newsics.com
ಬೆಂಗಳೂರು: ರಾಜ್ಯದಲ್ಲಿ ಸದ್ಯಕ್ಕೆ ಕಾಲೇಜು ತರಗತಿ ಆರಂಭ ಮಾಡುವುದಿಲ್ಲ, ಯುಜಿಸಿ ಆದೇಶ ಬಂದ ನಂತರ ಕಾಲೇಜು ಆರಂಭ ಎಂಂದು ಹೆಚ್ಚುವರಿ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥ್ ನಾರಾಯಣ್ ಹೇಳಿದ್ದಾರೆ.
ಪ್ರಸ್ತುತ ಕಾಲೇಜು ವಿದ್ಯಾರ್ಥಿಗಳ ಆನ್’ಲೈನ್ ತರಗತಿಗಳು ನಡೆಯುತ್ತಿದ್ದು, ಇದು ಹೀಗೆಯೇ ಮುಂದುವರೆಯಲಿದೆ. ಯುಜಿಸಿಯ ಮುಂದಿನ ಆದೇಶದವರೆಗೂ ಕಾಲೇಜು ತರಗತಿ ಆರಂಭ ಮಾಡುವುದಿಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.
ರಾಜ್ಯದಲ್ಲಿ ಸದ್ಯಕ್ಕೆ ಶಾಲೆ ಆರಂಭಿಸುವ ಪರಿಸ್ಥಿತಿ ಇಲ್ಲ- ಸಚಿವ ಸುರೇಶಕುಮಾರ್
ಕಾಲೇಜು ತರಗತಿ ಆರಂಭದ ಕುರಿತು ಈವರೆಗೂ ಯಾವುದೇ ರೀತಿಯ ಅಂತಿಮ ನಿರ್ಧಾರ ಕೈಗೊಂಡಿಲ್ಲ. ನವೆಂಬರ್ 1ರಿಂದ ಪ್ರವೇಶ ಆರಂಭಿಸುವಂತೆ ಯುಜಿಸಿ ತಿಳಿಸಿತ್ತು. ನೂತನ ಮಾರ್ಗಸೂಚಿಗಳಿಗಾಗಿ ನಾವೂ ಕಾಯುತ್ತಿದ್ದೇವೆ ಎಂದು ಹೆಚ್ಚುವರಿ ಶಿಕ್ಷಣ ಆಯುಕ್ತ ಪ್ರದೀಪ್ ಪಿ. ಅವರು ಹೇಳಿದ್ದಾರೆ.
‘ದುರ್ಗಾವತಾರಿ’ ನಟಿ ನುಸ್ರತ್’ಗೆ ಜೀವ ಬೆದರಿಕೆ; ಪೊಲೀಸ್ ರಕ್ಷಣೆ
ಕೊರೋನಾದಿಂದ ಬಳಲಿ ಕಣ್ಣೀರಿಟ್ಟ ಮಾಜಿ ಸಚಿವ ತೀವ್ರ ಅಸ್ವಸ್ಥ