Thursday, December 2, 2021

ಪಾದರಾಯನಪುರದಲ್ಲಿ ಕ್ಲಾಂಪ್ ಡೌನ್

Follow Us

ಬೆಂಗಳೂರು:  ಮಾರಕ ಕೊರೋನಾ ತಡೆಗಟ್ಟುವ ಸಂಬಂಧ ಬೆಂಗಳೂರಿನಲ್ಲಿ ಅತ್ಯಂತ ಕಠಿಣ ಕ್ರಮ ಕೈಗೊಳ್ಳಲಾಗಿದೆ. ನಗರದ ಪಾದರಾಯನಪುರದಲ್ಲಿ  ಕ್ಲಾಂಪ್ ಡೌನ್ ಜಾರಿಗೊಳಿಸಲು ನಿರ್ಧರಿಸಲಾಗಿದೆ.  ಇದು ದೇಶದ ಇತರ ನಗರಗಳಲ್ಲಿ ಜಾರಿಗೊಳಿಸಲಾಗಿರುವ ಸೀಲ್ ಡೌನ್ ಮಾದರಿಯನ್ನು ಹೋಲುತ್ತಿದೆ. ಜನರ  ಆಗಮನ ಮತ್ತು ನಿರ್ಗಮನಕ್ಕೆ ಎರಡು ದ್ವಾರಗಳನ್ನು ಮಾತ್ರ ಗುರುತಿಸಲಾಗಿದ್ದು, ಉಳಿದ ಎಲ್ಲ ಸಂಪರ್ಕ ರಸ್ತೆಗಳನ್ನು ಮುಚ್ಚಲಾಗಿದೆ. ಕೊರೋನಾ ಇತರ ಪ್ರದೇಶಗಳಿಗೆ ಹಬ್ಬುವುದನ್ನು ತಡೆಗಟ್ಟಲು ಈ ಕ್ರಮ ಕೈಗೊಳ್ಳಲಾಗಿದೆ. ಅಗತ್ಯ ವಸ್ತುಗಳನ್ನು  ಪಾಲಿಕೆ ಸಿಬ್ಬಂದಿಯೇ ಮನೆ ಮನೆಗೆ ವಿತರಿಸಲಿದ್ದು, ಮುಂದಿನ 14 ದಿನಗಳ ಕಾಲ ಜನರು ಹೊರಗೆ ಬರುವುದನ್ನು ನಿರ್ಬಂಧಿಸಲಾಗಿದೆ. ಬಾಪೂಜಿ ನಗರದಲ್ಲಿ ಕೂಡ ಕ್ಲಾಂಪ್ ಡೌನ್  ಜಾರಿಗೆ ಬರಲಿದೆ.

ಮತ್ತಷ್ಟು ಸುದ್ದಿಗಳು

Latest News

‘ಮಾನ್ಯವರ್‌’ ಬಟ್ಟೆ ಮಳಿಗೆಯಲ್ಲಿ ಅಗ್ನಿ ದುರಂತ

newsics.com ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಲ್ಲಿರುವ 'ಮಾನ್ಯವರ್‌' ಬಟ್ಟೆ ಮಳಿಗೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಅಗ್ನಿಶಾಮಕ ದಳ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ, ಅಗ್ನಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಬೆಂಗಳೂರಿನ ಕಮರ್ಷಿಯಲ್‌...

ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆ!

newsics.com ಬೆಂಗಳೂರು: ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ. ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ್ ಅಗರ್ವಾಲ್ ಈ ಕುರಿತು ಮಾಹಿತಿ ನೀಡಿದ್ದಾರೆ. . 66 ವರ್ಷದ...

ಮತ್ತೆ 23 ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೊರೋನಾ

newsics.com ಶಿವಮೊಗ್ಗ: ಇಲ್ಲಿನ ಖಾಸಗಿ ನರ್ಸಿಂಗ್ ಕಾಲೇಜಿನ 23 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ತಗುಲಿದೆ. ಕಾಲೇಜಿನ ಉಳಿದ ವಿದ್ಯಾರ್ಥಿಗಳು ಹಾಗೂ ಇತರ ಸಿಬ್ಬಂದಿಗಳನ್ನು ಕೊರೋನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಪರೀಕ್ಷಾ ವರದಿ ಬರಬೇಕಾಗಿದೆ. ಹೀಗಾಗಿ ನಗರದ ಹೊರವಲಯದಲ್ಲಿರುವ ನರ್ಸಿಂಗ್...
- Advertisement -
error: Content is protected !!