ರಾಜ್ಯದಲ್ಲಿ ಸದ್ಯಕ್ಕೆ ಶಾಲೆ ಆರಂಭವಿಲ್ಲ- ಸುರೇಶಕುಮಾರ್

newsics.comಬೆಂಗಳೂರು: ರಾಜ್ಯದಲ್ಲಿ ಸದ್ಯಕ್ಕೆ ಶಾಲೆ ಆರಂಭಿಸುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್’ಕುಮಾರ್ ಹೇಳಿದ್ದಾರೆ.ಶಿಕ್ಷಣ ಇಲಾಖೆಯ ಅಧಿಕಾರಿಗಳ ಜತೆಗಿನ ಮಹತ್ವದ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಸುರೇಶ್ ಕುಮಾರ್, ರಾಜ್ಯದಲ್ಲಿ ಸದ್ಯಕ್ಕೆ ಶಾಲೆ ಆರಂಭವಿಲ್ಲ ಎಂದರು.ಶಾಲೆ ಆರಂಭದ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ವಸತಿ ಶಾಲೆಗಳ ಆರಂಭ ಸೇರಿದಂತೆ ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಎರಡು ದಿನಗಳಲ್ಲಿ ಸಿಎಂಗೆ ವರದಿ ನೀಡಲಾಗುವುದು. ಸಿಎಂ ನಿರ್ಧಾರದ ನಂತರ ಶಾಲೆ ಆರಂಭದ ಬಗ್ಗೆ ನಿರ್ಧರಿಸಲಾಗುವುದು ಎಂದು … Continue reading ರಾಜ್ಯದಲ್ಲಿ ಸದ್ಯಕ್ಕೆ ಶಾಲೆ ಆರಂಭವಿಲ್ಲ- ಸುರೇಶಕುಮಾರ್