Saturday, December 10, 2022

ಬಿಜೆಪಿ ಕಾರ್ಯಕರ್ತನ ಮನೆ ಮೇಲೆ ಬಾಂಬ್ ದಾಳಿ

Follow Us

newsics.com

ಕೊಯಮತ್ತೂರು:  ತಮಿಳುನಾಡಿನ ಕೊಯಮತ್ತೂರಿನಲ್ಲಿ  ಮತ್ತೆ  ಹಿಂಸಾಚಾರ ಸಂಭವಿಸಿದೆ. ಬಿಜೆಪಿ  ಕಾರ್ಯಕರ್ತನ  ಮನೆ ಮೇಲೆ ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ ಎಸೆದ   ಪ್ರಕರಣ ವರದಿಯಾಗಿದೆ. ಮನೆಯ ಮುಂದೆ ಇರಿಸಿದ್ದ ಕಾರಿಗೆ ಹಾನಿಯಾಗಿದೆ.

ಈ ಮಧ್ಯೆ ಕೊಯಮತ್ತೂರಿನಲ್ಲಿ ಕಾನೂನು ಮತ್ತು ಶಿಸ್ತು ಪರಿಸ್ಥಿತಿ ಕಾಪಾಡಲು ಕ್ಷಿಪ್ರ ಕಾರ್ಯ ಪಡೆಯನ್ನು ನಿಯೋಜಿಸಲಾಗಿದೆ.

ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ಆರ್ ಎ ಎಫ್ ಯೋಧರು ಪಥ ಸಂಚಲನ ನಡೆಸಿದ್ದಾರೆ. ನಗರದಲ್ಲಿ ಶಾಂತಿ ಕದಡುವವರ ವಿರುದ್ಧ ಕಠಿಣ ಕ್ರಮಕ್ಕೆ ಪೊಲೀಸರು ತೀರ್ಮಾನಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

2023ರ ‘ಬಾಬಾ ವಂಗಾ’ ಭವಿಷ್ಯ – ಲ್ಯಾಬ್​ನಲ್ಲಿ ಮಕ್ಕಳ ಜನನ, ಲಕ್ಷಾಂತರ ಮಂದಿ ಸಾವು

newsics.com ನವದೆಹಲಿ: ವಿಶ್ವ ಪ್ರಸಿದ್ಧ ಬಾಬಾ ವಂಗಾ ಅನೇಕ ಭವಿಷ್ಯವಾಣಿಗಳು ನಿಜವೆಂದು ಸಾಬೀತಾಗಿದೆ. ಇದೀಗ 2023ರ ಕುರಿತು ಭಯಾನಕ ಭವಿಷ್ಯ ನುಡಿದಿದ್ದಾರೆ. 2023 ರ ಬಗ್ಗೆ ಬಾಬಾ ವಂಗಾ...

ಕೆಎಂಎಫ್ ಸಿಹಿ ತಿನಿಸು, ತುಪ್ಪದ ದರ ಏರಿಕೆ

newsics.com ಬೆಂಗಳೂರು: ಹಾಲಿನಿಂದ ತಯಾರಾಗುವ ಎಲ್ಲ ಉತ್ಪನ್ನಗಳ ಬೆಲೆಯಲ್ಲಿ ಏರಿಕೆ ಮಾಡಲಾಗಿದೆ.  ಇದೀಗ ಕೆಎಂಎಫ್ ಸಿಹಿ ತಿನಿಸು ಹಾಗೂ ತುಪ್ಪದ ದರ ಏರಿಕೆ. ಕೆಎಂಎಫ್  ಪ್ರತಿ ಉತ್ಪನ್ನದ ಮೇಲೆ ಶೇ. 5 ರಿಂದ ರಿಂದ ಶೇ....

18-25 ವರ್ಷದ ಒಳಗಿನ ಯುವಜನತೆಗೆ ಉಚಿತ ಕಾಂಡೋಮ್‌

newsics.com ಪ್ಯಾರಿಸ್: ಯುವಜನರಿಗೆ ಕಾಂಡೋಮ್‌ಗಳನ್ನು ಉಚಿತವಾಗಿ ನೀಡಲಾಗುವುದು ಎಂದು ಫ್ರಾನ್ಸ್‌  ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ತಿಳಿಸಿದ್ದಾರೆ. ಯುವ ಜನರ ಆರೋಗ್ಯದ ಕುರಿತಾದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು,ಲೈಂಗಿಕವಾಗಿ ಹರಡುವ ರೋಗಗಳ ಹರಡುವಿಕೆಯನ್ನು ಕಡಿಮೆ...
- Advertisement -
error: Content is protected !!