Friday, September 30, 2022

ಕಡಲತೀರದಲ್ಲಿ ಪತ್ತೆಯಾಯ್ತು ಅತ್ಯಂತ ವಿಚಿತ್ರವಾದ ಪ್ರಾಣಿ..!

Follow Us

newsics.com

ಆಸ್ಟ್ರೇಲಿಯಾದ ಕ್ವೀನ್ಸ್​ ಲ್ಯಾಂಡ್​ನ ಕಡಲತೀರದಲ್ಲಿ ಅತ್ಯಂತ ವಿಚಿತ್ರವಾದ ಜೀವಿಯೊಂದು ಸಮುದ್ರದಿಂದ ದಡಕ್ಕೆ ಕೊಚ್ಚಿಕೊಂಡು ಬಂದಿದೆ.ಈ ವಿಚಿತ್ರ ಜೀವಿಯ ವಿಡಿಯೋವನ್ನು ಅಲೆಕ್ಸ್​ ಟಾನ್​ ಎಂಬವರು ತಮ್ಮ ಇನ್​ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಈ ವಿಚಿತ್ರ ಜೀವಿಯು ಸರೀಸೃಪದಂತಹ ತಲೆ ಬುರುಡೆ, ಜೋಲು ಬಿದ್ದ ಕೈ ಕಾಲುಗಳು, ಉದ್ದವಾದ ಬಾಲ ಹಾಗೂ ಉಗುರುಗಳನ್ನು ಹೊಂದಿರುವಂತೆ ಕಾಣುತ್ತಿದೆ. ಇದು ನೋಡಲು ಏಲಿಯನ್ಸ್​ನಂತೆ ಕಾಣುತ್ತಿದೆ ಎಂದು ಅಲೆಕ್ಸ್​ ಟಾನ್​ ಹೇಳಿದ್ದಾರೆ.

ರಕ್ತದಲ್ಲಿ ದಿ ಕಾಶ್ಮೀರ್ ಫೈಲ್ಸ್​ ಸಿನಿಮಾದ ಪೋಸ್ಟರ್​ ರಚಿಸಿದ ಕಲಾವಿದೆ..!

 

ಮತ್ತಷ್ಟು ಸುದ್ದಿಗಳು

vertical

Latest News

ದೇವಸ್ಥಾನಕ್ಕೆ ​1 ಕೆಜಿ 16 ತೊಲೆ ಚಿನ್ನ ಅರ್ಪಿಸಿದ ಸಿಎಂ ಕೆಸಿಆರ್

newsics.com ತೆಲಂಗಾಣ:ಯಾದಾದ್ರಿಯ ಶ್ರೀಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನಕ್ಕೆ ತೆಲಂಗಾಣ ಸಿಎಂ ಕೆಸಿಆರ್​ ​1 ಕೆಜಿ 16 ತೊಲೆ ಚಿನ್ನವನ್ನು ಅರ್ಪಿಸಿದರು. ದೇವಸ್ಥಾನ ಗೋಪುರಕ್ಕೆ 65 ಕೆಜಿಯಷ್ಟು ಚಿನ್ನದ ಲೇಪನ...

ಉಕ್ರೇನ್‌ನ 4 ಪ್ರದೇಶಗಳು ರಷ್ಯಾ ವಶ- ಒಪ್ಪಂದಕ್ಕೆ ಸಹಿ ಹಾಕಿದ ಪುಟಿನ್‌!

newsics.com ರಷ್ಯಾ: ಉಕ್ರೇನ್‌ನ ನಾಲ್ಕು ರಾಜ್ಯಗಳನ್ನು ಅಧಿಕೃತವಾಗಿ ರಷ್ಯಾ ಸುಪರ್ದಿಗೆ ತೆಗೆದುಕೊಂಡಿದೆ. ರಷ್ಯಾ ಇಂದು ಉಕ್ರೇನ್‌ನ 4 ರಾಜ್ಯಗಳನ್ನು ತನ್ನ ಭೂಪ್ರದೇಶದಲ್ಲಿ ಸೇರಿಸಿದೆ. ಈ ಪ್ರದೇಶಗಳು ಡೊನೆಟ್ಸ್ಕ್, ಲುಹಾನ್ಸ್ಕ್, ಖೆರ್ಸನ್ ಮತ್ತು ಜಪೋರಿಜಿಯಾ ಆಗಿವೆ....

ವಂದೇ ಭಾರತ್ ಪ್ರಯಾಣ ಮಾಡಿದ್ರೆ ವಿಮಾನಕ್ಕಿಂತ ರೈಲಿಗೆ ಆದ್ಯತೆ ನೀಡುತ್ತಾರೆ: ಮೋದಿ

newsics.com ಗಾಂಧಿನಗರ: ಒಮ್ಮೆ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸಿದರೆ ವಿಮಾನದಲ್ಲಿ ಪ್ರಯಾಣಿಸುವುದನ್ನೇ ಜನರು ನಿಲ್ಲಿಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗಾಂಧಿನಗರದ ರೈಲು ನಿಲ್ದಾಣದಲ್ಲಿ ಹೊಸ ವಂದೇ ಭಾರತ್ ರೈಲಿಗೆ ಚಾಲನೆ ನೀಡಿ ಬಳಿಕ...
- Advertisement -
error: Content is protected !!