Thursday, June 17, 2021

ರಾಜ್ಯದಲ್ಲಿ ಇನ್ನೂ ಮೂರು ದಿನ ತೌಕ್ತೆ ಎಫೆಕ್ಟ್: ಕರಾವಳಿಯಲ್ಲಿಂದು ಭಾರೀ ಮಳೆ ಸಾಧ್ಯತೆ

newsics.com

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಮೂರು ದಿನಗಳ ಕಾಲ ತೌಕ್ತೆ ಚಂಡಮಾರುತದ ಎಫೆಕ್ಟ್ ತೀವ್ರವಾಗಿ ಇರಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಇಂದು (ಮೇ 16) ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಶಿವಮೊಗ್ಗ, ಚಿಕ್ಕಮಗಳೂರು, ಬೆಳಗಾವಿಯಲ್ಲೂ ಬಿರುಸಿನ ಮಳೆ ಸುರಿಯುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಇಂದು ಕರಾವಳಿ ಜಿಲ್ಲೆಗಳಿಗೆ ರಾಜ್ಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.

ಈಗ ಅರಬ್ಬೀ ಸಮುದ್ರದ ಮಧ್ಯ ಭಾಗದಲ್ಲಿರುವ ಚಂಡಮಾರುತ ತೀವ್ರಗೊಳ್ಳುತ್ತಾ ಗುಜರಾತ್ ಕಡೆಗೆ ಚಲಿಸುವ ಮುನ್ಸೂಚನೆ ಇದೆ. ಈ ಹಿನ್ನೆಲೆಯಲ್ಲಿ ಮುಂದಿನ ಮೂರು ದಿನಗಳ ಕಾಲ ಈ ಚಂಡಮಾರುತದ ಎಫೆಕ್ಟ್ ರಾಜ್ಯದಲ್ಲಿ ತೀವ್ರವಾಗಿರಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ಮಾಹಿತಿ ನೀಡಿದ್ದಾರೆ.

ಶಕ್ತಿ ಹೆಚ್ಚಿಸಿಕೊಂಡ ತೌಕ್ತೆ ಚಂಡಮಾರುತ: ಮಂಗಳೂರಿನಲ್ಲಿ 13 ಮನೆಗಳಿಗೆ ಹಾನಿ

2671 ಮಕ್ಕಳಿಗೆ ಕೊರೋನಾ ಸೋಂಕು, ಆತಂಕದ ಪರಿಸ್ಥಿತಿ ನಿರ್ಮಾಣ

ಮತ್ತಷ್ಟು ಸುದ್ದಿಗಳು

Latest News

ಅರಾವಳಿ ಪರ್ವತ ಭೂಮಿ ಅತಿಕ್ರಮಣ ತೆರವು: ತಡೆಯಾಜ್ಞೆ ನೀಡಲು ಸುಪ್ರೀಂ ನಕಾರ

newsics.com ನವದೆಹಲಿ: ಅರಾವಳಿ ಪರ್ವತ ವ್ಯಾಪ್ತಿಯ ಭೂ ಪ್ರದೇಶದಲ್ಲಿ ನಿರ್ಮಿಸಲಾಗಿರುವ 10000 ವಸತಿ ಕಟ್ಟಡಗಳನ್ನು ತೆರವುಗೊಳಿಸುವ ಸಂಬಂಧ ಯಾವುದೇ ತಡೆಯಾಜ್ಞೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಜೂನ್ ಏಳರಂದು...

ಸರ್ಕಾರ ಸಮಗ್ರ ನಿರ್ಧಾರ ಕೈಗೊಳ್ಳುವವರೆಗೆ ದ್ವಿತೀಯ ಪಿಯು ಫಲಿತಾಂಶ ಪ್ರಕಟಕ್ಕೆ ಹೈಕೋರ್ಟ್ ತಡೆ

newsics.com ಬೆಂಗಳೂರು: ರಾಜ್ಯ ಸರ್ಕಾರ ಸಮಗ್ರ ನಿರ್ಧಾರ ಕೈಗೊಳ್ಳುವವರೆಗೆ 2020-21 ರ ದ್ವಿತೀಯ ಪಿಯು ಫಲಿತಾಂಶ ಪ್ರಕಟಿಸದಂತೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. 15 ದಿನಗಳೊಳಗೆ ಸಮಿತಿ ವರದಿ ನೀಡಲಿದೆ ಎಂದು ಸರ್ಕಾರ ಹೇಳಿದ್ದು, ಈ...

ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ದೂರು ನೀಡಿದ ಯೋಗೇಶ್ವರ್

newsics.com ಬೆಂಗಳೂರು: ರಾಜ್ಯ ಬಿಜೆಪಿ ಘಟಕದಲ್ಲಿ ಭುಗಿಲೆದ್ದಿರುವ ಭಿನ್ನಮತ ಶಮನಕ್ಕಾಗಿ ರಾಜ್ಯಕ್ಕೆ ಭೇಟಿ ನೀಡಿರುವ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಇಂದು ಕೂಡ ರಾಜ್ಯ ಬಿಜೆಪಿ ನಾಯಕರ ಜತೆ ಸಮಾಲೋಚನೆ ಮುಂದುವರಿಸಿದ್ದಾರೆ. ಈ ಮಧ್ಯೆ  ಅರುಣ್...
- Advertisement -
error: Content is protected !!