Thursday, December 8, 2022

ರಾಷ್ಟ್ರ ಧ್ವಜ ಹಾರಿಸಿ ಖುಷಿಪಟ್ಟ ಪ್ರಧಾನಿ ಮೋದಿ ತಾಯಿ

Follow Us

newsics.com

ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬಾ ಮೋದಿ, ಗುಜರಾತ್‌ನ ಗಾಂಧಿನಗರ ನಗರದ ಹೊರವಲಯದಲ್ಲಿರುವ ತಮ್ಮ ನಿವಾಸದಲ್ಲಿ ಮಕ್ಕಳಿಗೆ ರಾಷ್ಟ್ರಧ್ವಜವನ್ನು ವಿತರಿಸಿದರು.

ಹರ್​ ಘರ್ ತಿರಂಗಾ ಅಭಿಯಾನಕ್ಕೆ ಚಾಲನೆ ಸಿಗುತ್ತಿದ್ದಂತೆ ಇತ್ತ ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್​​ ಮೋದಿ ಪುಟಾಣಿ ಮಕ್ಕಳಿಗೆ ಬಾವುಟ ನೀಡಿ ಸಂಭ್ರಮಿಸಿದ್ದಾರೆ.

 75ನೇ ಸ್ವಾತಂತ್ರ್ಯೋತ್ಸವ ಸಂಭ್ರಮದಲ್ಲಿ ದೇಶದೆಲ್ಲೆಡೆ ಆಚರಿಸಲಾಗುತ್ತಿದ್ದು, ಈ ಸಂಭ್ರಮಕ್ಕೆ ಮತ್ತಷ್ಟು ಮೆರಗು ನೀಡಲು ಕೇಂದ್ರ ಸರ್ಕಾರ ಹರ್​ ಘರ್ ತಿರಂಗಾ ಅಭಿಯಾನ ಕರೆಯನ್ನು ನೀಡಿದ್ದು, ಎಲ್ಲೆಡೆ ಅಭೂತಪೂರ್ವ ಬೆಂಬಲವು ಸಿಗುತ್ತಿದೆ.

20 ರೂಪಾಯಿಗಾಗಿ 22 ವರ್ಷ ಹೋರಾಟ ನಡೆಸಿದ ವಕೀಲ

ಮತ್ತಷ್ಟು ಸುದ್ದಿಗಳು

vertical

Latest News

15 ಶಂಕಿತ ಡ್ರಗ್ಸ್ ಸಾಗಣೆದಾರರನ್ನು ಹತ್ಯೆಗೈದ ಸೇನೆ

newsics.com ಬ್ಯಾಂಕಾಕ್‌: ಶಂಕಿತ ಮಾದಕವಸ್ತು ಕಳ್ಳಸಾಗಣೆದಾರರೊಂದಿಗೆ ನಡೆದ ಘರ್ಷಣೆಯಲ್ಲಿ ಥಾಯ್ಲೆಂಡ್‌ನ ಸೈನಿಕರು 15 ಮಂದಿಯನ್ನು ಹತ್ಯೆಗೈದ ಘಟನೆ ಮ್ಯಾನ್ಮಾರ್‌ ಗಡಿ ಪ್ರದೇಶದಲ್ಲಿ ನಡೆದಿದೆ. ಮ್ಯಾನ್ಮಾರ್‌ನ ಸ್ಥಳೀಯ ಅಧಿಕಾರಿಗಳು ಈ...

ಮುಂದಿನ ವಾರಾಂತ್ಯಕ್ಕೆ ಟಿಇಟಿ ಫಲಿತಾಂಶ: ಸಚಿವ ನಾಗೇಶ್

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ ನವೆಂಬರ್ 6ರಂದು ನಡೆದಿದ್ದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಫಲಿತಾಂಶ ಮುಂದಿನ ವಾರಾಂತ್ಯದೊಳಗೆ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ತಿಳಿಸಿದ್ದಾರೆ. ಟ್ವಿಟರ್‌ ಮೂಲಕ ಈ...

ಗುಜರಾತ್ ಚುನಾವಣಾ ಫಲಿತಾಂಶ: ರಾಜ್ಯ ರಾಜಕೀಯದಲ್ಲಿ ಸಂಚಲನ

newsics.com ನವದೆಹಲಿ: ಗುಜರಾತ್ ವಿಧಾನಸಭೆಗೆ ನಡೆದ ಚುನಾವಣೆಯ  ರಿಸಲ್ಟ್ ಇದೀಗ ಹೊರಬಂದಿದೆ. ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಜಯ ಸಾಧಿಸಿದೆ. ಇದುವರೆಗಿನ ಅತ್ಯುತ್ತಮ ಸಾಧನೆ ಪ್ರದರ್ಶಿಸಿದೆ. 157 ಕ್ಷೇತ್ರಗಳನ್ನು ಗೆಲ್ಲುವ ಹಂತದಲ್ಲಿದೆ.  ಸೋಮವಾರ ನೂತನ ಮುಖ್ಯಮಂತ್ರಿ...
- Advertisement -
error: Content is protected !!