Tuesday, January 31, 2023

25 ಐಎಎಸ್, ಏಳು ಐಎಫ್ಎಸ್ ಅಧಿಕಾರಿಗಳ ವರ್ಗಾವಣೆ

Follow Us

newsics.com

ಬೆಂಗಳೂರು: 25 ಐಎಎಸ್ ಹಾಗೂ 7 ಐಎಫ್ಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಇದು ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾದ ನಂತರ ನಡೆಸಲಾಗಿರುವ ಮೊದಲ ಮೇಜರ್ ಸರ್ಜರಿ.

ವರ್ಗಾವಣೆಗೊಂಡ ಅಧಿಕಾರಿಗಳು:

ಬಿ.ಎಚ್. ಅನಿಲ್ ಕುಮಾರ್ – ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಮೂಲ ಸೌಕರ್ಯ ಅಭಿವೃದ್ಧಿ ಇಲಾಖೆ.
ಕಪಿಲ್ ಮೋಹನ್ – ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರ, ಕಾನೂನು ಮಾಪನಶಾಸ ಇಲಾಖೆ.
ಎಸ್.ಆರ್. ಉಮಾಶಂಕರ್ – ಪ್ರಧಾನ ಕಾರ್ಯದರ್ಶಿ, ಸಹಕಾರ ಇಲಾಖೆ.
ಎಸ್. ಸೆಲ್ವಕುಮಾರ್ – ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಕಾರ್ಯದರ್ಶಿ/ಹೆಚ್ಚುವರಿಯಾಗಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಕಾರ್ಯದರ್ಶಿ ಹುದ್ದೆ.
ನವೀನ್‍ರಾಜ್ ಸಿಂಗ್ – ಆರೋಗ್ಯ ಮತ್ತು ಕುಟುಂಬ ಕಲ್ಯಾಣ (ವೈದ್ಯಕೀಯ ಶಿಕ್ಷಣ) ಇಲಾಖೆ ಕಾರ್ಯದರ್ಶಿ/ಹೆಚ್ಚುವರಿಯಾಗಿ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರ ಹುದ್ದೆ.
ಜೆ. ರವಿಶಂಕರ್ – ವಸತಿ ಇಲಾಖೆ ಕಾರ್ಯದರ್ಶಿ/ಹೆಚ್ಚುವರಿಯಾಗಿ ಅಬಕಾರಿ ಇಲಾಖೆ ಆಯುಕ್ತರ ಹುದ್ದೆ.
ಡಿ.ರಣದೀಪ್ – ಆಯುಕ್ತರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಆಯುಷ್ ಸೇವೆಗಳ ಇಲಾಖೆ.
ಡಾ.ಕೆ.ವಿ. ತ್ರಿಲೋಕ್‍ಚಂದ್ರ – ಬಿಬಿಎಂಪಿ ವಿಶೇಷ ಆಯುಕ್ತ (ಆರೋಗ್ಯ ಮತ್ತು ಐಟಿ).
ಕೆ.ಪಿ. ಮೋಹನ್‍ರಾಜ್ – ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ಕೈಗಾರಿಕಾ ಮೂಲ ಸೌಕರ್ಯ ಅಭಿವೃದ್ಧಿ ನಿಗಮ.
ಬಿ.ಬಿ. ಕಾವೇರಿ – ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ಖನಿಜಗಳ ನಿಗಮ.
ಟಿ.ಎಚ್.ಎಂ. ಕುಮಾರ್ – ಜವಳಿ ಅಭಿವೃದ್ಧಿ ಆಯುಕ್ತ, ಕೈಮಗ್ಗ ಮತ್ತು ಜವಳಿ ಇಲಾಖೆ ನಿರ್ದೇಶಕ/ಹೆಚ್ಚುವರಿಯಾಗಿ ಕರ್ನಾಟಕ ರೇಷ್ಮೆ ಕೈಗಾರಿಕೆಗಳ ನಿಗಮದ ವ್ಯವಸ್ಥಾಪಕ ನಿರ್ದೇಶಕರ ಹುದ್ದೆ.
ಪ್ರಿಯಾಂಕಾ ಮೇರಿ ಪ್ರಾನ್ಸಿಸ್ – ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ.
ಎಂ.ಕನಗವಲ್ಲಿ – ನಿರ್ದೇಶಕರು, ಸಮಗ್ರ ಮಕ್ಕಳ ರಕ್ಷಣಾ ಯೋಜನೆ.
ಡಾ.ವಿ. ರಾಮ್ ಪ್ರಶಾಂತ್ ಮನೋಹರ – ನಿರ್ದೇಶಕರು, ಗಣಿ ಮತ್ತು ಭೂವಿಜ್ಞಾನ ಇಲಾಖೆ.
ಆರ್.ವೆಂಕಟೇಶ್ ಕುಮಾರ್ – ಕಾರ್ಯದರ್ಶಿ, ಕಲ್ಯಾಣ ಕರ್ನಾಟಕ ಪ್ರಾದೇಶಿಕ ಅಭಿವೃದ್ಧಿ ಮಂಡಳಿ.
ಚಾರುಲತಾ ಸೋಮಲ್ – ಜಿಲ್ಲಾಧಿಕಾರಿ, ರಾಯಚೂರು.
ಸಿ.ಟಿ. ಶಿಲ್ಪಾ ನಾಗ್ – ಆಯುಕ್ತರು, ಪಂಚಾಯತ್ ರಾಜ್ ಇಲಾಖೆ.
ಕೆ.ಲಕ್ಷ್ಮೀ ಪ್ರಿಯಾ – ನಿರ್ದೇಶಕರು, ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಸಂಸ್ಥೆ.
ಬೋಯರ್ ಹರ್ಷಲ್ ನಾರಾಯಣರಾವ್ – ನೂತನ ಜಿಲ್ಲೆ ವಿಜಯನಗರದ ಜಿಲ್ಲಾ ಪಂಚಾಯಿತಿ ಸಿಇಒ.
ಉಕೇಶ್ ಕುಮಾರ್‌ – ಕೋಲಾರ ಜಿ.ಪಂ ಸಿಇಒ.
ಡಾ. ಬಿ.ಸಿ.ಸತೀಶ್‌ – ಜಿಲ್ಲಾಧಿಕಾರಿ, ಕೊಡಗು.
ಡಾ.ಎಚ್.ಎನ್. ಗೋಪಾಲ ಕೃಷ್ಣ – ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಆಯುಕ್ತ/ಹೆಚ್ಚುವರಿಯಾಗಿ ಕರ್ನಾಟಕ ಸಾರ್ವಜನಿಕ ಜಮೀನುಗಳ ನಿಗಮದ ವ್ಯವಸ್ಥಾಪಕ ನಿರ್ದೇಶಕರ ಹುದ್ದೆ.
ಎನ್.ಎಂ. ನಾಗರಾಜ – ರಾಜೀವ್‍ಗಾಂಧಿ ಆರೋಗ್ಯ ವಿಜ್ಞಾನಗಳ ವಿವಿ ಕುಲಸಚಿವ.
ಶಿವಾನಂದ ಕಾಪಸಿ – ವ್ಯವಸ್ಥಾಪಕ ನಿರ್ದೇಶಕರು, ಆಹಾರ ಮತ್ತು ನಾಗರಿಕ ಸರಬರಾಜು ನಿಗಮ.‌
ಎಂ.ಎಸ್. ಅರ್ಚನಾ – ನಿರ್ದೇಶಕರು, ಪೌರಾಡಳಿತ.
ಕೆ.ಎಂ. ಗಾಯತ್ರಿ – ವ್ಯವಸ್ಥಾಪಕ ನಿರ್ದೇಶಕರು, ಚಾಮರಾಜನಗರ ಜಿಲ್ಲಾ ಪಂಚಾಯ್ತಿ ಸಿಇಒ.
ಡಾ.ಕೆ.ಎನ್. ಅನುರಾಧ – ಕರ್ನಾಟಕ ರೇಷ್ಮೆ ಮಾರುಕಟ್ಟೆ ಮಂಡಳಿ.

ಮತ್ತಷ್ಟು ಸುದ್ದಿಗಳು

vertical

Latest News

ಇದೇ ಏ. 1ರಿಂದ 15 ವರ್ಷಕ್ಕಿಂತ ಹಳೆಯದಾದ 9 ಲಕ್ಷ ಸರ್ಕಾರಿ ವಾಹನ ಗುಜರಿಗೆ: ಗಡ್ಕರಿ

newsics.com ನವದೆಹಲಿ: 15 ವರ್ಷಕ್ಕಿಂತ ಹಳೆಯದಾದ 9 ಲಕ್ಷ ಸರ್ಕಾರಿ ವಾಹನಗಳು ಇದೇ ಏ. 1ರಿಂದ ರಸ್ತೆಯಿಂದ ಗುಜರಿಗೆ ಹೋಗಲಿವೆ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ...

ತುಳುವಿಗೆ ರಾಜ್ಯ ಭಾಷೆ ಸ್ಥಾನ: ಆಳ್ವ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದ ಸರ್ಕಾರ

newsics.com ಮಂಗಳೂರು: ತುಳು ಭಾಷೆಗೆ ಕರ್ನಾಟಕದ 2ನೇ ಅಧಿಕೃತ ರಾಜ್ಯ ಭಾಷೆ ಸ್ಥಾನಮಾನ ನೀಡಬೇಕೆಂದು ಮೋಹನ್ ಆಳ್ವ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿ ರಚನೆ ಮಾಡಲಾಗಿದ್ದು, ಒಂದು ವಾರದೊಳಗೆ ವರದಿ ಸಲ್ಲಿಸುವಂತೆ ಸಮಿತಿಗೆ ಸರ್ಕಾರ...

ಕಾಡುಹಂದಿಯೆಂದು ನಾಯಿ ಮಾಂಸ ಮಾರಿದ ಯುವಕರು

newsics.com ಅಂಕೋಲಾ: ಕಾಡುಹಂದಿ ಮಾಂಸವೆಂದು ನಂಬಿಸಿ ಅಪರಿಚಿತ ಯುವಕರು ಸಿಕ್ಕ ಸಿಕ್ಕ ಪ್ರಾಣಿಗಳ ಮಾಂಸವನ್ನ ಮಾರಾಟ ಮಾಡಿರುವ ಘಟನೆ ಅಂಕೋಲಾದ ಮೊಗಟಾ, ಹಿಲ್ಲೂರು ಭಾಗದಲ್ಲಿ ನಡೆದಿದೆ. ಅಂಕೋಲಾದ ಗ್ರಾಮೀಣ ಭಾಗಗಳಿಗೆ ಭೇಟಿ ನೀಡುತ್ತಿದ್ದ ಯುವಕರ ತಂಡ,...
- Advertisement -
error: Content is protected !!