Thursday, December 1, 2022

ಅನ್ ಲಾಕ್ 5.0; ಅ.15ರಿಂದ ಸಿನಿಮಾ ಥಿಯೇಟರ್, ಸ್ವಿಮ್ಮಿಂಗ್ ಪೂಲ್ ಓಪನ್

Follow Us

newsics.com
ನವದೆಹಲಿ: ಕೇಂದ್ರ ಗೃಹ ಸಚಿವಾಲಯ (ಎಂಎಚ್ ಎ) ಇಂದು ಅಕ್ಟೋಬರ್ 1ರಿಂದ ಜಾರಿಯಾಗುವಂತೆ ಅನ್ ಲಾಕ್ 5.0 ಮಾರ್ಗಸೂಚಿಯನ್ನು ಬಿಡುಗಡೆಗೊಳಿಸಿದೆ.
ನೂತನ ಅನ್ ಲಾಕ್ 5.0 ಮಾರ್ಗಸೂಚಿಯಂತೆ ಅಕ್ಟೋಬರ್ 15ರಿಂದ ಸಿನಿಮಾ ಥಿಯೇಟರ್, ಮಲ್ಟಿಫ್ಲೆಕ್ಸ್ ಥಿಯೇಟರ್, ಚಿತ್ರ ಮಂದಿರಗಳನ್ನು ಶೇ.50ರಷ್ಟು ಆಸನ ವ್ಯವಸ್ಥೆಯೊಂದಿಗೆ ಆರಂಭಿಸಲು ಅನುಮತಿಸಿದೆ. ಸ್ವಿಮ್ಮಿಂಗ್ ಪೂಲ್ ಗಳನ್ನೂ ತೆರೆಯಬಹುದು. ಆದರೆ, ಕೊರೋನಾ ನಿಯಂತ್ರಣ ಮಾರ್ಗಸೂಚಿ ಕ್ರಮಗಳನ್ನು ಪಾಲಿಸುವುದು ಕಡ್ಡಾಯವಾಗಿದೆ.
ಶಾಲೆ ಮತ್ತು ಕೋಚಿಂಗ್ ಸಂಸ್ಥೆಗಳನ್ನು ತೆರೆಯುವುದಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 15ರ ನಂತರ ರಾಜ್ಯ ಸರ್ಕಾರಗಳು ಪೋಷಕರು, ಶಿಕ್ಷಣ ಸಂಸ್ಥೆಗಳೊಂದಿಗೆ ಚರ್ಚಿಸಿ ತೆರೆಯಲು ಅವಕಾಶ ನೀಡಿದೆ. ಈ ಮೂಲಕ ಶಾಲಾ-ಕಾಲೇಜುಗಳನ್ನು ತೆರೆಯುವ ನಿರ್ಧಾರವನ್ನು ರಾಜ್ಯ ಸರ್ಕಾರಗಳ ವಿವೇಚನೆಗೆ ಬಿಟ್ಟಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಶ್ರದ್ಧಾ ಹತ್ಯೆ ಪ್ರಕರಣ: ಆರೋಪಿ ಅಪ್ತಾಭ್ ನಾರ್ಕೋ ಪರೀಕ್ಷೆ ಅಂತ್ಯ

newsics.com ನವದೆಹಲಿ: ಶ್ರದ್ಧಾ ಹತ್ಯೆ ಪ್ರಕರಣದ ಆರೋಪಿ ಅಪ್ತಾಭ್ ಮಂಪರು ಪರೀಕ್ಷೆ ಮುಕ್ತಾಯವಾಗಿದೆ. ಬಿಗಿ ಭದ್ರತೆಯ ಮಧ್ಯೆ ಅಪ್ತಾಭ್ ನನ್ನು  ನಾರ್ಕೋ ಪರೀಕ್ಷೆ ಗೆ ಗುರಿಪಡಿಸಲಾಗಿತ್ತು. ನ್ಯಾಯಾಲಯದ...

ಅಂದು ಟಿ ವಿ ನಿರೂಪಕಿ ಇಂದು ಮಧ್ಯವರ್ತಿ: ಬಂಧಿತ ಪಿಂಕಿ ಇರಾನಿ ನಿಗೂಢ ಹೆಜ್ಜೆ

newsics.com ನವದೆಹಲಿ: ವಂಚಕ ಸುಕೇಶ್ ಚಂದ್ರ ಶೇಖರ್ ಗೆ ಸೆಲೆಬ್ರಿಟಿಗಳನ್ನು ಪರಿಚಯ ಮಾಡಿಸಿದ್ದ ಮಧ್ಯವರ್ತಿ ಪಿಂಕಿ ಇರಾನಿ ವೃತ್ತಿ ಜೀವನ ಆರಂಭಿಸಿದ್ದು ಟಿ ವಿ ನಿರೂಪಕಿಯಾಗಿ. ಮುಂಬೈನ ಚಾನೆಲ್ ವೊಂದರಲ್ಲಿ ಮನೋರಂಜನಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ...

ರೌಡಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ : ಸಿಎಂ ಬೊಮ್ಮಾಯಿ ಸ್ಪಷ್ಟನೆ

newsics.com ಬೆಂಗಳೂರು: ಬಿಜೆಪಿ ತತ್ವಗಳಲ್ಲಿ ನಂಬಿಕೆ ಇಟ್ಟಿರುವ ಪಕ್ಷವಾಗಿದ್ದು, ರೌಡಿಗಳಿಗೆ , ಪಾತಕಿಗಳಿಗೆ ಅವಕಾಶ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನ ಕುಖ್ಯಾತ ಪಾತಕಿ ಸೈಲೆಂಟ್...
- Advertisement -
error: Content is protected !!