Wednesday, May 25, 2022

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆ ಕೊರೋನಾ ಸೋಂಕು

Follow Us

newsics.com
ವಾಷಿಂಗ್ಟನ್:
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಟ್ರಂಪ್ ಅವರ ಪತ್ನಿ ಗೆ ಕೂಡ ಕೊರೋನಾ ಸೋಂಕು ದೃಢಪಟ್ಟಿದೆ. ಸಾಮಾಜಿಕ ಜಾಲತಾಣದ ಮೂಲಕ ಟ್ರಂಪ್ ಇದನ್ನು ಬಹಿರಂಗಪಡಿಸಿದ್ದಾರೆ.

ಕ್ವಾರಂಟೈನ್ ಗೆ ಒಳಗಾಗಲಿದ್ದು ಶೀಘ್ರವೇ ಗುಣಮುಖನಾಗುತ್ತೇನೆ ಎಂದು ಟ್ರಂಪ್ ಹೇಳಿದ್ದಾರೆ. ಅಮೆರಿಕದ ಅಧ್ಯಕ್ಷೀಯ ಚುನಾವಣೆಗೆ ಕೇವಲ ಒಂದು ತಿಂಗಳು ಮಾತ್ರ ಬಾಕಿ ಇದೆ.

ಕೊರೋನಾ ಸೋಂಕಿಗೊಳಗಾಗಿರುವ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಅವರ ಪತ್ನಿ ಮೆಲಾನಿಯಾ ಟ್ರಂಪ್ ಅವರು ಶೀಘ್ರಗತಿಯಲ್ಲಿ ಗುಣಮುಖರಾಗುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ಶುಭ ಹಾರೈಸಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್’ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿಯವರು, ನನ್ನ ಸ್ನೇಹಿತರಾದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಅಮೆರಿಕದ ಪ್ರಥಮ ಮಹಿಳೆ ಮೆಲಾನಿಯಾ ಟ್ರಂಪ್ ಅವರು ಶೀಘ್ರಗತಿಯಲ್ಲಿ ಗುಣಮುಖರಾಗಲಿ ಹಾಗೂ ಆರೋಗ್ಯಕವಾಗಿರಲಿ ಎಂದು ಹಾರೈಸಿದ್ದಾರೆ.

ಹತ್ರಾಸ್ ಅತ್ಯಾಚಾರ ಪ್ರಕರಣ: ಸಿಬಿಐ ತನಿಖೆ ಸಾಧ್ಯತೆ

ದಲೈಲಾಮಾ ಅವರಿಗೆ ಭಾರತ ರತ್ನ ನೀಡಲು ಚಿಂತನೆ

ಮಾಸ್ಕ್ ಧರಿಸದಿದ್ದರೆ ಒಂದು ಸಾವಿರ ರೂಪಾಯಿ ದಂಡ: ಆದೇಶ ಜಾರಿ

ಬೆಂಗಳೂರು ಹಿಂಸಾಚಾರ ಪ್ರಕರಣ: ಪೊಲೀಸರ ಹೇಳಿಕೆ ದಾಖಲಿಸಿದ ಎನ್ ಐ ಎ

ಇಂದಿನಿಂದ ವನ್ಯಜೀವಿ ಸಪ್ತಾಹ; ನಿತ್ಯವೂ ಆಗಲಿ ಸಂರಕ್ಷಣೆ

‘ಅಹಿಂಸೆ…’ ಅದನ್ನೇ ಹುಡುಕುತ್ತಿರುವೆ ಮಹಾತ್ಮ…

ಮತ್ತಷ್ಟು ಸುದ್ದಿಗಳು

Latest News

ರಾಜಸ್ಥಾನ ತಂಡವನ್ನು ಮಣಿಸಿ ಫೈನಲ್ಸ್ ಗೆ ಎಂಟ್ರಿಕೊಟ್ಟ ಗುಜರಾತ್

newsics.com ಮುಂಬೈ: ರಾಜಸ್ಥಾನ್ ರಾಯಲ್ಸ್ ವಿರುದ್ಧ ನಡೆದ ಐಪಿಎಲ್ 2022ರ ಮೊದಲ ಕ್ವಾಲಿಫಯರ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವು 7 ವಿಕೆಟ್‌ಗಳಿಂದ ಭರ್ಜರಿ ಜಯ ಸಾಧಿಸಿ ಫೈನಲ್ಸ್...

ಬಸ್ ನಿಲ್ದಾಣದಲ್ಲಿ ಮಗು ಸಿಕ್ಕ ಪ್ರಕರಣಕ್ಕೆ ಟ್ವಿಸ್ಟ್ : ತನಿಖೆಯಲ್ಲಿ ಬಯಲಾಯ್ತು ಅಕ್ರಮ ಸಂಬಂಧದ ಅಸಲಿಯತ್ತು

newsics.com ಮೈಸೂರು: ಕಳೆದ 15 ದಿನಗಳ ಹಿಂದೆ ರಾಯಚೂರಿನ ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರು ಯುವಕನ ಕೈಗೆ ಮಗುವನ್ನು ಕೊಟ್ಟು ಪರಾರಿಯಾದ ಪ್ರಕರಣ ಇದೀಗ ಹೊಸ ತಿರುವನ್ನೇ ಪಡೆದುಕೊಂಡಿದೆ. ಇದೀಗ ಆ ಮಗು ಆತನದ್ದೇ ಎಂದು...

ಪ್ರವಾಸಿಗರನ್ನು ಸ್ಕೂಬಾ ಡೈವಿಂಗ್ ಗೆ ಹೊತ್ತೊಯ್ದ ದೋಣಿ ಮುಳುಗಡೆ; ಇಬ್ಬರು ಸಾವು

newsics.com ಮಹಾರಾಷ್ಟ್ರ: ಸ್ಕೂಬಾ ಡೈವಿಂಗ್ ವೇಳೆ 20 ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ದೋಣಿಯು ಮುಳುಗಿ ಇಬ್ಬರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಸಿಂಧುದುರ್ಗ ಜಿಲ್ಲೆಯಲ್ಲಿ ನಡೆದಿದೆ. ಅಷ್ಟೇ ಅಲ್ಲದೇ ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಹಾರಾಷ್ಟ್ರದ...
- Advertisement -
error: Content is protected !!