Thursday, December 2, 2021

ದೊಡ್ಡ ಮಟ್ಟದಲ್ಲಿ ಕೊರೋನಾ ಹರಡುವುದನ್ನು ತಪ್ಪಿಸಿದ್ದೇವೆ- ಮೋದಿ

Follow Us

ನವದೆಹಲಿ: ಕೊರೋನಾ ಆರಂಭಿಕ ಹಂತದಲ್ಲೇ ಭಾರತ ಕೈಗೊಂಡ ಕ್ರಮಗಳಿಂದಾಗಿ ದೊಡ್ಡ ಮಟ್ಟದಲ್ಲಿ ವೈರಸ್‌ ವ್ಯಾಪಿಸುವುದನ್ನು ತಪ್ಪಿಸಿದ್ದೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಈ ಮೂಲಕ ದೇಶದ ನಿವಾಸಿಗಳಿಗೆ ನೆಮ್ಮದಿಯ ಮಾಹಿತಿಯನ್ನು ಮೋದಿ ನೀಡಿದ್ದಾರೆ. ಭಾರತೀಯರ ಒಗ್ಗಟ್ಟು ಮತ್ತು ಜಾಗೃತ ಪ್ರಜ್ಞೆಯು ದೇಶದ ಭವಿಷ್ಯವನ್ನು ಸಂರಕ್ಷಿಸುವಲ್ಲಿ ನೆರವಾಗಲಿದೆ ಎಂದೂ ಮೋದಿ ಹೇಳಿದ್ದಾರೆ.
ಅನ್ಯ ದೇಶಗಳಲ್ಲಿನ ಭಾರತದ ರಾಯಭಾರ ಕಚೇರಿಗಳ ಅಧಿಕಾರಿಗಳೊಂದಿಗೆ ಸೋಮವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದ ಪ್ರಧಾನಿ ಮೋದಿ, ಅಸಾಮಾನ್ಯ ಸಮಯದಲ್ಲಿ ಅಸಾಮಾನ್ಯ ಪರಿಹಾರಗಳ ಅಗತ್ಯವಿರುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಕೋವಿಡ್ 19 ವೈರಸ್ ವಿರುದ್ಧದ ಹೋರಾಟಕ್ಕೆ ಸಂಶೋಧನೆಗಳು, ವೈಜ್ಞಾನಿಕ ಕ್ರಮ ಅನುಸರಿಸಬೇಕು ಎಂದು ಎಲ್ಲ ರಾಯಭಾರಿ ಕಚೇರಿಗಳ ಅಧಿಕಾರಿಗಳು ಸಲಹೆ ನೀಡಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಸಿಲಿಂಡರ್ ಸ್ಫೋಟಗೊಂಡು 4 ತಿಂಗಳ ಮಗು ಸಾವು

newsics.com ಮುಂಬೈ: ಸಿಲಿಂಡರ್ ಸ್ಫೋಟದಿಂದ 4 ತಿಂಗಳ ಮಗು ಸಾವನ್ನಪ್ಪಿದ ಘಟನೆ ಮುಂಬೈನ ವರ್ಲಿಯಲ್ಲಿರುವ ಬಿಡಿಡಿ ಚಾಲ್‌ ನಲ್ಲಿ ಸಂಭವಿಸಿದೆ. ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ನಾಲ್ಕು ತಿಂಗಳ ಮಗುವಿಗೆ ತೀವ್ರ...

ಒಮಿಕ್ರಾನ್ ಪತ್ತೆ ಹಿನ್ನೆಲೆ ರಾಜ್ಯದಲ್ಲಿ ತೀವ್ರ ಕಟ್ಟೆಚ್ಚರ: ಡಾ. ಅಶ್ವತ್ಥ ನಾರಾಯಣ

newsics.com ಬೆಂಗಳೂರು: ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಈ ಕುರಿತು ಸಚಿವ ಡಾ. ಅಶ್ವತ್ಥ ನಾರಾಯಣ ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ಸರಕಾರ ಕಟ್ಟೆಚ್ಚರ ವಹಿಸಿದೆ ಎಂದು ಹೇಳಿದ್ದಾರೆ. ಇಬ್ಬರ ಸಂಪರ್ಕಿತರನ್ನು...

‘ಮಾನ್ಯವರ್‌’ ಬಟ್ಟೆ ಮಳಿಗೆಯಲ್ಲಿ ಅಗ್ನಿ ದುರಂತ

newsics.com ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಲ್ಲಿರುವ 'ಮಾನ್ಯವರ್‌' ಬಟ್ಟೆ ಮಳಿಗೆಯಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಅಗ್ನಿಶಾಮಕ ದಳ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ, ಅಗ್ನಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಬೆಂಗಳೂರಿನ ಕಮರ್ಷಿಯಲ್‌ ಸ್ಟ್ರೀಟ್‌ನಲ್ಲಿ 'ಮಾನ್ಯವರ್‌' ಬಟ್ಟೆ ಮಳಿಗೆಯಿದ್ದು, ಶಾರ್ಟ್‌ಸರ್ಕ್ಯೂಟ್‌ನಿಂದ...
- Advertisement -
error: Content is protected !!