ತಿರುವನಂತಪುರ: ಕೇರಳದಲ್ಲಿ ಮತ್ತೊಂದು ಕರೋನಾ ವೈರಸ್ ಪ್ರಕರಣ ಪತ್ತೆಯಾಗಿದೆ. ಇದರೊಂದಿಗೆ ರೋಗಕ್ಕೆ ತುತ್ತಾಗಿರುವವರ ಸಂಖ್ಯೆ ಎರಡಕ್ಕೆ ಏರಿದೆ. ಈ ಎರಡು ಪ್ರಕರಣಗಳಲ್ಲಿ ಸಮಗ್ರ ವೈದ್ಯಕೀಯ ಪರೀಕ್ಷೆ ಬಳಿಕ ರೋಗ ಲಕ್ಷಣ ಕಂಡು ಬಂದಿರುವುದು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ಮೂಲಗಳು ಹೇಳಿವೆ. ವೈರಸ್ ಹರಡುತ್ತಿರುವ ಹಿನ್ನೆಲೆಯಲ್ಲಿ ಗರಿಷ್ಟ ಮುನ್ನೆಚ್ಚರಿಕೆ ವಹಿಸುವಂತೆ ಜಿಲ್ಲಾಧಿಕಾರಿಗಳಿಗೆ ಸರ್ಕಾರ ಸೂಚನೆ ನೀಡಿದೆ. {“��^�2L