Saturday, April 17, 2021

ರಾಜ್ಯದಲ್ಲಿ 397 ಮಂದಿಗೆ ಸೋಂಕು, 10 ಸಾವಿರದ ಗಡಿ ದಾಟಿದ ಸೋಂಕಿತರ ಸಂಖ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ 173 ಕೊರೋನಾ ಪ್ರಕರಣ ಸೇರಿ ಬುಧವಾರ ಹೊಸದಾಗಿ 397 ಮಂದಿಗೆ ಸೋಂಕು ತಗುಲಿದೆ. ಈ ಮೂಲಕ ಸೋಂಕಿತರ ಸಂಖ್ಯೆ ಹತ್ತು ಸಾವಿರದ ಗಡಿ ದಾಟಿದೆ. ಈಗ ರಾಜ್ಯದಲ್ಲಿ 10118 ಮಂದಿ ಸೋಂಕಿತರಿದ್ದಾರೆ.
ರಾಜ್ಯದಲ್ಲಿ ಕೊರೋನಾಗೆ ಬುಧವಾರ 14 ಮಂದಿ ಬಲಿಯಾಗಿದ್ದು ಈ ಮೂಲಕ ಸಾವಿನ ಸಂಖ್ಯೆ 167ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಐವರು ಅಸುನೀಗಿದ್ದಾರೆ. ಈವರೆಗೆ ಬೆಂಗಳೂರಿನಲ್ಲಿ 78 ಜನ ಮೃತಪಟ್ಟಂತಾಗಿದೆ. 3,799 ಕೊರೋನಾ ಸೋಂಕಿತರ ರಾಜ್ಯದ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!