newsics.com
ಓಸ್ಲೋ: ಕುಸ್ತಿಪಟು ಅಂಶು ಮಲಿಕ್ ವಿಶ್ವ ಕುಸ್ತಿ ಚಾಂಪಿಯನ್ ಶಿಪ್ನಲ್ಲಿ ಬೆಳ್ಳಿ ಪದಕ ಗೆದ್ದ ಮೊದಲ ಭಾರತೀಯ ಮಹಿಳೆಯೆನಿಸಿದ್ದಾರೆ.
ನಾರ್ವೆಯ ಓಸ್ಲೋದಲ್ಲಿ ಗುರುವಾರ ನಡೆದ 57 ಕೆಜಿ ವಿಭಾಗದ ಫೈನಲ್ ಪಂದ್ಯದಲ್ಲಿ 2016ರ ಒಲಿಂಪಿಕ್ ಚಾಂಪಿಯನ್ ಹೆಲೆನ್ ಲೌಸಿ ಮಾರೌಲಿ ವಿರುದ್ಧ ಸೋಲುವ ಮೂಲಕ ಅಂಶು ಮಲಿಕ್ ಬೆಳ್ಳಿ ಪದಕ ಗಳಿಸಿದರು.
ವಿಶ್ವ ಚಾಂಪಿಯನ್ ಶಿಪ್ನಲ್ಲಿ ಭಾರತದ ಮೊದಲ ಮಹಿಳಾ ಫೈನಲಿಸ್ಟ್ ಆದ ನಂತರ ಗುರುವಾರ ನಡೆದ ಪಂದ್ಯದಲ್ಲಿ 19 ವರ್ಷದ ಅಂಶು ಮಲಿಕ್ ಆರಂಭದಲ್ಲಿ 1-0 ಅಂತರದ ಮುನ್ನಡೆ ಸಾಧಿಸಿದ್ದರು.
ಡ್ರಗ್ಸ್ ಕೇಸ್: ಆರ್ಯನ್ ಖಾನ್ ಸೇರಿ 8 ಮಂದಿಗೆ 14 ದಿನ ನ್ಯಾಯಾಂಗ ಬಂಧನ