Wednesday, September 27, 2023

ಇಂದಿನಿಂದ ಚಳಿಗಾಲದ ಸಂಸತ್ ಅಧಿವೇಶನ: ಕ್ರಿಪ್ಟೋಕರೆನ್ಸಿ ಸೇರಿ 26 ಮಸೂದೆ ಮಂಡನೆ

Follow Us

newsics.com

ನವದೆಹಲಿ: ಚಳಿಗಾಲದ ಸಂಸತ್ ಅಧಿವೇಶನ ಸೋಮವಾರದಿಂದ ಆರಂಭವಾಗಲಿದೆ‌.

ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ 26 ಮಸೂದೆಗಳನ್ನು ಮಂಡಿಸಲು ಸಿದ್ಧತೆ ಮಾಡಿಕೊಂಡಿದೆ. ಜತೆಗೆ, ವಿವಾದಿತ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಮಸೂದೆಯನ್ನು ಆದ್ಯತೆಯ ಮೇಲೆ ತೆಗೆದುಕೊಳ್ಳಲಾಗುವುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಕೇಂದ್ರ ಕೃಷಿ ಸಚಿವರಾಗಿರುವ ನರೇಂದ್ರ ಸಿಂಗ್ ತೋಮರ್ ಈ ಬಿಲ್ ಸಂಸತ್ನಲ್ಲಿ ಮಂಡನೆ ಮಾಡಲಿದ್ದಾರೆ.

ಕ್ರಿಪ್ಟೋಕರೆನ್ಸಿ ಮತ್ತು ಅಧಿಕೃತ ಡಿಜಿಟಲ್ ಕರೆನ್ಸಿ ನಿಯಂತ್ರಣ ಬಿಲ್- 2021 ಕೂಡ ಮಂಡನೆಯಾಗಲಿದೆ.

ತಮಿಳುನಾಡಿನಲ್ಲಿ ಕಂಪಿಸಿದ ಭೂಮಿ: 3.6ರಷ್ಟು ತೀವ್ರತೆ ದಾಖಲು

ಮಾರ್ಕೋನಹಳ್ಳಿ ಜಲಾಶಯ ಬಳಿ ಆಟವಾಡುತ್ತಿದ್ದ ನಾಲ್ವರು ನೀರುಪಾಲು

ಕೊರೋನಾ ಸೋಂಕು: ಖ್ಯಾತ ನೃತ್ಯ ನಿರ್ದೇಶಕ ಶಿವಶಂಕರ್ ಮಾಸ್ಟರ್ ನಿಧನ

ಏರ್‌ಟೆಲ್, ವೊಡಾಫೋನ್ ಬೆನ್ನಲ್ಲೇ ಜಿಯೋ ಕೂಡ ಈಗ ದುಬಾರಿ: ಡಿಸೆಂಬರ್‌ನಿಂದ ಹೊಸ ದರ ಜಾರಿ

ಮತ್ತಷ್ಟು ಸುದ್ದಿಗಳು

vertical

Latest News

ಸ್ನೇಹಿತೆ ಜತೆ ದೈಹಿಕ ಸಂಪರ್ಕಕ್ಕೆ ಪ್ರೇಯಸಿ ಒತ್ತಾಯ: ನಿರಾಕರಿಸಿದ ಪ್ರಿಯಕರನ ಮರ್ಮಾಂಗವನ್ನೇ ಕಚ್ಚಿದ ಗೆಳತಿ!

newsics.com ಕಾಸ್ಪುರ: ತನ್ನ ಸ್ನೇಹಿತೆಯೊಂದಿಗೆ ದೈಹಿಕ ಸಂಪರ್ಕ ಸಾಧಿಸಲಿಲ್ಲ ಎಂದು ಕೋಪಗೊಂಡ ಗೆಳತಿ, ಪ್ರಿಯಕರನ ಗುಪ್ತಾಂಗಕ್ಕೆ ಕಚ್ಚಿದ್ದಾಳೆ. ಇಂಥದ್ದೊಂದು ವಿಚಿತ್ರ ಮತ್ತು ಆಘಾತಕಾರಿ ಘಟನೆ ನಡೆದಿದ್ದು ಉತ್ತರಪ್ರದೇಶದಲ್ಲಿ. ಇಲ್ಲಿನ...

ಬಿಜೆಪಿ ನಾಯಕ, ಮಾಜಿ ಕೇಂದ್ರ ಸಚಿವ ಶಾನವಾಜ್ ಹುಸೇನ್’ಗೆ ಹೃದಯಾಘಾತ!

newsics.com ಮುಂಬೈ: ಬಿಜೆಪಿ ನಾಯಕ, ಮಾಜಿ ಕೇಂದ್ರ ಸಚಿವ ಶಾನವಾಜ್ ಹುಸೇನ್'ಗೆ ಹೃದಯ ಸ್ತಂಭನವಾಗಿದ್ದು, ಮುಂಬೈನ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಂಜಿಯೋಪ್ಲ್ಯಾಸ್ಟಿ ಮಾಡಿಸಲಾಗಿದೆ. ಶಾನವಾಜ್ ಹುಸೇನ್ ಹೃದಯಾಘಾತದಿಂದ ಲೀಲಾವತಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಂಜಿಯೋಪ್ಲಾಸ್ಟಿ...

ಮನೆ ನೌಕರರಿಗೆ ಕಿರುಕುಳ ನೀಡುತ್ತಿದ್ದ ಸೇನಾ ಮೇಜರ್, ಆತನ ಪತ್ನಿ ಬಂಧನ!

newsics.com ಅಸ್ಸಾಂ: ಮನೆ ನೌಕರರಿಗೆ ಕಿರುಕುಳ ನೀಡಿದ ಪ್ರಕರಣದಲ್ಲಿ ಸೇನಾ ಮೇಜರ್ ಹಾಗೂ ಆತನ ಪತ್ನಿಯನ್ನು ಅಸ್ಸಾಂನಲ್ಲಿ ಬಂಧಿಸಲಾಗಿದೆ. ಅಸ್ಸಾಂನ ದಿಮಾ ಹಸಾವೋ ಜಿಲ್ಲೆಯಲ್ಲಿ ಸೇನಾ ಮೇಜರನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು...
- Advertisement -
error: Content is protected !!