ನವದೆಹಲಿ: ಪ್ರಧಾನಿ ಮೋದಿ ಇಂದು ತಮ್ಮ ಸ್ವಕ್ಷೇತ್ರ ವಾರಾಣಸಿಗೆ ಭೇಟಿ ನೀಡಲಿದ್ದಾರೆ. 60ಕ್ಕೂ ಹೆಚ್ಚು ಅಭಿವೃದ್ದಿ ಯೋಜನೆಗಳನ್ನು ಪ್ರಧಾನಿ ಮೋದಿ ಇದೇ ಸಂದರ್ಭದಲ್ಲಿ ಉದ್ಘಾಟಿಸಲಿದ್ದಾರೆ. ಇದರಲ್ಲಿ ಅತ್ಯಾಧುನಿಕ ಆಸ್ಪತ್ರೆ ಕೂಡ ಸೇರಿದೆ. ಪ್ರಧಾನಿ ಭೇಟಿ ಹಿನ್ನೆಲೆಯಲ್ಲಿ ಭದ್ರತಾ ವ್ಯವಸ್ಥೆ ಬಿಗಿಗೊಳಿಸಲಾಗಿದೆ
ಮತ್ತಷ್ಟು ಸುದ್ದಿಗಳು
ನವಜೋತ್ ಸಿಂಗ್ ಸಿಧು ನಾಳೆ ಜೈಲಿನಿಂದ ಬಿಡುಗಡೆ
newsics.com
ನವದೆಹಲಿ: ಮಾಜಿ ಕ್ರಿಕೆಟಿಗ ಹಾಗೂ ಪಂಜಾಜ್ ಕಾಂಗ್ರೆಸ್ಸಿನ ಮಾಜಿ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಶನಿವಾರ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.
ಸರ್ದಾರ್ ನವಜೋತ್ ಸಿಂಗ್ ಸಿಧು ಅವರು ನಾಳೆ ಪಟಿಯಾಲಾ ಜೈಲಿನಿಂದ ಬಿಡುಗಡೆಯಾಗಲಿದ್ದಾರೆ...
ನೀತಿ ಸಂಹಿತೆ ಉಲ್ಲಂಘನೆ; ಶಶಿಕಲಾ ಜೊಲ್ಲೆ ವಿರುದ್ಧ ಪ್ರಕರಣ ದಾಖಲು
newsics.com
ಚಿಕ್ಕೋಡಿ: ನಿಪ್ಪಾಣಿ ಮತಕ್ಷೇತ್ರದಲ್ಲಿ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಕಾರಣ ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಪ್ರಕರಣ ದಾಖಲಾಗಿದೆ.
ನಿಪ್ಪಾಣಿಯ ರಣರಾಗಿಣಿ ಮಹಿಳಾ ಮಂಡಳದಿಂದ ಅರಿಶಿನ ಕುಂಕುಮ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.ಈ ಕಾರ್ಯಕ್ರಮದಲ್ಲಿ...
ರಾಮನವಮಿ ಆಚರಣೆ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಮೂವರ ಸಾವು
newsics.com
ರಾಜಸ್ಥಾನ: ರಾಜಸ್ಥಾನದ ಕೋಟಾ ಜಿಲ್ಲೆಯಲ್ಲಿ ಗುರುವಾರ ರಾಮನವಮಿ ಆಚರಣೆಯ ಮೆರವಣಿಗೆ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಮೂವರು ಸಾವನ್ನಪ್ಪಿದ ಘಟನೆ ನಡೆದಿದೆ.
ಮೃತರನ್ನು ಅಭಿಷೇಕ್ ಯಾಧವ್ (24), ಮಹೇಂದ್ರ ಯಾದವ್ (40), ಲಲಿತ್ ಪ್ರಜಾಪತ್...
ದಕ್ಷಿಣ ಒಳನಾಡಿನಲ್ಲಿ 5 ದಿನ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ
newsics.com
ಬೆಂಗಳೂರು: ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಗುಡುಗು ಮಿಂಚು ಸಹಿತ ಆಲಿಕಲ್ಲು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ಕೊಟ್ಟಿದೆ.
ಮಧ್ಯಪ್ರದೇಶದಿಂದ ತಮಿಳುನಾಡಿನಲ್ಲಿ 9 ಮೀಟರ್ ಗಾಳಿಯ ದಿಕ್ಕಿನ ಬದಲಾವಣೆ ಹಿನ್ನೆಲೆ ರಾಜ್ಯ...
ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ 4 ಮರಿಗಳಿಗೆ ಜನ್ಮ ನೀಡಿದ ನಮೀಬಿಯಾ ಚೀತಾ
newscics.com
ಮಧ್ಯಪ್ರದೇಶ: 2022ರ ಸೆಪ್ಟೆಂಬರ್ನಲ್ಲಿ ನಮೀಬಿಯಾದಿಂದ ಭಾರತಕ್ಕೆ ಬಂದ ಚೀತಾವೊಂದು 4 ಮರಿಗೆ ಜನ್ಮ ನೀಡಿದೆ. ಈ ಬಗ್ಗೆ ಕೇಂದ್ರ ಪರಿಸರ ಸಚಿವ ಭೂಪೇಂದರ್...
ಒಳ ಮೀಸಲಾತಿ ವಿರುದ್ಧದ ಪ್ರತಿಭಟನೆ; ಶಿಕಾರಿಪುರದಲ್ಲಿ ನಿಷೇಧಾಜ್ಞೆ ಜಾರಿ
newsics.com
ಶಿಕಾರಿಪುರ/ ಶಿವಮೊಗ್ಗ; ರಾಜ್ಯ ಸರ್ಕಾರವು ಪರಿಶಿಷ್ಟ ಸಮುದಾಯಗಳಿಗೆ (ಎಸ್ಸಿ) ಒಳ ಮೀಸಲಾತಿ ಘೋಷಿಸಿರುವುದನ್ನು ವಿರೋಧಿಸಿ ಬಂಜಾರ ಸಮುದಾಯದ ಕೆಲವರು ಬಿಎಸ್ ಯಡಿಯೂರಪ್ಪ ಮನೆ ಮೇಲೆ ಕಲ್ಲು ತೂರಾಟ ನಡೆಸಿ ಕೈಗೊಂಡ ಪ್ರತಿಭಟನೆ...
ಮಲಯಾಳಂ ನಟ, ಮಾಜಿ ಸಂಸದ ಇನೋಸೆಂಟ್ ಇನ್ನಿಲ್ಲ
newscics.com
ಕೇರಳ: ಮಲಯಾಳಂ ಸಿನಿಮಾ ನಟ ಹಾಗೂ ಮಾಜಿ ಸಂಸದ ಇನೋಸೆಂಟ್ (75) ಭಾನುವಾರ ಕೇರಳದ ಕೊಚ್ಚಿಯ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.ಕೋವಿಡ್ 19 ಸಂಬಂಧಿತ ಉಸಿರಾಟದ...
ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ 53 ವರ್ಷದ ವ್ಯಕ್ತಿ; ಅಧಿಕಾರಿ ಅಮಾನತು
newsics.com
ಕೇರಳ: 53 ವರ್ಷದ ವ್ಯಕ್ತಿಯೊಬ್ಬ ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ ಘಟನೆ ಮಾ. 25ರ ಶನಿವಾರದಂದು ಕೇರಳದ ಎರ್ನಾಕುಲಂನಲ್ಲಿ ನಡೆದಿದೆ.ಪೊಲೀಸರು ವಾಹನ ತಪಾಸಣೆಯ ವೇಳೆ ಮನೋಹರ್...
vertical
Latest News
ಮೋದಿ ವಿದ್ಯಾರ್ಹತೆ ಪ್ರಶ್ನಿಸಿದ್ದ ಕೇಜ್ರಿವಾಲ್ಗೆ 25 ಸಾವಿರ ದಂಡ
ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ವಿದ್ಯಾರ್ಹತೆ ಪ್ರಶ್ನಿಸಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ಗೆ ಮುಖಭಂಗ ಉಂಟಾಗಿದೆ.
ಪ್ರಧಾನಿ ಮೋದಿ ಡಿಗ್ರಿ ಸರ್ಟಿಫಿಕೇಟ್ಗಳನ್ನು ಪ್ರದರ್ಶಿಸುವ ಅಗತ್ಯವಿಲ್ಲ ಎಂದು ಗುಜರಾತ್...
Home
ಕೆಲಸದ ನಡುವೆ ಧಮ್ ಎಳೆಯಲು ಪದೇ ಪದೇ ಬ್ರೇಕ್, 9 ಲಕ್ಷ ರೂಪಾಯಿ ದಂಡ
newsics.com
ನವದೆಹಲಿ: ಕೆಲಸದ ನಡುವೆ ಧಮ್ ಎಳೆಯಲು ಬ್ರೇಕ್ ತೆಗೆದುಕೊಳ್ಳುವುದು ಸಾಮಾನ್ಯವಾಗಿದೆ.ನೀವೂ ಹೀಗೆ ಮಾಡುತ್ತಿದ್ದರೆ ಎಚ್ಚರವಾಗಿರುವುದು ಒಳಿತು. ಕೆಲಸದ ನಡುವೆ ಧಮ್ ಎಳೆಯಲು ಪದೇ ಪದೇ ಬ್ರೇಕ್, 9 ಲಕ್ಷ ರೂಪಾಯಿ ದಂಡವನ್ನು ಕಂಪನಿ...
Home
ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯಾವಳಿ ಹಿನ್ನೆಲೆ ಮಧ್ಯರಾತ್ರಿ 1 ಗಂಟೆಯ ತನಕ ಮೆಟ್ರೋ ಸೇವೆ
newsics.com
ಬೆಂಗಳೂರು: ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯಾವಳಿ ಹಿನ್ನೆಲೆ ಮಧ್ಯರಾತ್ರಿ 1 ಗಂಟೆಯ ತನಕ ಮೆಟ್ರೋ ಸೇವೆ ವಿಸ್ತರಣೆ ಮಾಡಲಾಗುತ್ತಿದೆ.
ರಾಜ್ಯ ರಾಜಧಾನಿಯಲ್ಲಿ ಏಪ್ರಿಲ್ 2, 10, 17, 26 ಮೇ 21 ರಂದು ಐಪಿಎಲ್ ಪಂದ್ಯವಿರುವ...