Wednesday, November 30, 2022

78 ವರ್ಷದ ಅಜ್ಜನಿಗೂ 18 ವರ್ಷದ ಯುವತಿಗೂ ಮದ್ವೆ

Follow Us

newsics.com

ಫಿಲಿಪೈನ್ಸ್ : ಹದಿನೈದನೇ ವಯಸ್ಸಿನಲ್ಲಿ ಲವ್ವಲ್ಲಿ ಬಿದ್ದ ಯುವತಿಯೊಬ್ಬಳು ಅಂತಿಮವಾಗಿ 78 ವರ್ಷದ ಅಜ್ಜನ ಜತೆ ಅಧಿಕೃತವಾಗಿ ಸಪ್ತಪದಿ ತುಳಿದಿದ್ದಾಳೆ.

78 ವರ್ಷದ ನಿವೃತ್ತ ರೈತ ಅಜ್ಜನನ್ನು 3 ವರ್ಷ ಪ್ರೀತಿಸಿ 18 ತುಂಬಿದ ಬಳಿಕ ಮದುವೆಯಾಗಿದ್ದಾಳೆ. ಈಕೆಗೆ ಆಗ ಇನ್ನೂ 15 ವಯಸ್ಸು. ಹದಿನೈದು ವರ್ಷದಿಂದಲೇ ಅಜ್ಜನ ಲವ್ನಲ್ಲಿ ಬಿದ್ದಿದ್ದ ಯುವತಿ ಇದೀಗ ಅಧಿಕೃತವಾಗಿ ಹಸೆಮಣೆ ಏರಿದ್ದಾಳೆ.

18 ವರ್ಷದ ಹಲೀಮಾ ಅಬ್ದುಲ್ಲಾ ಮತ್ತು ರಶಾದ್ ಮಂಗಾಕೋಪ್ ಪರಸ್ಪರ ಪ್ರೀತಿಸಿ ಇಷ್ಟಪಟ್ಟು ಇಬ್ಬರೂ ಇಸ್ಲಾಮಿಕ್ ಸಂಪ್ರದಾಯದಂತೆ ಮದುವೆಯಾಗಿದ್ದಾರೆ. ಇಬ್ಬರ ಕುಟುಂಬಗಳು ಸಹ ಅವರ ಸಂಬಂಧಕ್ಕೆ ಒಪ್ಪಿಕೊಂಡಿವೆ. ಸದ್ಯ ಈ ಮದುವೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್‌ ಆಗಿದ್ದು, ನೆಟ್ಟಿಗರು ಆಚ್ಚರಿಗೊಂಡಿದ್ದಾರೆ.

ತೀವ್ರ ಹೊಟ್ಟೆ ನೋವೆಂದು ಆಸ್ಪತ್ರೆಗೆ ದಾಖಲಾದ ವೃದ್ಧ-ಹೊಟ್ಟೆಯಲ್ಲಿ ಲೋಟ!!

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನಿಷೇಧ

newsics.com ನವದೆಹಲಿ:  ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನೆಟ್‌ವರ್ಕ್ ಒದಗಿಸಬಾರದು (ಸಿ–ಬ್ಯಾಂಡ್) ಎಂದು ಟೆಲಿಕಾಂ ಇಲಾಖೆ ಆದೇಶ ಮಾಡಿದೆ. ವಿಮಾನ ನಿಲ್ದಾಣದ ಸುತ್ತಮುತ್ತ 2.1 ಕಿಲೋಮೀಟರ್ ವ್ಯಾಪ್ತಿಯಲ್ಲಿ  5ಜಿ...

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡ 4 3 ಗೋಲ್ ಗಳ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...
- Advertisement -
error: Content is protected !!