Wednesday, May 25, 2022

ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ರದ್ದು, ಅಧಿಕೃತ ಘೋಷಣೆ ಬಾಕಿ

Follow Us

newsics.com

ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ರದ್ದುಪಡಿಸಲು ಸರ್ಕಾರ ತೀರ್ಮಾನಿಸಿದೆ.

ಮುಖ್ಯಮಂತ್ರಿ ಬಸವ ರಾಜ್ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ

ಇದಕ್ಕೂ ಮೊದಲು ವರದಿ ನೀಡಿದ ತಾಂತ್ರಿಕ ಸಲಹಾ ಸಮಿತಿ ವಾರಾಂತ್ಯದ ಕರ್ಫ್ಯೂ ರದ್ದುಪಡಿಸುವಂತೆ ಶಿಫಾರಸು ಮಾಡಿತ್ತು. ಆದರೆ ಬೆಂಗಳೂರಿನಲ್ಲಿ ಅಗತ್ಯ ಮುನ್ನೆಚ್ಚರಿಕೆ ಬಗ್ಗೆ ಪ್ರಸ್ತಾಪ ಮಾಡಿತ್ತು,. ವೀಕೆಂಡ್ ಕರ್ಫ್ಯೂ ಹೊರತುಪಡಿಸಿ ಇತರ ಮಾರ್ಗಗಳ ಮೂಲಕ ನಿರ್ಬಂಧ ಕ್ರಮ ಜಾರಿಗೆ ಸಲಹೆ ನೀಡಿತ್ತು.

ರಾಜ್ಯ ಸರ್ಕಾರದ ವೀಕೆಂಡ್ ಕರ್ಫ್ಯೂಗೆ ಬಿಜೆಪಿ ನಾಯಕರು ಕೂಡ ಅಪಸ್ವರ ಎತ್ತಿದ್ದರು.

ಹೈಕೋರ್ಟ್ ನ್ಯಾಯಮೂರ್ತಿ ಚೇಂಬರ್ ನಲ್ಲಿ ಹಾವು ಪತ್ತೆ

https://newsics.com/news/india/shubhas-chandra-bose-statue-at-india-gate/9

ಮತ್ತಷ್ಟು ಸುದ್ದಿಗಳು

Latest News

‘ಮಳಲಿ ಮಸೀದಿಯ ಸ್ಥಳದಲ್ಲಿದೆ ಹಿಂದೂ ದೈವಿ ಶಕ್ತಿ’ : ತಾಂಬೂಲ ಪ್ರಶ್ನೆಯಲ್ಲಿ ಉತ್ತರ

newsics.com ಮಂಗಳೂರು : ಮಂಗಳೂರಿನ ಹೊರವಲಯದಲ್ಲಿರುವ ಮಳಲಿ ಮಸೀದಿಯಲ್ಲಿ ಹಿಂದೂ ದೇವಾಲಯ ಶೈಲಿಯಲ್ಲಿ ಕಟ್ಟಡ ಪತ್ತೆಯಾಗಿತ್ತು ಎಂಬ ವಿವಾದದ ಸಂಬಂಧ ನಡೆಸಲಾದ ತಾಂಬೂಲ ಪ್ರಶ್ನೆಯಲ್ಲಿ ಈ ಸ್ಥಳದಲ್ಲಿ...

ಮಹಿಳೆಯರ ಟಿ 20 ಚಾಲೆಂಜ್​ನಲ್ಲಿ ಮಾಯಾ ವಿಚಿತ್ರ ಬೌಲಿಂಗ್​ : ವಿಡಿಯೋ ವೈರಲ್

newsics.com ಮಹಿಳಾ ಟಿ 20 ಚಾಲೆಂಜ್​ನಲ್ಲಿ ಸೂಪರ್​ನೋವಾಸ್​ ವಿರುದ್ಧದ ಪಂದ್ಯದಲ್ಲಿ ಬೌಲರ್​​ ಮಾಯಾ ಸೋನಾವಾನೆ ವಿಚಿತ್ರವಾಗಿ ಬೌಲಿಂಗ್​ ಮಾಡುವ ಮೂಲಕ ಸೋಶಿಯಲ್​ ಮೀಡಿಯಾದಲ್ಲಿ ಸಖತ್​​ ವೈರಲ್​ ಆಗಿದೆ. ಮಾಯಾ ಸೋನಾವಾನೆ ಬೌಲಿಂಗ್​ ಮಾಡುವುದನ್ನು ನೋಡುವ ವೇಳೆಗೆ...

ಮಳಲಿ ಮಸೀದಿಯಲ್ಲಿ ದೇಗುಲ ಕುರುಹು ಪತ್ತೆ ವಿವಾದ : ತಾಂಬೂಲ ಪ್ರಶ್ನೆಗೆ ಕ್ಷಣಗಣನೆ

newsics.com ಮಂಗಳೂರು ಹೊರವಲಯದಲ್ಲಿರುವ ಗಂಜಿಮಠ ಸಮೀಪದಲ್ಲಿರುವ ಮಳಲಿ ಮಸೀದಿ ನವೀಕರಣ ಕಾರ್ಯದ ವೇಳೆಯಲ್ಲಿ ಹಿಂದೂ ದೇವಾಲಯದ ಕುರುಹುಗಳು ಪತ್ತೆಯಾದ ಸಂಬಂಧ ಇಂದು ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್​ ತಾಂಬೂಲ ಪ್ರಶ್ನೆ ಆಯೋಜಿಸಿದೆ. ಹಿಂದೂ ಧರ್ಮದ...
- Advertisement -
error: Content is protected !!