Friday, January 27, 2023

ತೃತೀಯ ಏಕದಿನ ಪಂದ್ಯ: ದ್ವಿಶತಕ ಬಾರಿಸಿದ ಈಶಾನ್ ಕಿಶನ್, ಭಾರತ ಬೃಹತ್ ಮೊತ್ತದತ್ತ

Follow Us

newsics.com

ಢಾಕಾ:  ಬಾಂಗ್ಲಾ ವಿರುದ್ಧದ ಮೂರನೆ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಭಾರತದ ಈಶಾನ್ ಕಿಶನ್ ದ್ವಿಶತಕ ಸಿಡಿಸಿದ್ದಾರೆ. ಇದೀಗ 210 ರನ್ ಬಾರಿಸಿ ಈಶಾನ್ ಕಿಶನ್  ವಿಕೆಟ್ ಒಪ್ಪಿಸಿದ್ದಾರೆ.

ವಿರಾಟ್ ಕೊಹ್ಲಿ  ಈಶಾನ್  ಕಿಶನ್ ಗೆ ಉತ್ತಮ ಸಾಥ್ ನೀಡಿದರು.   ಈಶಾನ್ ಕಿಶನ್ 10 ಸಿಕ್ಸ್ ಮತ್ತು 24 ಬೌಂಡರಿಗಳ ನೆರವಿನಿಂದ 210 ರನ್ ಗಳಿಸಿದ್ದಾರೆ. ಭಾರತ ಈಗಾಗಲೇ 300 ರನ್ ಗಳನ್ನು ದಾಟಿದೆ.

ಭಾರತದ ಪರ ಈ ಹಿಂದೆ ಸಚಿನ್ ತೆಂಡೂಲ್ಕರ್, ವಿರೇಂದ್ರ ಸೆಹ್ವಾಗ್ ಮತ್ತು ರೋಹಿತ್ ಶರ್ಮಾ ಏಕದಿನ ಪಂದ್ಯದಲ್ಲಿ  ದ್ವಿಶತಕ ಸಿಡಿಸಿದ್ದರು.

ಮತ್ತಷ್ಟು ಸುದ್ದಿಗಳು

vertical

Latest News

55 ಪ್ರಯಾಣಿಕರನ್ನು ಬಿಟ್ಟು ಟೇಕಾಫ್ ಮಾಡಿದ ಗೋ ಫಸ್ಟ್ ಏರ್‌ಲೈನ್‌ಗೆ 10 ಲಕ್ಷ ದಂಡ

newsics.com ದೆಹಲಿ: 55 ಪ್ರಯಾಣಿಕರನ್ನು ಬಿಟ್ಟು ಟೇಕಾಫ್ ಮಾಡಿದ ಗೋ ಫಸ್ಟ್ ಏರ್‌ಲೈನ್‌ಗೆ 10 ಲಕ್ಷ ದಂಡ ವಿಧಿಸಲಾಗಿದೆ. ಬೆಂಗಳೂರು ವಿಮಾನ ನಿಲ್ದಾಣದಲ್ಲಿ 55 ಪ್ರಯಾಣಿಕರನ್ನು ಬಿಟ್ಟು ಟೇಕಾಫ್ ಮಾಡಿದ...

ನಟಿ ಅದಿತಿಯ ಮಾಜಿ ಪತಿ‌ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ಡಿಸೈನರ್

newsics.com ಮುಂಬೈ: ಬಾಲಿವುಡ್ ಹಿರಿಯ ನಟಿ ನೀನಾ ಗುಪ್ತಾ, ಕ್ರಿಕೆಟಿಗ ವಿವಿಯನ್ ರಿಚರ್ಡ್ಸ್ ಪುತ್ರಿ ಮಸಾಬಾ ಗುಪ್ತಾ ದಾಂಪತ್ಯಕ್ಕೆ ಕಾಲಿಟ್ಟಿದ್ದಾರೆ. ನಟ ಸತ್ಯದೀಪ್ ಮಿಶ್ರಾ ಜೊತೆ ಮಸಾಬಾ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಈ ಕುರಿತು ನವಜೋಡಿ...

ಖಗೋಳದ ಅಪರೂಪದ ಅತಿಥಿ ಧೂಮಕೇತು ವಿದಾಯಕ್ಕೆ ಸಿದ್ಧ!

newsics.com ನವದೆಹಲಿ: ಖಗೋಳದ ಅಪರೂಪದ ಅತಿಥಿಯೊಂದು ನಮಗೆಲ್ಲ ವಿದಾಯ ಹೇಳಲು ಸಿದ್ಧವಾಗುತ್ತಿದೆ. ಖಗೋಳದ ಅಪರೂಪದ ಅತಿಥಿ ಹಸಿರು ಬಣ್ಣದ ಸಿ/2022 ಇ3 ದೀರ್ಘಾವಧಿಯ ಧೂಮಕೇತು ನಮಗೆಲ್ಲ ವಿದಾಯ ಹೇಳಲು ಸಿದ್ಧವಾಗುತ್ತಿದೆ. ಮತ್ತೆ ಇದರ ಭೇಟಿ ಬರೋಬ್ಬರಿ 50,000...
- Advertisement -
error: Content is protected !!