Tuesday, July 5, 2022

ಸದ್ಯದಲ್ಲೇ ಸ್ಪ್ಯಾಮ್ ಕರೆಗಳಿಂದ ಸಿಗಲಿದೆ ಮುಕ್ತಿ

Follow Us

newsics.com

ಹೆಚ್ಚಾಗಿ ಮೊಬೈಲಿಗೆ ಪ್ರತಿದಿನ ಸ್ಪ್ಯಾಮ್ ಕರೆಗಳು ಬರುತ್ತಿರುತ್ತದೆ. ಅದು ಬಹುತೇಕರಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿದ್ದು, ಇದೀಗ ಇಂತಹ ಕಾರ್ಯಗಳಿಂದ ಆದಷ್ಟು ಬೇಗನೆ ಮುಕ್ತಿ ಸಿಗಲಿದೆ.

ಹೊಸ ಫೀಚರ್ ವೊಂದು ಸ್ಮಾರ್ಟ್ ಫೋನಿಗೆ ಬರಲಿದ್ದು, ಯಾವುದೇ ಅಪ್ಲಿಕೇಶನ್ ಇಲ್ಲದೆ ನಿಮಗೆ ಯಾರು ಕರೆ ಮಾಡುತ್ತಿದ್ದಾರೆ ಎಂಬುದನ್ನು ಸುಲಭವಾಗಿ ಈ ಫೀಚರ್ ನ ಸಹಾಯದಿಂದ ಕಂಡುಹಿಡಿಯಬಹುದಾಗಿದೆ.

ಇದನ್ನು ಬಿಡುಗಡೆ ಮಾಡಲು TRAI ಯೋಜಿಸುತ್ತಿದೆ. ಸ್ಮಾರ್ಟ್ ಫೋನ್ ಬಳಕೆದಾರರ KYC ವಿವರಗಳನ್ನು ಆಧರಿಸಿ TRAI ಕಾರ್ಯನಿರ್ವಹಿಸಲಿದೆ. ಮತ್ತು ಇಂತಹ ಫೀಚರ್ ಸ್ಮಾರ್ಟ್ ಫೋನ್ ನಲ್ಲಿ ಬಂದರೆ ಟ್ರೂಕಾಲರ್ ನ ಅವಶ್ಯಕತೆ ಇರುವುದಿಲ್ಲ.

ಶಾಪಿಂಗ್ ಮಾಲ್ ನ ಮಹಡಿಯಿಂದ ಬಿದ್ದ ಯುವತಿ ಸಾವು

ಮತ್ತಷ್ಟು ಸುದ್ದಿಗಳು

vertical

Latest News

ಆಗಸ್ಟ್ 6ರಂದು ಉಪ ರಾಷ್ಟ್ರಪತಿ ಚುನಾವಣೆ

newsics.com ನವದೆಹಲಿ: ಉಪ ರಾಷ್ಟ್ರಪತಿ ಚುನಾವಣೆ ಸಂಬಂಧ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ. ಆಗಸ್ಟ್ 6 ರಂದು  ಮತದಾನ ನಡೆಯಲಿದೆ. ಪ್ರಸಕ್ತ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವಧಿ...

ಚಂದ್ರಶೇಖರ್​ ಗುರೂಜಿ ಸಾವಿನ ಹಿಂದೆ ಹೆಣ್ಣಿನ ಕರಿ ನೆರಳು..?

newsics.com ಹುಬ್ಬಳ್ಳಿ :  ಹುಬ್ಬಳ್ಳಿಯಲ್ಲಿ ಸರಳ ವಾಸ್ತು ತಜ್ಞ ಚಂದ್ರಶೇಖರ್​​ ಕೊಲೆ ಸಾಕಷ್ಟು ಆಯಾಮಗಳನ್ನು ಪಡೆದುಕೊಳ್ತಿದೆ. ಗುರೂಜಿಗಳ ಸಾವಿನ ಹಿಂದೆ ಭಕ್ತರು ಇದ್ದಾರಾ ಅಥವಾ ಆಪ್ತರೇ ಚಂದ್ರ ಶೇಖರ್​ರನ್ನು ಕೊಲೆ ಮಾಡಿದ್ದಾರಾ ಎಂಬ ಅನುಮಾನಗಳು...

ಚಂದ್ರಶೇಖರ್ ಗುರೂಜಿ ಆಪ್ತರಿಂದಲೇ ನಡೆಯಿತಾ ಕೊಲೆ ?

newsics.com ಹುಬ್ಬಳ್ಳಿ : ಸರಳ ವಾಸ್ತು ಚಂದ್ರಶೇಖರ್​ ಗುರೂಜಿ ಕೊಲೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಸಿಸಿ ಟಿವಿ ದೃಶ್ಯಾವಳಿಗಳಲ್ಲಿ ಚಂದ್ರಶೇಖರ್​ ಗುರೂಜಿ ಹತ್ಯೆ ಮಾಡಿದವರು ಅವರ ಆಪ್ತರೇ ಎಂಬ ಮಾಹಿತಿ ಮೇಲ್ನೋಟಕ್ಕೆ...
- Advertisement -
error: Content is protected !!