Monday, April 12, 2021

ಉಭಯಗಾನ ವಿಶಾರದೆ ಶ್ಯಾಮಲಾ ಭಾವೆ ಇನ್ನಿಲ್ಲ

ಬೆಂಗಳೂರು: ಅಂತಾರಾಷ್ಟ್ರೀಯ ಖ್ಯಾತಿಯ ಉಭಾಯಗಾನ ವಿದುಷಿ ಗುರು ಡಾ. ಶ್ಯಾಮಲಾ ಜಿ ಭಾವೆ (79) ಶುಕ್ರವಾರ ಬೆಳಗ್ಗೆ ನಿಧನರಾದರು.
ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಶುಕ್ರವಾರ ಬೆಳಗ್ಗೆ 7:15ರ ಹೊತ್ತಿಗೆ ಕೊನೆಯುಸಿರೆಳೆದರು ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ.
ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಅವರ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಬಳಿಕ ಚಾಮರಾಜಪೇಟೆ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.
ಬೆಂಗಳೂರಿನಲ್ಲಿ ಸರಸ್ವತಿ ಸಂಗೀತ ವಿದ್ಯಾಲಯ ಸ್ಥಾಪಿಸಿ ಲಕ್ಷಾಂತರ ಜನರಿಗೆ ಸಂಗೀತ ಕಲಿಸಿದ ಕೀರ್ತಿ ಶ್ಯಾಮಲಾ ಭಾವೆಯವರದು. ಹಿಂದುಸ್ತಾನಿ ಹಾಗೂ ಕರ್ನಾಟಕ ಸಂಗೀತ ಶೈಲಿ ಎರಡರಲ್ಲೂ ಹಾಡುತ್ತಿದ್ದರು. ಇವರ ಹಲವು ಭಜನ್ ಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸಿವೆ.

ಮತ್ತಷ್ಟು ಸುದ್ದಿಗಳು

Latest News

4 ಕೋಟಿ ರೂಪಾಯಿ ಹಣದೊಂದಿಗೆ ಪರಾರಿಯಾದ ಸೆಕ್ಯೂರಿಟಿ ಗಾರ್ಡ್

newsics.com ಚಂಢೀಗಢ: ಪಂಜಾಬಿನ ಚಂಢೀಗಢದಲ್ಲಿ ಬ್ಯಾಂಕ್ ಭದ್ರತಾ ಸಿಬ್ಬಂದಿಯೊಬ್ಬರು 4 ಕೋಟಿ 4 ಲಕ್ಷ ರೂಪಾಯಿ ಜತೆ ಪರಾರಿಯಾಗಿದ್ದಾರೆ. ಸೆಕ್ಟರ್ 34 ಎ ಯಲ್ಲಿ ಈ ಪ್ರಕರಣ...

ಅಪ್ರಾಪ್ತ ಬಾಲಕಿಗೆ ಚುಂಬನ: ಯುವಕನಿಗೆ ಒಂದು ವರ್ಷ ಜೈಲು

newsics.comಮುಂಬೈ: ಅಪ್ರಾಪ್ತ ಬಾಲಕಿಗೆ ಕಣ್ಣು ಹೊಡೆದಿದ್ದಲ್ಲದೆ ಚುಂಬಿಸಿದ್ದಕ್ಕಾಗಿ 20 ವರ್ಷದ ಯುವಕನಿಗೆ ಒಂದು ವರ್ಷ ಜೈಲು ಶಿಕ್ಷೆ ಹಾಗೂ 15 ಸಾವಿರ ರೂ. ದಂಡ ವಿಧಿಸಿ  ಮುಂಬೈ ವಿಶೇಷ ನ್ಯಾಯಾಲಯ...

ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ ಆತ್ಮಹತ್ಯೆ

newsics.comಬೆಂಗಳೂರು: ಏಕಲವ್ಯ ಪ್ರಶಸ್ತಿ ಪುರಸ್ಕೃತ ಕ್ರೀಡಾಪಟು ಶಿಲ್ಪಾ(41) ಆತ್ಮಹತ್ಯೆಗೆ ಶರಣಾಗಿದ್ದಾರೆ.ತಾಯಿಯ ಸಾವು, ಮಕ್ಕಳಿಲ್ಲವೆಂಬ, ಉದ್ಯೋಗವಿರಲಿಲ್ಲವೆಂಬ ಆತಂಕದಿಂದ ಮಾನಸಿಕ‌ ಖಿನ್ನತೆಗೊಳಗಾಗಿದ್ದ ಶಿಲ್ಪಾ ಡೆತ್ ನೋಟ್ ಬರೆದಿಟ್ಟು ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯ...
- Advertisement -
error: Content is protected !!