Saturday, November 27, 2021

ಮಾ.18ರಿಂದ ಯೆಸ್ ಬ್ಯಾಂಕ್ ಸೇವೆ ಪುನಾರಂಭ

Follow Us

ನವದೆಹಲಿ: ಯೆಸ್ ಬ್ಯಾಂಕ್ ನ ಸೇವೆಗಳು ಮಾ.18ರಂದು ಸಂಜೆ ಆರು ಗಂಟೆಗೆ ಪುನಾರಂಭಗೊಳ್ಳಲಿವೆ.
ಅನುತ್ಪಾದಕ ಆಸ್ತಿಗಳ ಹೊರೆಯಡಿ ಸಿಲುಕಿರುವ ಯೆಸ್ ಬ್ಯಾಂಕ್ ಕಳೆದ ಒಂದು ತಿಂಗಳಿನಿಂದ ಗ್ರಾಹಕರಿಗೆ ಆತಂಕವನ್ನುಂಟುಮಾಡಿತ್ತು.
‘ಮಾ.19ರಿಂದ ನಮ್ಮ ಸೇವೆಗಳ ಅನುಭವ ಪಡೆದುಕೊಳ್ಳಲು ನಮ್ಮ 1,132 ಶಾಖೆಗಳ ಪೈಕಿ ಯಾವುದೇ ಶಾಖೆಗೆ ಭೇಟಿ ನೀಡಿ. ನಮ್ಮ ಎಲ್ಲ ಡಿಜಿಟಲ್ ಸೇವೆಗಳು ಮತ್ತು ಪ್ಲಾಟ್‌ಫಾರ್ಮ್‌ಗಳೂ ಗ್ರಾಹಕರ ಸೇವೆಗೆ ತೆರೆದುಕೊಳ್ಳಲಿವೆ’ ಎಂದು ಯೆಸ್ ಬ್ಯಾಂಕ್ ಟ್ವೀಟ್ ಮಾಡಿದೆ.

ಮತ್ತಷ್ಟು ಸುದ್ದಿಗಳು

Latest News

ನಕ್ಸಲ್ ಮುಖಂಡ ಮಡ್ವಿ ಭೀಮಾ ಎನ್ ಕೌಂಟರ್

newsics.com ರಾಯ್ ಪುರ: ನಕ್ಸಲ್ ಸಂಘಟನೆಯಲ್ಲಿ ಸಕ್ರಿಯನಾಗಿದ್ದ ಮಡ್ವಿ ಭೀಮಾ , ಭದ್ರತಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ ಹತನಾಗಿದ್ದಾನೆ.  ಛತ್ತೀಸ್ ಘಡದ ಸುಕ್ಮಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಹಲವು...

ದಕ್ಷಿಣ ಆಫ್ರಿಕಾ ಕೊರೋನಾ ರೂಪಾಂತರಿಗೆ ಒಮಿಕ್ರೋನ್ ಎಂದು ನಾಮಕರಣ

newsics.com ವಾಷಿಂಗ್ಟನ್: ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ರೂಪಾಂತರಿ ವಿಶ್ವದೆಲ್ಲೆಡೆ ಆತಂಕ ಸೃಷ್ಟಿಸಿದೆ. ಅತ್ಯಂತ ಪ್ರಬಲ ರೂಪಾಂತರಿಯಾಗಿರುವ ಕಾರಣ ಇದು ವೇಗವಾಗಿ ಹರಡುತ್ತಿದೆ ಎಂಬ ಭೀತಿ ಮನೆ ಮಾಡಿದೆ. ಈ ಮಧ್ಯೆ ದಕ್ಷಿಣ ಆಫ್ರಿಕಾಕ್ಕೆ ಹಲವು...

ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿದ್ದ ಪೊಲೀಸ್ ಎಸ್ಐ ಅಮಾನತು

newsics.com ವಾರಂಗಲ್(ಆಂಧ್ರಪ್ರದೇಶ): ವಿವಾಹಿತೆಯ ಜತೆ ಅಕ್ರಮ ಸಂಬಂಧ ಹೊಂದಿರುವ ಆರೋಪದ ಮೇಲೆ ಪೊಲೀಸ್ ಎಸ್ಐ ಒಬ್ಬರನ್ನು ಅಮಾನತುಗೊಳಿಸಲಾಗಿದೆ. ವಾರಂಗಲ್‌ನ ‍ವನಪರ್ತಿ ಗ್ರಾಮಾಂತರ ಪೊಲೀಸ್ ಠಾಣೆಯ ಸಬ್ಇನ್ಸ್ಪೆಕ್ಟರ್ ಶೇಕ್ ಶಾಪಿ ಅಮಾನತುಗೊಂಡಿರುವ ಪೊಲೀಸ್ ಅಧಿಕಟರಿ. ನವೆಂಬರ್ 18ರಂದು ವಿವಾಹಿತೆಯ...
- Advertisement -
error: Content is protected !!