Saturday, April 17, 2021

ಹಿರಿಯ ಸಾಹಿತಿ ಕೃಷ್ಣ ಸುರಪುರ ನಿಧನ

ಯಾದಗಿರಿ: ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಸಾಹಿತಿ ಎ.ಕೃಷ್ಣ ಸುರಪುರ (86) ಅವರು ಭಾನುವಾರ ನಿಧನರಾದರು.
ಕಳೆದ ಕೆಲ ದಿನಗಳ ಹಿಂದೆ ತೀವ್ರ
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಸುರಪುರದ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿತ್ತು, ಚಿಕಿತ್ಸೆ ಫಲಕಾರಿಯಾಗದೇ ಅವರು ಭಾನುವಾರ ನಿಧನರಾದರು.
ಯಾದಗಿರಿ ಜಿಲ್ಲಾ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿದ್ದ ಅವರು ಹಲವು ಸಾಹಿತ್ಯವನ್ನು ರಚಿಸಿದ್ದರು. ಗೀತಾಂಜಲಿ, ಕರುಣ ಕಿರೀಟ, ಮಂತ್ರರಾಜ ಗಾಯತ್ರಿ ಸೇರಿದಂತೆ ಹಲವಾರು ಗ್ರಂಥಗಳನ್ನು ರಚಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

Latest News

ಕುಂಭಮೇಳದ ಪ್ರಧಾನ ಸಾಧು ಕೊರೋನಾಗೆ ಬಲಿ

newsics.com ಹರಿದ್ವಾರ: ಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಪ್ರಧಾನ ಸಾಧು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. 65 ವರ್ಷದ ಸಾಧು ಈ ವಾರದ ಆರಂಭದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದು, ಕೊರೋನಾ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ. ಕುಂಭಮೇಳಕ್ಕೆ ಮಧ್ಯಪ್ರದೇಶದಿಂದ...

ಬೆಂಗಳೂರು ವಿವಿ ಪರೀಕ್ಷೆಗಳು‌ ಮುಂದೂಡಿಕೆ

newsics.com ಬೆಂಗಳೂರು: ಕೊರೋನಾ ಅಬ್ಬರ ಹಾಗೂ ಸಾರಿಗೆ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಶೀಘ್ರದಲ್ಲೇ ಮುಂದಿನ ದಿನಾಂಕಗಳನ್ನು ಪ್ರಕಟಿಸುವುದಾಗಿ ತಿಳಿಸಿದೆ. ಏ.19, 20, 21ರಂದು ನಡೆಯಬೇಕಿದ್ದ ಬೆಂಗಳೂರು ವಿಶ್ವವಿದ್ಯಾಲಯದ ಪರೀಕ್ಷೆಗಳನ್ನು ಮುಂದೂಡಲಾಗಿದೆ...

ಪಂಜಾಬ್ ವಿರುದ್ಧ ಚೆನ್ನೈಗೆ ಸುಲಭದ ಗೆಲುವು

newsics.com ಮುಂಬೈ: ಐಪಿಎಲ್ 2021ರ ಆವೃತ್ತಿಯ 8ನೇ ಪಂದ್ಯದಲ್ಲಿ ಚೆನ್ನೈ ಬೌಲರ್ಗಳ ದಾಳಿಗೆ ನಲುಗಿದ ಪಂಜಾಬ್ ಕಿಂಗ್ಸ್ ಹೀನಾಯ ಸೋಲು ಅನುಭವಿಸಿತು. ಪಂದ್ಯದಲ್ಲಿ ಚೆನ್ನೈ ತಂಡ 6 ವಿಕೆಟ್ ಗೆಲುವು ಗಳಿಸಿದೆ. 106 ರನ್ಗಳ...
- Advertisement -
error: Content is protected !!