newsics.com
ಪ್ರಿನ್ಸ್ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಫೆಡರಲ್ ಸುಪ್ರೀಂ ಕೌನ್ಸಿಲ್ ಯುಎಇ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಯುಎಇ ಅಧ್ಯಕ್ಷ ಶೇಖ್ ಖಲೀಫಾ ಬಿನ್ ಜಾಯೆದ್ ಅಲ್ ನಹ್ಯಾನ್ ತಮ್ಮ 73ನೇ ವಯಸ್ಸಿನಲ್ಲಿ ನಿಧನರಾಗಿದ್ದರು.
ಹೊಸದಾಗಿ ಆಯ್ಕೆಯಾದ ಅಧ್ಯಕ್ಷ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರು ಶೇಖ್ ಖಲೀಫಾ ಬಿನ್ ಜಾಯೆದ್ ಅಲ್ ನಹ್ಯಾನ್ರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.