ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣದ ಹೊಣೆ ಹೊತ್ತಿರುವ ಶ್ರೀ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಮೊದಲ ಸಭೆ ಬುಧವಾರ ನವದೆಹಲಿಯಲ್ಲಿ ನಡೆಯಲಿದೆ.
ಸಭೆಯಲ್ಲಿ ದೇಗುಲ ನಿರ್ಮಾಣ ಕಾರ್ಯ ಕೈಗೆತ್ತಿಕೊಳ್ಳುವುದಕ್ಕೆ, ಅದರ ವೆಚ್ಚ ನಿಭಾಯಿಸಲು ದೇಣಿಗೆ ಸಂಗ್ರಹ, ಅದಕ್ಕೆ ಸಂಬಂಧಿಸಿದಂತೆ ಲೆಕ್ಕಪತ್ರ ನಿರ್ವಹಣೆ, ಯಾವಾಗ ನಿರ್ಮಾಣ ಕಾರ್ಯ ಮುಕ್ತಾಯವಾಗಬೇಕು ಸೇರಿದಂತೆ ಮಹತ್ವದ ವಿಚಾರಗಳ ಬಗ್ಗೆ ಸಭೆಯಲ್ಲಿ ಚರ್ಚಿಸುವ ಸಾಧ್ಯತೆಗಳಿವೆ.
ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಮೊದಲ ಸಭೆ ಇಂದು
Follow Us