Wednesday, November 30, 2022

ಮಾಂಸಾಹಾರದ ಜಾಹೀರಾತುಗಳನ್ನು ನಿಷೇಧಿಸಲಾಗದು: ಬಾಂಬೆ ಹೈಕೋರ್ಟ್

Follow Us

newsics.com

ಮುಂಬೈ: ಮೂರು ಜೈನ ಸಮುದಾಯಗಳು ಸಾರ್ವಜನಿಕ ಸ್ಥಳಗಳಲ್ಲಿ, ವಿಶೇಷವಾಗಿ ಧಾರ್ಮಿಕ ಸ್ಥಳಗಳ ಬಳಿ ಮತ್ತು ದೂರದರ್ಶನದಲ್ಲಿ ಮಾಂಸಾಹಾರದ ಜಾಹೀರಾತುಗಳ ಮೇಲೆ ನಿಷೇಧ ಹೇರುವಂತೆ ಕೋರಿ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಬಾಂಬೆ ಹೈಕೋರ್ಟ್ ತಿರಸ್ಕರಿಸಿದೆ.

ಜೈನ್ ಸಮುದಾಯದ ಶ್ರೀ ಟ್ರಸ್ಟ್ ಆತ್ಮ ಕಮಲ ಲಬ್ಬಿಸುರಿಶ್ವರ್ಜಿ ಜೈನ್ ಜ್ಞಾನಮಂದಿರ ಟ್ರಸ್ಟ್, ಸೇ‌ ಮೋತಿಶಾ ಚಾರಿಟಬಲ್ ಟ್ರಸ್ಟ್ ಮತ್ತು ಶ್ರೀ ವರ್ಧಮಾನ್ ಪರಿವಾರದ ಕಾರ್ಯಕರ್ತ ಜ್ಯೋತಿಂದ ಶಾ ಅವರು ಪಿಐಎಲ್ ಸಲ್ಲಿಸಿದ್ದರು. ಮಾಂಸಾಹಾರದ ಜಾಹೀರಾತುಗಳು ಜೈನರ ಶಾಂತಿಯಿಂದ ಬದುಕುವ ಮತ್ತು ಮೂಲ ಹಕ್ಕನ್ನು ಹಾಳುಮಾಡುತ್ತದೆ ಎಂದು ಹೇಳಿದ್ದರು.

ನ್ಯಾಯಾಲಯವು ಮನವಿಯನ್ನು ತಿರಸ್ಕರಿಸಿ, ‘ಟಿವಿಯಲ್ಲಿನ ಜಾಹೀರಾತುಗಳಿಂದ ನಿಮಗೆ ತೊಂದರೆಯಾಗಿದ್ದರೆ ಅದನ್ನು ಆಫ್ ಮಾಡಿ. ಜಾಹೀರಾತು ಉದ್ಯಮವು ತನ್ನದೇ ಆದ ಪ್ರಾಮುಖ್ಯತೆಯನ್ನು ಹೊಂದಿದೆ. ಅದನ್ನು ತಡೆಯಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದೆ.

ತಿರುಪತಿ ತಿಮ್ಮಪ್ಪನ ಬಳಿ 14 ಸಾವಿರ ಕೆಜಿ ಚಿನ್ನ, 14 ಸಾವಿರ ಕೋಟಿ ನಗದು!

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನಿಷೇಧ

newsics.com ನವದೆಹಲಿ:  ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನೆಟ್‌ವರ್ಕ್ ಒದಗಿಸಬಾರದು (ಸಿ–ಬ್ಯಾಂಡ್) ಎಂದು ಟೆಲಿಕಾಂ ಇಲಾಖೆ ಆದೇಶ ಮಾಡಿದೆ. ವಿಮಾನ ನಿಲ್ದಾಣದ ಸುತ್ತಮುತ್ತ 2.1 ಕಿಲೋಮೀಟರ್ ವ್ಯಾಪ್ತಿಯಲ್ಲಿ  5ಜಿ...

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡ 4 3 ಗೋಲ್ ಗಳ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...
- Advertisement -
error: Content is protected !!