Friday, February 3, 2023

ಫೆ.1ರಿಂದ ಹಾಲು, ಮೊಸರು ದುಬಾರಿ

Follow Us

ಬೆಂಗಳೂರು: ನಂದಿನಿ ಹಾಲು ಹಾಗೂ ಮೊಸರಿನ ದರ ಏರಿಕೆ. ಪ್ರತಿ ಲೀಟರ್ ಗೆ ಎರಡು ರೂ ಹೆಚ್ಚಳ. ಫೆಬ್ರವರಿ ಒಂದರಿಂದ ನೂತನ ದರ ಜಾರಿಯಾಗಲಿದೆ.ಹಾಲಿನ ದರ ಲೀಟರ್ ಗೆ ಮೂರು ರೂ. ಹೆಚ್ಚಿಸಲು ಕೆಎಂಎಫ್ ಪ್ರಸ್ತಾವನೆ ಸಲ್ಲಿಸಿತ್ತು. ಸರ್ಕಾರ ಎರಡು ರೂ ದರ ಹೆಚ್ಚಳಕ್ಕೆ ಒಪ್ಪಿಗೆ ನೀಡಿದ್ದು ಹೊಸ ದರ ಫೆಬ್ರವರಿ ೧ ರಿಂದ ಜಾರಿಯಾಗಲಿದೆ.
ಹಾಲಿನ ದರ ಹೆಚ್ಚಳ ಅನಿವಾರ್ಯವಾಗಿತ್ತು. ಪ್ರತಿ ಲೀಟರ್ ಗೆ ನಾಲ್ಕು ರೂ ಹೆಚ್ಚಳ ಮಾಡಬೇಕೆಂಬ ಬೇಡಿಕೆ ಇತ್ತು. ಆದರೆ, ಜನರ ಮೇಲೆ ಹೆಚ್ಚಿನ ಹೊರೆಯಾಗಬಾರದು ಹಾಗೂ ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಎರಡು ರೂ ಹೆಚ್ಚಿಸಲಾಗಿದೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೋಳಿ ಪ್ರತಿಕ್ರಿಯಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಕಲಾ ತಪಸ್ವಿ, ಖ್ಯಾತ ನಿರ್ದೇಶಕ ಕೆ . ವಿಶ್ವನಾಥ್ ಇನ್ನಿಲ್ಲ

newsics.com ಹೈದರಾಬಾದ್: ತೆಲುಗು ಚಿತ್ರರಂಗದ ದಿಗ್ಗಜ ನಿರ್ದೇಶಕ , ಕಲಾ ತಪಸ್ವಿ ಎಂದೇ ಖ್ಯಾತರಾಗಿದ್ದ ಕೆ . ವಿಶ್ವನಾಥ್ (92) ನಿಧನಹೊಂದಿದ್ದಾರೆ. ವಯೋ ಸಹಜ ಕಾಯಿಲೆಯಿಂದ ಅವರು...

ಭಾರತದ ಮೊದಲ ಟ್ರಾನ್ಸ್ಮೆನ್ ಸಹದ್ ಈಗ ತುಂಬು ಗರ್ಭಿಣಿ!

newsics.com ಕೊಟ್ಟಾಯಂ(ಕೇರಳ): ಹೆಣ್ಣಾಗಿ ಹುಟ್ಟಿ ಗಂಡಾಗಿ ಬದಲಾದ ಕೋಝಿಕ್ಕೋಡ್‌ನ ಉಮ್ಮಲತ್ತೂರ್‌ನ ಟ್ರಾನ್ಸ್‌ಜೆಂಡರ್ ದಂಪತಿ ಹೊಸದೊಂದು ಆವಿಷ್ಕಾರಕ್ಕೆ ಸಿದ್ಧರಾಗಿದ್ದಾರೆ. ಹೆಣ್ಣಾಗಿ ಹುಟ್ಟಿ ಗಂಡಾಗಿ ಬದಲಾದ ಸಹದ್ ಮತ್ತು ಗಂಡಾಗಿ ಹುಟ್ಟಿ ಹೆಣ್ಣಾಗಿ ಬದಲಾದ ಜಿಯಾ ಹೊಸ ಅತಿಥಿಯ...

ಹುಡುಗಿಯರನ್ನು ನೋಡಿ ಪ್ರಜ್ಞಾಹೀನನಾಗಿ ಆಸ್ಪತ್ರೆ ಸೇರಿದ ಪರೀಕ್ಷಾರ್ಥಿ!

newsics.com ಪಟ್ನಾ: ಬಹುತೇಕರು ಹುಡುಗಿಯರನ್ನು ನೋಡಿ‌ ಖುಷಿಪಡುತ್ತಾರೆ. ಕೆಲವರು ಇನ್ನೂ ಇಲೊಂದು ಹೆಜ್ಜೆ ಮುಂದೆ ಹುಡುಗಿಯರನ್ನು ಚುಡಾಯಿಸುತ್ತಾರೆ. ಆದರೆ, ಇಲ್ಲೊಬ್ಬ ವಿದ್ಯಾರ್ಥಿ ಹುಡುಗಿಯರನ್ನು ನೋಡಿ ಮೂರ್ಛೆ ಹೋಗಿದ್ದಾನೆ. ಪರೀಕ್ಷೆ ಬರೆಯಲಾರದೆ ಆಸ್ಪತ್ರೆ ಸೇರಿದ್ದಾನೆ. ಸಂಪೂರ್ಣ ವಿದ್ಯಾರ್ಥಿನಿಯರಿದ್ದ...
- Advertisement -
error: Content is protected !!