Friday, September 30, 2022

ಮೊದಲ ಬಾರಿಗೆ ಮಸೀದಿ ಮೇಲೆ ಹಾರಿದ ರಾಷ್ಟ್ರಧ್ವಜ

Follow Us

newsics.com

ವಿಜಯಪುರ: ಸ್ವಾತಂತ್ರ್ಯ ಅಮೃತ ಮಹೋತ್ಸವ ಹಿನ್ನೆಲೆ ಹರ್ ಘರ್ ತಿರಂಗಾ ಅಭಿಯಾನ ಸಂಭ್ರಮ ಮನೆ ಮಾಡಿದೆ, ಇನ್ನು ವಿಶೇಷ ಅಂದ್ರೆ ಮೊದಲ ಬಾರಿಗೆ ಮಸೀದಿ ಮೇಲೆ ರಾಷ್ಟ್ರಧ್ವಜ ಹಾರಾಡಿದೆ.

ವಿಜಯಪುರ ಜಿಲ್ಲೆಯ ಗೋಕಾಕ‌ ನಗರದ ಅಂಬೇಡ್ಕರ್‌ಗಲ್ಲಿಯ ಈದ್ಗಾ ಮಸೀದಿ ಮೇಲೆ ರಾಷ್ಟ್ರಧ್ವಜ ಹಾರಾಡಿದೆ. ಇಂದು ಮುಸ್ಲಿಂ ಜಮಾತ್‌ ಕಮಿಟಿ ಮಸೀದಿಯ ಮೇಲೆ ಧ್ವಜಾರೋಹಣ ಮಾಡಿದೆ.

ಮಸೀದಿಗಳ ಮೇಲೆ ರಾಷ್ಟ್ರಧ್ವಜ ಏರಿಸಿದ ಉದಾಹರಣೆಗಳೇ ಇಲ್ಲ. ಇದೀಗ ಪ್ರಧಾನ ನರೇಂದ್ರ ಮೋದಿ ಅವರು ಹರ್ ಘರ್ ತಿರಂಗ ಅಭಿಯಾನಕ್ಕೆ ಕರೆಕೊಟ್ಟ ಬೆನ್ನಲ್ಲೇ ಗೋಕಾಕ್‌ ಮಸೀದಿ ಮೇಲೆ ತ್ರಿವರ್ಣ ಕಟ್ಟಿರುವುದು ಸಂತಸದ ಸಂಗತಿಯಾಗಿದೆ.

ರಾಷ್ಟ್ರ ಧ್ವಜ ಹಾರಿಸಿ ಖುಷಿಪಟ್ಟ ಪ್ರಧಾನಿ ಮೋದಿ ತಾಯಿ

ಮತ್ತಷ್ಟು ಸುದ್ದಿಗಳು

vertical

Latest News

ವಂದೇ ಭಾರತ್ ಪ್ರಯಾಣ ಮಾಡಿದ್ರೆ ವಿಮಾನಕ್ಕಿಂತ ರೈಲಿಗೆ ಆದ್ಯತೆ ನೀಡುತ್ತಾರೆ: ಮೋದಿ

newsics.com ಗಾಂಧಿನಗರ: ಒಮ್ಮೆ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸಿದರೆ ವಿಮಾನದಲ್ಲಿ ಪ್ರಯಾಣಿಸುವುದನ್ನೇ ಜನರು ನಿಲ್ಲಿಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗಾಂಧಿನಗರದ ರೈಲು ನಿಲ್ದಾಣದಲ್ಲಿ ಹೊಸ ವಂದೇ...

ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಇನ್ನಿಲ್ಲ

newsics.com ಮೈಸೂರು: ಖ್ಯಾತ ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಶುಕ್ರವಾರ ನಿಧನರಾದರು. ವೀಣೆ ಶೇಷಣ್ಣ ಅವರ ವಂಶದಲ್ಲಿ ಜನಿಸಿದ್ದ ಮೈಸೂರು ವಿ. ಸುಬ್ರಹ್ಮಣ್ಯ ಅವರು ಸಹಜವಾಗಿಯೇ ಸಂಗೀತಾಸಕ್ತಿ ಹೊಂದಿದ್ದರು. ಮೈಸೂರು ವಿ. ಸುಬ್ರಹ್ಮಣ್ಯ ಅವರ...

ಬೆಕ್ಕು ಕಚ್ಚಿದೆ ಎಂದು ಚಿಕಿತ್ಸೆಗೆ ಹೋದ್ರೆ ಬೀದಿ ನಾಯಿಯೂ ಕಚ್ಚಿತು!

newsics.com ಕೇರಳ: ಬೆಕ್ಕು ಕಚ್ಚಿದ್ದರಿಂದ ಆ್ಯಂಟಿ ರೇಬಿಸ್ ಲಸಿಕೆ ಹಾಕಿಸಿಕೊಳ್ಳಲು ಹೋಗಿದ್ದ ಮಹಿಳೆಯೊಬ್ಬರಿಗೆ ಆರೋಗ್ಯ ಕೇಂದ್ರದಲ್ಲೇ ಬೀದಿ ನಾಯಿಯೊಂದು ಕಚ್ಚಿದೆ. ಕೇರಳದ ತಿರುವನಂತಪುರಂನಲ್ಲಿ ಈ ಘಟನೆ ನಡೆದಿದೆ. ವಿಜಿಂಜಂ ಸಮುದಾಯ ಆರೋಗ್ಯ ಕೇಂದ್ರಕ್ಕೆ ಗುರುವಾರ ಬೆಳಗ್ಗೆ...
- Advertisement -
error: Content is protected !!