Thursday, December 9, 2021

24 ಗಂಟೆ ಅವಧಿಯಲ್ಲಿ ಕೊರೋನಾಕ್ಕೆ 12 ಮಂದಿ ಬಲಿ

Follow Us

ನವದೆಹಲಿ:  ದೇಶದಲ್ಲಿ ಮಾರಕ ಕೊರೋನಾಕ್ಕೆ ಕಳೆದ 24 ಗಂಟೆ ಅವಧಿಯಲ್ಲಿ 12 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಇದರೊಂದಿಗೆ ಕೊರೋನಾಕ್ಕೆ ಬಲಿಯಾದವರ ಸಂಖ್ಯೆ ದೇಶದಲ್ಲಿ  68ಕ್ಕೆ ಏರಿದೆ.  ದೇಶದಲ್ಲಿ 2902 ಕೊರೋನಾ ಸೋಂಕಿತರಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಹೇಳಿದೆ. ಅತ್ಯಂತ ಗಂಭೀರ ವಿಷಯವೊಂದು ಪ್ರಕಟವಾಗಿದ್ದು ನಿಜಾಮುದ್ದೀನ್ ಸಭೆಯಲ್ಲಿ ಪಾಲ್ಗೊಂಡವರ ಪೈಕಿ 1023 ಮಂದಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇವರೆಲ್ಲ ದೇಶದ ಉದ್ದಗಲಕ್ಕೆ  ಸಂಚರಿಸಿರುವುದರಿಂದ ಮುಂದಿನ ದಿನಗಳಲ್ಲಿ ಸೋಂಕಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಭೀತಿ ವ್ಯಕ್ತವಾಗಿದೆ.

ಮತ್ತಷ್ಟು ಸುದ್ದಿಗಳು

Latest News

ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡ: ಸಂಸದ ಸುಬ್ರಮಣಿಯನ್ ಸ್ವಾಮಿ ಶಂಕೆ, ತನಿಖೆಗೆ ಆಗ್ರಹ

newsics.com ನವದೆಹಲಿ: ಸೇನಾ ಹೆಲಿಕಾಪ್ಟರ್ ಪತನದ ಹಿಂದೆ ಚೀನಾ ಕೈವಾಡವಿದೆಯಾ ಎಂಬ ಸಂಶಯವನ್ನು ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ವ್ಯಕ್ತಪಡಿಸಿದ್ದಾರೆ. ಇದೊಂದು ಗಂಭೀರ ದುರಂತವಾಗಿದ್ದು, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ...

ಪ್ರಧಾನಮಂತ್ರಿ ಆವಾಜ್ ಯೋಜನೆ 3 ವರ್ಷ ವಿಸ್ತರಣೆ: ಕೇಂದ್ರ ನಿರ್ಧಾರ

newsics.com ನವದೆಹಲಿ: ಮೂರು ವರ್ಷ ಕಾಲ ಪ್ರಧಾನಮಂತ್ರಿ ಆವಾಜ್‌ ಯೋಜನೆ (ಗ್ರಾಮೀಣ) ವಿಸ್ತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ದೇಶದ ಗ್ರಾಮೀಣ ಪ್ರದೇಶದಲ್ಲಿ ಅರ್ಹರಿಗೆ ವಸತಿ ಕಲ್ಪಿಸುವ ಈ ಯೋಜನೆಯನ್ನು ವಿಸ್ತರಿಸಲು ಕೇಂದ್ರ ಸಚಿವ ಸಂಪುಟ ನಿರ್ಧರಿಸಿದೆ. ಪ್ರಧಾನಿ...

ದೆಹಲಿಯಲ್ಲಿ ಶುಕ್ರವಾರ ರಾವತ್ ದಂಪತಿ ಅಂತ್ಯಕ್ರಿಯೆ, ಉತ್ತರಾಖಂಡದಲ್ಲಿ 3 ದಿನ ಶೋಕಾಚರಣೆ

newsics.com ನವದೆಹಲಿ: ತಮಿಳುನಾಡಿನಲ್ಲಿ ನಡೆದಿರುವ ಸೇನಾ ಹೆಲಿಕಾಪ್ಟರ್ ಪತನದಲ್ಲಿ ನಿಧನರಾಗಿರುವ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಮಧುಲಿಕಾ ಅವರ ಅಂತ್ಯಕ್ರಿಯೆ ಶುಕ್ರವಾರ(ಡಿ.10) ನಡೆಯಲಿದೆ. ಹೆಲಿಕಾಪ್ಟರ್ ದುರಂತದಲ್ಲಿ ಸಾವಿಗೀಡಾಗಿರುವ ಮೂರು ಸೇನಾ ಪಡೆಗಳ...
- Advertisement -
error: Content is protected !!