Thursday, August 18, 2022

ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಹತ್ಯೆ

Follow Us

newsics.com

ಹುಬ್ಬಳ್ಳಿ: ಸರಳ ವಾಸ್ತು ಖ್ಯಾತಿಯ ಚಂದ್ರ ಶೇಖರ್ ಗುರೂಜಿ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.  ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ  ಕೊಲೆ ಮಾಡಲಾಗಿದೆ

ಭಕ್ತರ ಸೋಗಿನಲ್ಲಿ ಬಂದ ದುಷ್ಕರ್ಮಿಗಳು ಚಂದ್ರಶೇಖರ್ ಗುರೂಜಿ ಅವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ.

ಈ ಘಟನೆ ರಾಜ್ಯದ ಜನರನ್ನು ಬೆಚ್ಚಿ ಬೀಳಿಸಿದೆ. ಚಂದ್ರಶೇಖರ್ ಗುರೂಜಿ ರಾಜ್ಯದಾದ್ಯಂತ ಅಭಿಮಾನಿಗಳನ್ನು  ಹೊಂದಿದ್ದಾರೆ.

ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ಲಾಬೂ ರಾಂ ಘಟನಾ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ

ಮತ್ತಷ್ಟು ಸುದ್ದಿಗಳು

vertical

Latest News

ಚಿನ್ನದ ದರದಲ್ಲಿ ಇಳಿಕೆ, ಬೆಳ್ಳಿ ದರ 200 ರೂಪಾಯಿ ಕಡಿಮೆ

newsics.com ಮುಂಬೈ: ಕಳೆದ ಎರಡು ದಿನಗಳಿಂದ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಇಳಿಕೆ ಕಂಡು ಬಂದಿದೆ. ಚಿನ್ನದ ದರ 110 ರೂಪಾಯಿ ಕಡಿಮೆಯಾಗಿದೆ. 22 ಕ್ಯಾರೆಟ್ 10 ಗ್ರಾಂ...

ಕೊಲೆಯಾದ ಸ್ಥಿತಿಯಲ್ಲಿ ಸಾಧುವಿನ ಮೃತದೇಹ ಪತ್ತೆ

newsics.com ಜೈಪುರ:  ರಾಜಸ್ತಾನದಲ್ಲಿ ಮತ್ತೊಂದು ಸಾಧು ನಿಗೂಢವಾಗಿ ಮೃತಪಟ್ಟಿದ್ದಾರೆ. ಕೊಲೆಯಾದ  ಸ್ಥಿತಿಯಲ್ಲಿ ಸಾಧುವಿನ ಮೃತ ದೇಹ ಪತ್ತೆಯಾಗಿದೆ. ಹನುಮಾನ್ ಘಡ್ ನ ಭಾಖ್ರವಾಲಿ ಎಂಬಲ್ಲಿ ಸಾಧು ನಾಗ ಚೇತನ್ ದಾಸ್ ಎಂಬವರ ಮೃತ ದೇಹ...

ಶಾಲೆ, ಕಾಲೇಜುಗಳಲ್ಲಿ ರಾಷ್ಟ್ರ ಗೀತೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

newsics.com ಬೆಂಗಳೂರು:  ರಾಜ್ಯದ ಎಲ್ಲ ಶಾಲೆಗಳಲ್ಲಿ ಪ್ರತಿ ದಿನ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ರಾಜ್ಯ  ಸರ್ಕಾರ ಈ ಸಂಬಂಧ ಆದೇಶ ಹೊರಡಿಸಿದೆ. ಪದವಿ ಪೂರ್ವ ಕಾಲೇಜುಗಳಿಗೆ ಕೂಡ ಆದೇಶ ಅನ್ವಯವಾಗಲಿದೆ. ಸರ್ಕಾರಿ, ಖಾಸಗಿ  ಅನುದಾನ  ಮತ್ತು...
- Advertisement -
error: Content is protected !!