Wednesday, November 30, 2022

ಮುಂದಿನ ಆರೆಂಟು ವಾರಗಳಲ್ಲಿ ದೇಶಕ್ಕೆ ಮೂರನೇ ಅಲೆ: ಏಮ್ಸ್ ಮುಖ್ಯಸ್ಥ

Follow Us

newsics.com

ನವದೆಹಲಿ: ದೇಶ ಕೊರೋನಾದ ಮೂರನೇ ಅಲೆ ಎದುರಿಸುವುದು ಅನಿವಾರ್ಯ ಎಂದಿರುವ ಏಮ್ಸ್ ಮುಖ್ಯಸ್ಥ ಡಾ. ರಂದೀಪ್ ಗುಲೇರಿಯಾ, ಮುಂದಿನ 6-8 ವಾರಗಳಲ್ಲಿ ಇದು ಅಪ್ಪಳಿಸಲಿದೆ ಎಂದು ಎಚ್ಚರಿಸಿದ್ದಾರೆ.

ದೇಶದಲ್ಲಿ ಕೊರೋನಾ ವೈರಸ್ ನ ಎರಡನೇ ಅಲೆ ಕಡಿಮೆಯಾಗುತ್ತಿದ್ದಂತೆ ಅನೇಕ ರಾಜ್ಯಗಳು ಅನ್ಲಾಕ್ ಪ್ರಕ್ರಿಯೆ ಆರಂಭಿಸಿವೆ. ಈ ವೇಳೆ ಮುಂಜಾಗ್ರತಾ ಕ್ರಮ ಕೈಗೊಳ್ಳದಿದ್ದರೆ ಮತ್ತಷ್ಟು ತೊಂದರೆ ಅನುಭವಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ದೇಶದಲ್ಲಿ ಮೊದಲನೇ ಅಲೆ ಮುಗಿಯುತ್ತಿದ್ದಂತೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ನಿರ್ಲಕ್ಷ್ಯದಿಂದಾಗಿ ಎರಡನೇ ಅಲೆ ಉಂಟಾಗಿ, ಭಾರತ ಸಂಪೂರ್ಣವಾಗಿ ಸಮಸ್ಯೆ ಅನುಭವಿಸಿದೆ. ಸದ್ಯ ಸೋಂಕಿನ ಪ್ರಮಾಣ ಕಡಿಮೆಯಾಗ್ತಿದ್ದು, ಅನ್ಲಾಕ್ ಪ್ರಕ್ರಿಯೆ ಆರಂಭಗೊಂಡಿದೆ. ಈ ಹಿಂದೆ ಮಾಡಿರುವ ಯಾವುದೇ ತಪ್ಪು ಪುನರಾವರ್ತನೆ ಮಾಡಬಾರದು ಎಂದು ಗುಲೇರಿಯಾ ತಿಳಿಸಿದ್ದು, ಇದೇ ವಿಚಾರವಾಗಿ ಈಗಾಗಲೇ ಕೇಂದ್ರ ಸರ್ಕಾರ ರಾಜ್ಯಗಳಿಗೆ ಪತ್ರ ಸಹ ಬರೆದಿದೆ ಎಂದರು.

ವೆಂಟಿಲೇಟರ್, ತುರ್ತು ಚಿಕಿತ್ಸೆ ಅಗತ್ಯವಿರುವ ಸೋಂಕಿತರನ್ನು ಗುರುತಿಸುವ ಸಾಫ್ಟವೇರ್ ಅಭಿವೃದ್ಧಿ

‘ನೋಕ್ಕು ವಿದ್ಯೆ’ ಕಲೆಯ ಜೀವಂತಿಕೆಗೆ ಶ್ರಮಿಸುತ್ತಿರುವ ಕೇರಳದ ಯುವತಿ

ದೇಶದ ವಾಯುಪಡೆಯಲ್ಲಿ ಭಾರೀ ಬದಲಾವಣೆ: ಏರ್ಫೋರ್ಸ್ ಮುಖ್ಯಸ್ಥ ಭದೌರಿಯಾ

ಕೆರೆಯ ನೀರಿನಲ್ಲಿ ಬೆಳೆಯುವ ಸಸ್ಯಗಳಿಂದ ಯೋಗ ಮ್ಯಾಟ್ ತಯಾರಿಸಿದ ಮಹಿಳೆಯರು!

ಮತ್ತಷ್ಟು ಸುದ್ದಿಗಳು

vertical

Latest News

KSRTC ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ ಬಹುಮಾನ ಗೆಲ್ಲಿ

newsics.com ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ನೂತನವಾಗಿ ಬಸ್‌ಗಳಿಗೆ ಹೆಸರು, ಬ್ರ್ಯಾಂಡ್‌ ಸೂಚಿಸಿ  ಬಹುಮಾನ ಗೆಲ್ಲ  ಬಹುದಾಗಿದೆ. ಮಲ್ಟಿ ಆ್ಯಕ್ಸೆಲ್ ಸ್ಲೀಪರ್ ಹಾಗೂ ವಿದ್ಯುತ್ ಚಾಲಿತ...

ವಿಚಿತ್ರ ಹಬ್ಬದ ಆಚರಣೆ- ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ

newsics.com ವಿಜಯಪುರ: ಜಿಲ್ಲೆಯ ನಿಡಗುಂದಿ ತಾಲೂಕಿನ ಗಣಿ ಗ್ರಾಮದ ಸೋಮೇಶ್ವರ ದೇವರ ಜಾತ್ರೆಯಲ್ಲಿ ಕಲ್ಲಿನ ಬಂಡೆಗೆ ಡಿಕ್ಕಿ ಹೊಡೆದು ದೇವರಿಗೆ ನಮಸ್ಕಾರ ಮಾಡುವ ವಿಶಿಷ್ಟ ಆಚರಣೆ ಕಂಡು ಬರುತ್ತದೆ. ಪ್ರತಿವರ್ಷ ಛಟ್ಟಿ ಅಮವಾಸ್ಯೆಯ ಆಸುಪಾಸು ನಡೆಯುವ...

20ಕ್ಕೂ ಹೆಚ್ಚು ಯುವತಿಯರ ಜತೆ ಅಪ್ತಾಭ್ ಸಂಬಂಧ?

newsics.com ನವದೆಹಲಿ:  ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಪ್ತಾಭ್ 20ಕ್ಕೂ ಹೆಚ್ಚು ಯುವತಿಯರ ಜತೆ ಸಂಬಂಧ ಹೊಂದಿರುವ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ ಎಂದು ವರದಿಯಾಗಿದೆ. ಪೊಲೀಸ್ ತನಿಖೆಯಲ್ಲಿ ಈ ಅಂಶ ಬಯಲಾಗಿದೆ. ಕೇವಲ...
- Advertisement -
error: Content is protected !!