ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆ ಕೊರೋನಾ ಸೋಂಕು

newsics.com ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೊರೋನಾ ಸೋಂಕಿಗೆ ತುತ್ತಾಗಿದ್ದಾರೆ. ಟ್ರಂಪ್ ಅವರ ಪತ್ನಿ ಗೆ ಕೂಡ ಕೊರೋನಾ ಸೋಂಕು ದೃಢಪಟ್ಟಿದೆ. ಸಾಮಾಜಿಕ ಜಾಲತಾಣದ ಮೂಲಕ ಟ್ರಂಪ್ ಇದನ್ನು ಬಹಿರಂಗಪಡಿಸಿದ್ದಾರೆ. ಕ್ವಾರಂಟೈನ್ ಗೆ ಒಳಗಾಗಲಿದ್ದು ಶೀಘ್ರವೇ ಗುಣಮುಖನಾಗುತ್ತೇನೆ ಎಂದು ಟ್ರಂಪ್ ಹೇಳಿದ್ದಾರೆ. ಅಮೆರಿಕದ ಅಧ್ಯಕ್ಷೀಯ ಚುನಾವಣೆಗೆ ಕೇವಲ ಒಂದು ತಿಂಗಳು ಮಾತ್ರ ಬಾಕಿ ಇದೆ. ಕೊರೋನಾ ಸೋಂಕಿಗೊಳಗಾಗಿರುವ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಅವರ ಪತ್ನಿ ಮೆಲಾನಿಯಾ ಟ್ರಂಪ್ ಅವರು ಶೀಘ್ರಗತಿಯಲ್ಲಿ ಗುಣಮುಖರಾಗುವಂತೆ ಪ್ರಧಾನಮಂತ್ರಿ … Continue reading ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗೆ ಕೊರೋನಾ ಸೋಂಕು