Thursday, December 2, 2021

ಲಾಕ್​ಡೌನ್​ ತೆರವು ಬಳಿಕ 8 ಗಂಟೆ ಬದಲು 12 ಗಂಟೆ ಕೆಲಸ!

Follow Us

ನವದೆಹಲಿ: ಲಾಕ್​ಡೌನ್​ ತೆರವು ಬಳಿಕ 8 ಗಂಟೆ ಬದಲು 12 ಗಂಟೆ ಕೆಲಸ ಮಾಡಲು ಸಿದ್ಧರಾಗಿ.
ಕೆಲಸದ ಅವಧಿಯನ್ನು 8 ಗಂಟೆಯ ಬದಲು 12 ಗಂಟೆಗೆ ಹೆಚ್ಚಿಸುವ ಮೂಲಕ ಕಾರ್ಮಿಕರ ಕೊರತೆ ಸಮಸ್ಯೆ ನೀಗಿಸಲು ನಿರ್ಧರಿಸಿದೆ. ಈ ಸಂಬಂಧ ಅದು ಸುಗ್ರೀವಾಜ್ಞೆ ಹೊರಡಿಸಲು ಮುಂದಾಗಿದೆ.
ಕೆಲಸದ ಅವಧಿಯನ್ನು 8ರಿಂದ 12 ತಾಸಿಗೆ ಹೆಚ್ಚಿಸುವ ನಿರ್ಧಾರವನ್ನು ರಾಜ್ಯ ಸರ್ಕಾರಗಳಿಗೆ ಬಿಡಲಾಗುತ್ತಿದೆ. ಔದ್ಯೋಗಿಕ ಸುರಕ್ಷತೆ, ಆರೋಗ್ಯ ಮತ್ತು ಕೆಲಸದ ವಾತಾವರಣವನ್ನು ಆಧರಿಸಿ ಕಾರ್ಮಿಕ ಇಲಾಖೆ ವತಿಯಿಂದ ಬಿಡುಗಡೆ ಮಾಡಲಾಗುವ ನಿರ್ಧಾರವನ್ನು ಅನುಷ್ಠಾನಗೊಳಿಸುವ ಅಧಿಕಾರವನ್ನು ರಾಜ್ಯ ಸರ್ಕಾರಗಳ ವಿವೇಚನೆಗೆ ಬಿಡಲಾಗಿದೆ.
ಕೈಗಾರಿಕೋದ್ಯಮಿಗಳು ಮತ್ತು ಉದ್ಯೋಗದಾತರ ಸಂಘಟನೆಗಳು ಕಾರ್ಮಿಕರ ಕೊರತೆ ನೀಗಿಸುವ ಉದ್ದೇಶದಿಂದ ಕೆಲಸದ ಅವಧಿಯನ್ನು ಹೆಚ್ಚಿಸುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದವು.

ಮತ್ತಷ್ಟು ಸುದ್ದಿಗಳು

Latest News

‘ಮಿರ್ಜಾಪುರ್’ ಖ್ಯಾತಿಯ ನಟ ಬ್ರಹ್ಮ ಮಿಶ್ರಾ ಮೃತದೇಹ ಪತ್ತೆ!

newsics.com ಮುಂಬೈ: 'ಮಿರ್ಜಾಪುರ್' ವೆಬ್ ಸೀರೀಸ್ ನಲ್ಲಿ ಲಲಿತ್ ಪಾತ್ರದ ಮೂಲಕ ಹೆಸರುವಾಸಿಯಾಗಿದ್ದ ನಟ ಬ್ರಹ್ಮ ಮಿಶ್ರಾ ಮುಂಬೈನಲ್ಲಿ ನಿಧನರಾಗಿದ್ದಾರೆ. ಮುಂಬೈನ ವರ್ಸೋವಾದಲ್ಲಿರುವ ಅವರ ಫ್ಲಾಟ್‌ ನಲ್ಲಿ ಅರೆ...

ಸಿಲಿಂಡರ್ ಸ್ಫೋಟಗೊಂಡು 4 ತಿಂಗಳ ಮಗು ಸಾವು

newsics.com ಮುಂಬೈ: ಸಿಲಿಂಡರ್ ಸ್ಫೋಟದಿಂದ 4 ತಿಂಗಳ ಮಗು ಸಾವನ್ನಪ್ಪಿದ ಘಟನೆ ಮುಂಬೈನ ವರ್ಲಿಯಲ್ಲಿರುವ ಬಿಡಿಡಿ ಚಾಲ್‌ ನಲ್ಲಿ ಸಂಭವಿಸಿದೆ. ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ನಾಲ್ಕು ತಿಂಗಳ ಮಗುವಿಗೆ ತೀವ್ರ ಸುಟ್ಟ ಗಾಯಗಳಾಗಿತ್ತು. ಮಗುವನ್ನು ಆಸ್ಪತ್ರೆಗೆ ದಾಖಲಿಸಿತ್ತಾದರೂ,...

ಒಮಿಕ್ರಾನ್ ಪತ್ತೆ ಹಿನ್ನೆಲೆ ರಾಜ್ಯದಲ್ಲಿ ತೀವ್ರ ಕಟ್ಟೆಚ್ಚರ: ಡಾ. ಅಶ್ವತ್ಥ ನಾರಾಯಣ

newsics.com ಬೆಂಗಳೂರು: ರಾಜ್ಯದಲ್ಲಿ ಎರಡು ಒಮಿಕ್ರಾನ್ ಪ್ರಕರಣಗಳು ಪತ್ತೆಯಾದ ಹಿನ್ನೆಲೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಈ ಕುರಿತು ಸಚಿವ ಡಾ. ಅಶ್ವತ್ಥ ನಾರಾಯಣ ಪ್ರತಿಕ್ರಿಯಿಸಿದ್ದು, ರಾಜ್ಯದಲ್ಲಿ ಸರಕಾರ ಕಟ್ಟೆಚ್ಚರ ವಹಿಸಿದೆ ಎಂದು ಹೇಳಿದ್ದಾರೆ. ಇಬ್ಬರ ಸಂಪರ್ಕಿತರನ್ನು...
- Advertisement -
error: Content is protected !!