newsics.com
ನವದೆಹಲಿ:ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಿಂದ ಪಿ ವಿ ಸಿಂಧು ಔಟ್ ಆಗಿದ್ದಾರೆ.
ಒಲಿಂಪಿಕ್ ಪದಕ ವಿಜೇತೆ ಪಿ.ವಿ.ಸಿಂಧು ಗಾಯದ ಸಮಸ್ಯೆಯಿಂದಾಗಿ, ಈ ವರ್ಷದ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಿಂದ ಹೊರಗುಳಿಯಲಿದ್ದಾರೆ ಎಂದು ಬ್ಯಾಡ್ಮಿಂಟನ್ ಅಸೋಸಿಯೇಷನ್ ಆಫ್ ಇಂಡಿಯಾದ ಮೂಲಗಳು ತಿಳಿಸಿವೆ.
ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಮಹಿಳೆಯರ ಸಿಂಗಲ್ಸ್‌ನಲ್ಲಿ ಚಿನ್ನ ಗೆದ್ದಿದ್ದರು. ಇದೀಗ ವಿಶ್ವ ಚಾಂಪಿಯನ್ಶಿಪ್ ಆಗಸ್ಟ್ 21ರಂದು ಪ್ರಾರಂಭವಾಗಲಿದ್ದು, ಆಗಸ್ಟ್ 28ರವರೆಗೆ ನಡೆಯಲಿದೆ. ಹೀಗಾಗಿ ಗಾಯದ ಕಾರಣ ಆಡುವುದು ಅನುಮಾನವಾಗಿದೆ.
ಪ್ರಿಯಾಂಕ್ ಖರ್ಗೆ ಲಂಚ, ಮಂಚ ಹೇಳಿಕೆಗೆ ಆಕ್ರೋಶ; ಬಿಜೆಪಿ ಕಿಡಿಕಿಡಿ, ಮಹಿಳೆಯರು ಸಿಡಿಮಿಡಿ