Monday, October 3, 2022

ಮದ್ವೆಗೆ ಬನ್ನಿ, ಹೊಟ್ಟೆ ತುಂಬಾ ತಿನ್ನಿ, ಬಿಲ್ ಪೇ ಮಾಡಿ!

Follow Us

newsics.com

ಸಂಗೀತ, ಮದ್ವೆ, ಔತಣಕೂಟ ಎಂದು ಲಕ್ಷಾಂತರ ರೂಪಾಯಿ ಖರ್ಚು ಮಾಡಲಾಗುತ್ತೆ. ಮದುವೆಗಳಲ್ಲಿ ಹಲವು ಬಗೆಯ ಆಹಾರ ಪದಾರ್ಥಗಳನ್ನು ಮಾಡಿ ಬಂಧು ಮಿತ್ರರನ್ನು ಕರೆಸಿ ಊಟ ಹಾಕುವುದು ಕಾಮನ್.‌ ಊಟವಾದ ಬಳಿಕ ಬಿಲ್‌ ಪೇ ಮಾಡಿ ಎಂದೂ ಇದುವರೆಗೂ ಯಾರೂ ಕೇಳಿಲ್ಲ. ಆದರೆ, ಇದೀಗ ವೈರಲ್‌ ಆಗಿರುವ ಪೋಸ್ಟ್‌ನಲ್ಲಿ ವಧು ಊಟವಾದ ಬಳಿಕ ಬಿಲ್‌ ಪಾವತಿಸಿ ಎಂದು ಕೇಳಿದ್ದಾಳೆ.

ಮದುವೆಯಾಗುವ ಆಸೆ ಇದೆ, ಆದರೆ ಬಂದವರಿಗೆ ಊಟ ಹಾಕವಷ್ಟು ಶಕ್ತಿ ನಮ್ಮ ಬಳಿ ಇಲ್ಲ. ಮದುವೆಗೆ ಬರುವವರು ಉಡುಗೊರೆಗಳ ಬದಲು, ಊಟವಾದ ನಂತರ ಊಟದ ಬಿಲ್ ಕೊಡಿ ಎಂದು ಪೋಸ್ಟ್‌ ಮಾಡಿದ್ದಾಳೆ.

ಇನ್ನೊಂದು ಮದುವೆಯಲ್ಲಿ ವೆಚ್ಚವನ್ನು ಭರಿಸಲಾಗದೆ ಚಿಂತೆಗೀಡಾದ ವಧು ಫೇಸ್‌ಬುಕ್‌ಗೆ ತೆರಳಿ ಜನರ ಸಲಹೆ ಕೇಳಿದ್ದಾಳೆ. ಪೋಸ್ಟ್‌ನ ಸ್ಕ್ರೀನ್‌ಶಾಟ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಫೇಸ್‌ಬುಕ್‌ನಲ್ಲಿ ಆಕೆಯ ಪೋಸ್ಟ್‌ಗೆ ನೆಟಿಜನ್‌ಗಳು ಶಾಕ್‌ ಆಗಿದ್ದು, ಹಲವು ಕಮೆಂಟ್‌ಗಳನ್ನು ಮಾಡಿದ್ದಾರೆ. ಹುಡುಗಿಯ ಪೋಸ್ಟ್ ರೆಡ್ಡಿಟ್ ಗ್ರೂಪ್ ಆರ್/ವೆಡ್ಡಿಂಗ್‌ ಶೇಮಿಂಗ್‌ನಲ್ಲಿ ಪೋಸ್ಟ್ ಮಾಡಲಾಗಿದೆ. ಯಾರಾದರೂ ಅತಿಥಿಗಳನ್ನು ಊಟದ ನಂತರ ಬಿಲ್ ಪಾವತಿ ಮಾಡುವಂತೆ ಕೇಳುತ್ತಾರೆಯೇ? ಎಂದು ಕೆಲವರು ಕಮೆಂಟ್ ಮಾಡಿದ್ದಾರೆ.

12 ಸಾವಿರಕ್ಕಿಂತ ಕಡಿಮೆ ಬೆಲೆಯ ಚೀನಾ ಮೊಬೈಲ್ ಬ್ಯಾನ್‌ಗೆ ಕೇಂದ್ರ ಸರ್ಕಾರ ಚಿಂತನೆ

ಮಹಿಳೆಯರ ಎದುರು ಬೆತ್ತಲಾಗುತ್ತಿದ್ದ ವ್ಯಕ್ತಿಯ ಸಜೀವ ದಹನಕ್ಕೆ ಯತ್ನ, ಸ್ಥಿತಿ ಗಂಭೀರ

ಹಾವಿಗೆ ಹಾಲಲ್ಲ, ರಕ್ತಾಭಿಷೇಕ!

ಮತ್ತಷ್ಟು ಸುದ್ದಿಗಳು

vertical

Latest News

ಸೋನಿಯಾ ಗಾಂಧಿ ಮಡಿಕೇರಿ ಭೇಟಿ ರದ್ದು

newsics.com ಮೈಸೂರು: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ತಮ್ಮ ಕೊಡಗು ಪ್ರವಾಸ ರದ್ದುಪಡಿಸಿದ್ದಾರೆ. ಹವಾಮಾನ ವೈಫರೀತ್ಯದ ಪರಿಣಾಮ ಹೆಲಿಕಾಪ್ಟರ್ ನಲ್ಲಿ ತೆರಳಲು ಅಸಾಧ್ಯವಾದ ಕಾರಣ ಮಡಿಕೇರಿ...

ಹೆಚ್ ಎ ಎಲ್ ಸಿದ್ದಪಡಿಸಿದ ಹಗುರ ಯುದ್ಧ ಹೆಲಿಕಾಪ್ಟರ್ ಸೇನೆಗೆ ಸೇರ್ಪಡೆ

newsics.com ನವದೆಹಲಿ: ರಕ್ಷಣೆಯ ಸ್ವಾವಲಂಬನೆ ನಿಟ್ಟಿನಲ್ಲಿ ಭಾರತ ಮಹತ್ವದ ಮೈಲುಗಲ್ಲು ಸ್ಧಾಪಿಸಿದೆ.  ಆತ್ಮ ನಿರ್ಬರ್ ಭಾರತ ಯೋಜನೆಯ ಅಂಗವಾಗಿ  ದೇಶಿಯವಾಗಿ ಅಭಿವೃದ್ದಿಪಡಿಸಲಾಗಿರುವ ಹಗುರ ಯುದ್ಧ ಹೆಲಿಕಾಪ್ಟರ್ ಗಳನ್ನು ಸೇನೆಗೆ ಅರ್ಪಿಸಲಾಗಿದೆ. ಜೋಧ್ ಪುರದಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಮಡಿಕೇರಿ ಭೇಟಿ ಮುಂದೂಡಿದ ಸೋನಿಯಾ ಗಾಂಧಿ

newsics.com ಮೈಸೂರು:  ಭಾರತ್ ಜೋಡೋ ಯಾತ್ರೆ  ಹಿನ್ನೆಲೆಯಲ್ಲಿ ರಾಜ್ಯಕ್ಕೆ ಆಗಮಿಸಿರುವ ಸೋನಿಯಾ ಗಾಂಧಿ ಹವಾಮಾನ ವೈಫರೀತ್ಯದಿಂದ ಮಡಿಕೇರಿ ಭೇಟಿ ಮುಂದೂಡಿದ್ದಾರೆ. ಹವಾಮಾನ ಪರಿಸ್ಥಿತಿ ಸುಧಾರಿಸಿದ ಬಳಿಕ ಅವರು ಮಡಿಕೇರಿಗೆ ತೆರಳಲಿದ್ದಾರೆ. ಮೂರು ದಿನಗಳ ಕಾಲ ಸೋನಿಯಾ...
- Advertisement -
error: Content is protected !!