Wednesday, November 30, 2022

ವಂದೇ ಭಾರತ್ ಪ್ರಯಾಣ ಮಾಡಿದ್ರೆ ವಿಮಾನಕ್ಕಿಂತ ರೈಲಿಗೆ ಆದ್ಯತೆ ನೀಡುತ್ತಾರೆ: ಮೋದಿ

Follow Us

newsics.com

ಗಾಂಧಿನಗರ: ಒಮ್ಮೆ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸಿದರೆ ವಿಮಾನದಲ್ಲಿ ಪ್ರಯಾಣಿಸುವುದನ್ನೇ ಜನರು ನಿಲ್ಲಿಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಗಾಂಧಿನಗರದ ರೈಲು ನಿಲ್ದಾಣದಲ್ಲಿ ಹೊಸ ವಂದೇ ಭಾರತ್ ರೈಲಿಗೆ ಚಾಲನೆ ನೀಡಿ ಬಳಿಕ ಮಾತನಾಡಿದ ಅವರು, ವಿಮಾನಕ್ಕೆ ಹೋಲಿಸಿದರೆ ವಂದೇ ಭಾರತ್ ರೈಲಿನೊಳಗೆ 100 ಪಟ್ಟು ಕಡಿಮೆ ಶಬ್ದ ಮಾಡುತ್ತದೆ. ವಿಮಾನದಲ್ಲಿ ಪ್ರಯಾಣಿಸುವ ಜನರು ಅದನ್ನು ಅನುಭವಿಸಿದ ನಂತರ ವಂದೇ ಭಾರತ್ ರೈಲಿಗೆ ಆದ್ಯತೆ ನೀಡುತ್ತಾರೆ ಎಂದಿದ್ದಾರೆ.

ನಾನು ಇಂದು ವಂದೇ ಭಾರತ್ ಎಕ್ಸ್‌ಪ್ರೆಸ್ ಮತ್ತು ಅಹಮದಾಬಾದ್ ಮೆಟ್ರೋ ಮೂಲಕ ಪ್ರಯಾಣಿಸಿದ್ದೇನೆ. ಇದು ಕೆಲವು ನಿಮಿಷಗಳ ಪ್ರಯಾಣ ಆದರೆ ನನಗೆ ಇದು ಅತ್ಯಂತ ಹೆಮ್ಮೆಯ ಸಮಯ ಎಂದು ಅವರು ಹೇಳಿದರು, ನಿಗದಿತ ಸಮಯಕ್ಕಿಂತ 20 ನಿಮಿಷಗಳ ಮೊದಲು ತಲುಪಿದೆವು ಎಂದು ಹೇಳಿದರು.

ಬೆಕ್ಕು ಕಚ್ಚಿದೆ ಎಂದು ಚಿಕಿತ್ಸೆಗೆ ಹೋದ್ರೆ ಬೀದಿ ನಾಯಿಯೂ ಕಚ್ಚಿತು!

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನಿಷೇಧ

newsics.com ನವದೆಹಲಿ:  ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನೆಟ್‌ವರ್ಕ್ ಒದಗಿಸಬಾರದು (ಸಿ–ಬ್ಯಾಂಡ್) ಎಂದು ಟೆಲಿಕಾಂ ಇಲಾಖೆ ಆದೇಶ ಮಾಡಿದೆ. ವಿಮಾನ ನಿಲ್ದಾಣದ ಸುತ್ತಮುತ್ತ 2.1 ಕಿಲೋಮೀಟರ್ ವ್ಯಾಪ್ತಿಯಲ್ಲಿ  5ಜಿ...

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡ 4 3 ಗೋಲ್ ಗಳ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...
- Advertisement -
error: Content is protected !!