ಸರ್ಕಾರದ ಹಾಟ್ ಸ್ಪಾಟ್ ಜಿಲ್ಲೆಗಳ ಪಟ್ಟಿಯಲ್ಲಿ ರಾಜ್ಯದ 8 ಜಿಲ್ಲೆಗಳು ಸೇರ್ವಡೆಗೊಂಡಿವೆ. ರಾಜ್ಯದ 11 ಜಿಲ್ಲೆಗಳನ್ನು ಆರೇಂಜ್ ಝೋನ್, 11 ಜಿಲ್ಲೆಗಳನ್ನು ಗ್ರೀನ್ ಜೋನ್ ಜಿಲ್ಲೆಗಳೆಂದು ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಪಟ್ಟಿ ವಿವರಿಸಿದೆ. ದೇಶಾದ್ಯಂತ 170 ಹಾಟ್ ಸ್ಪಾಟ್ ಜಿಲ್ಲೆಗಳನ್ನು ಕೇಂದ್ರ ಸರ್ಕಾರ ಗುರುತಿಸಿದೆ.
ಬೆಂಗಳೂರು ನಗರ, ಮೈಸೂರು, ಬೆಳಗಾವಿ, ದಕ್ಷಿಣ ಕನ್ನಡ, ಬೀದರ್, ಕಲಬುರಗಿ, ಬಾಗಲಕೋಟೆ, ಧಾರವಾಡ ಜಿಲ್ಲೆಗಳನ್ನು ಕೇಂದ್ರ ಸರ್ಕಾರ ಹಾಟ್ ಸ್ಪಾಟ್ ಜಿಲ್ಲೆಗಳೆಂದು ಘೋಷಿಸಿದೆ. ಈ ಜಿಲ್ಲೆಗಳಲ್ಲಿ ಮತ್ತಷ್ಟು ಕಠಿಣ ಲಾಕ್ ಡೌನ್ ಕ್ರಮಗಳನ್ನು ರಾಜ್ಯ ಸರ್ಕಾರ ಕೈಗೊಳ್ಳಲಿದೆ.
ಆರೇಂಜ್ ಝೋನ್:
ಬಳ್ಳಾರಿ, ಮಂಡ್ಯ, ಬೆಂಗಳೂರು ಗ್ರಾಮಾಂತರ, ಉಡುಪಿ, ದಾವಣಗೆರೆ, ಗದಗ, ತುಮಕೂರು, ಕೊಡಗು, ವಿಜಯಪುರ, ಚಿಕ್ಕಬಳ್ಳಾಪುರ, ಉತ್ತರಕನ್ನಡ ಜಿಲ್ಲೆಗಳು ಆರೇಂಜ್ ಝೋನ್ ಗೆ ಸೇರಿವೆ.

ಮತ್ತಷ್ಟು ಸುದ್ದಿಗಳು

Latest News

ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡ: ಸಂಸದ ಸುಬ್ರಮಣಿಯನ್ ಸ್ವಾಮಿ ಶಂಕೆ, ತನಿಖೆಗೆ ಆಗ್ರಹ

newsics.com ನವದೆಹಲಿ: ಸೇನಾ ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡವಿದೆಯಾ ಎಂಬ ಸಂಶಯವನ್ನು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ವ್ಯಕ್ತಪಡಿಸಿದ್ದಾರೆ. ಇದೊಂದು ಗಂಭೀರ ದುರಂತವಾಗಿದ್ದು, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ...

ಪ್ರಧಾನಮಂತ್ರಿ ಆವಾಜ್ ಯೋಜನೆ 3 ವರ್ಷ ವಿಸ್ತರಣೆ: ಕೇಂದ್ರ ನಿರ್ಧಾರ

newsics.com ನವದೆಹಲಿ: ಮೂರು ವರ್ಷ ಕಾಲ ಪ್ರಧಾನಮಂತ್ರಿ ಆವಾಜ್‌ ಯೋಜನೆ (ಗ್ರಾಮೀಣ) ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ದೇಶದ ಗ್ರಾಮೀಣ ಪ್ರದೇಶದಲ್ಲಿ ಅರ್ಹರಿಗೆ ವಸತಿ ಕಲ್ಪಿಸುವ ಈ ಯೋಜನೆಯನ್ನು ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ. ಪ್ರಧಾನಿ...

ದೆಹಲಿಯಲ್ಲಿ ಶುಕ್ರವಾರ ರಾವತ್ ದಂಪತಿ ಅಂತ್ಯಕ್ರಿಯೆ, ಉತ್ತರಾಖಂಡದಲ್ಲಿ 3 ದಿನ ಶೋಕಾಚರಣೆ

newsics.com ನವದೆಹಲಿ: ತಮಿಳುನಾಡಿನಲ್ಲಿ ನಡೆದಿರುವ ಸೇನಾ ಹೆಲಿಕಾಪ್ಟರ್ ಪತನದಲ್ಲಿ ನಿಧನರಾಗಿರುವ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಅವರ ಅಂತ್ಯಕ್ರಿಯೆ ಶುಕ್ರವಾರ(ಡಿ.10) ನಡೆಯಲಿದೆ. ಹೆಲಿಕಾಪ್ಟರ್ ದುರಂತದಲ್ಲಿ ಸಾವಿಗೀಡಾಗಿರುವ ಮೂರು ಸೇನಾ ಪಡೆಗಳ...
- Advertisement -
error: Content is protected !!