Friday, September 30, 2022

5 ವರ್ಷದ ಬಾಲಕಿಯಲ್ಲಿ ಮಂಕಿಪಾಕ್ಸ್ ಲಕ್ಷಣ

Follow Us

Newsics.com

ಉತ್ತರಪ್ರದೇಶ: ಪ್ರಪಚದಾದ್ಯಂತ ಮಂಕಿಪಾಕ್ಸ್ ಸೋಂಕು ಹರಡುವ ವರದಿಗಳು ಕಂಡುಬರುತ್ತಿದೆ.ಇದು ಜನರ ಭೀತಿಗೆ ಕಾರಣವಾಗಿದೆ. ಇದೀಗ ಉತ್ತರಪ್ರದೇಶದ ಗಾಜಿಯಾಬಾದ್ ನಲ್ಲಿ ಮಂಕಿಪಾಕ್ಸ್ ಪತ್ತೆಯಾಗಿದೆ.

ರಾಜನಗರದ ಹರ್ಷ ಇಎನ್ ಟಿ ಯಲ್ಲಿ 5 ವರ್ಷದ ಬಾಲಕಿಯನ್ನು ಕಿವಿ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಮಯದಲ್ಲಿ ಹುಡುಗಿಯ ದೇಹದ ಮೇಲಿನ ದದ್ದು ಮತ್ತು ತುರಿಕೆಯನ್ನು ಗಮನಿಸಿ, ಆಕೆಯ ಮಾದರಿಯನ್ನು ಪರೀಕ್ಷೆಗೆ ತೆಗೆದುಕೊಳ್ಳಲಾಗಿದೆ.

ಬಾಲಕಿಯ ಕುಟುಂಬಸ್ಥರನ್ನು ಪ್ರತ್ಯೇಕಿಸಲಾಗಿದೆ.ಆಕೆಯ ಮಾದರಿಯನ್ನು ಪುಣೆಯ ಎನ್ಐವಿ ಲ್ಯಾಬ್ ಗೆ ಕಳುಹಿಸಲಾಗಿದೆ. ಎಂದು ಮೂಲಗಳು ತಿಳಿಸಿವೆ.

ಪತ್ನಿಯೆದುರು ಪರಸ್ತ್ರೀ ಜೊತೆ ಸಿಕ್ಕಿ ಬಿದ್ದ ‘ಕೈ’ ನಾಯಕನಿಂದ ರಾಜಕೀಯ ವಿರಾಮ ಘೋಷಣೆ

ಮತ್ತಷ್ಟು ಸುದ್ದಿಗಳು

vertical

Latest News

ವಂದೇ ಭಾರತ್ ಪ್ರಯಾಣ ಮಾಡಿದ್ರೆ ವಿಮಾನಕ್ಕಿಂತ ರೈಲಿಗೆ ಆದ್ಯತೆ ನೀಡುತ್ತಾರೆ: ಮೋದಿ

newsics.com ಗಾಂಧಿನಗರ: ಒಮ್ಮೆ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸಿದರೆ ವಿಮಾನದಲ್ಲಿ ಪ್ರಯಾಣಿಸುವುದನ್ನೇ ಜನರು ನಿಲ್ಲಿಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗಾಂಧಿನಗರದ ರೈಲು ನಿಲ್ದಾಣದಲ್ಲಿ ಹೊಸ ವಂದೇ...

ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಇನ್ನಿಲ್ಲ

newsics.com ಮೈಸೂರು: ಖ್ಯಾತ ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಶುಕ್ರವಾರ ನಿಧನರಾದರು. ವೀಣೆ ಶೇಷಣ್ಣ ಅವರ ವಂಶದಲ್ಲಿ ಜನಿಸಿದ್ದ ಮೈಸೂರು ವಿ. ಸುಬ್ರಹ್ಮಣ್ಯ ಅವರು ಸಹಜವಾಗಿಯೇ ಸಂಗೀತಾಸಕ್ತಿ ಹೊಂದಿದ್ದರು. ಮೈಸೂರು ವಿ. ಸುಬ್ರಹ್ಮಣ್ಯ ಅವರ...

ಬೆಕ್ಕು ಕಚ್ಚಿದೆ ಎಂದು ಚಿಕಿತ್ಸೆಗೆ ಹೋದ್ರೆ ಬೀದಿ ನಾಯಿಯೂ ಕಚ್ಚಿತು!

newsics.com ಕೇರಳ: ಬೆಕ್ಕು ಕಚ್ಚಿದ್ದರಿಂದ ಆ್ಯಂಟಿ ರೇಬಿಸ್ ಲಸಿಕೆ ಹಾಕಿಸಿಕೊಳ್ಳಲು ಹೋಗಿದ್ದ ಮಹಿಳೆಯೊಬ್ಬರಿಗೆ ಆರೋಗ್ಯ ಕೇಂದ್ರದಲ್ಲೇ ಬೀದಿ ನಾಯಿಯೊಂದು ಕಚ್ಚಿದೆ. ಕೇರಳದ ತಿರುವನಂತಪುರಂನಲ್ಲಿ ಈ ಘಟನೆ ನಡೆದಿದೆ. ವಿಜಿಂಜಂ ಸಮುದಾಯ ಆರೋಗ್ಯ ಕೇಂದ್ರಕ್ಕೆ ಗುರುವಾರ ಬೆಳಗ್ಗೆ...
- Advertisement -
error: Content is protected !!