Friday, July 1, 2022

ನಾಯಿಗಳಿಗೆ ಮಾಲೀಕರಿದ್ದಾರೆ; ಬೆಕ್ಕಿಗೆ ಸಂಬಂಧಿಕರಿದ್ದಾರೆ!!

Follow Us

NEWSICS.COM

ನವದೆಹಲಿ: ‘ನಾಯಿಗಳಿಗೆ ಮಾಲೀಕರು ಇದ್ದಾರೆ. ಬೆಕ್ಕಿಗೆ ಸಿಬ್ಬಂದಿ ಇದ್ದಾರೆ ‘ ಹೀಗೊಂದು ಸಾಲುಗಳಿಂದ ಕೂಡಿದ ವಿಡಿಯೋ ಟ್ವಿಟರ್ ನಲ್ಲಿ ಹರಿದಾಡುತ್ತಿದೆ.

ಹೌದು, ಎರಡು ನಾಯಿ ಮರಿಗಳ ಬುಟ್ಟಿಯಲ್ಲಿ ಬೆಕ್ಕಿನ ಮರಿಯನ್ನು ಕೂರಿಸಿ ಎಳೆಯುವ ಮುದ್ದಾದ ವಿಡಿಯೋ ನೋಡುಗರ ಮನಗೆದ್ದಿದೆ.
ತಮ್ಮೊಂದಿಗೆ ಇರುವವರೊಂದಿಗೆ ಸ್ನೇಹ ಬೆಸೆದು ಸಂಬಂಧಿಗಳಂತೆ ಆನಂದಿಸಲು ಯಾವ ಕೊರತೆಗಳೂ ಇಲ್ಲ ಎನ್ನುವುದಕ್ಕೆ ಈ ವೀಡಿಯೊ ಸಾಕ್ಷಿಯಾಗಿದೆ ಎನ್ನಬಹುದು.

Cats of Instagram ಪುಟದಲ್ಲಿ ಹಂಚಿಕೆಯಾದ ಈ ವಿಡಿಯೋ 60 ಸಾವಿರಕ್ಕೂ ಹೆಚ್ಚು ಮಂದಿ ವೀಕ್ಷಿಸಿ ಮೆಚ್ಚಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಹೊಸದಾಗಿ 17,070 ಕೊರೋನಾ ಸೋಂಕು ಪ್ರಕರಣ, 23 ಜನರ ಸಾವು

newsics.com ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕಿನ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ ಹೊಸದಾಗಿ 17,070 ಕೊರೋನಾ ಪ್ರಕರಣ ವರದಿಯಾಗಿದೆ. ಕೊರೋನಾ ಸೋಂಕಿತರಾಗಿದ್ದ...

ವಾಣಿಜ್ಯ ಬಳಕೆಯ ಸಿಲಿಂಡರ್ ದರ 198 ರೂಪಾಯಿ ಇಳಿಕೆ

newsics.com ನವದೆಹಲಿ: ಹೋಟೆಲ್ ಮಾಲಿಕರಿಗೆ ಸಿಹಿ ಸುದ್ದಿ. ಇದು ಬಳಕೆದಾರರಿಗೂ ಸ್ವೀಟ್  ನ್ಯೂಸ್. ವಾಣಿಜ್ಯ ಬಳಕೆಯ ಎಲ್ ಪಿ ಜಿ ಸಿಲಿಂಡರ್ ದರದಲ್ಲಿ ಇಳಿಕೆಯಾಗಿದೆ. ತೈಲ ಸಂಸ್ಥೆಗಳು 198 ರೂಪಾಯಿ ಕಡಿತ ಮಾಡಿವೆ. ಇಂದಿನಿಂದ...

ಶನಿವಾರ ಏಕನಾಥ್ ಶಿಂಧೆ ವಿಶ್ವಾಸ ಮತ ಯಾಚನೆ

newsics.com ಮುಂಬೈ: ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ ಏಕನಾಥ್ ಶಿಂಧೆ ಶನಿವಾರ ರಾಜ್ಯ ವಿಧಾನಸಭೆಯಲ್ಲಿ ವಿಶ್ವಾಸ ಮತಯಾಚಿಸಲಿದ್ದಾರೆ. ಬಿಜೆಪಿ ಬೆಂಬಲಪಡೆದು ಏಕನಾಥ್ ಶಿಂಧೆ ಸರ್ಕಾರ ರಚಿಸಿದ್ದಾರೆ. ಶಿಂಧೆ ಬಣದಲ್ಲಿ 40ಕ್ಕೂ ಹೆಚ್ಚು ಶಾಸಕರು ಗುರುತಿಸಿಕೊಂಡಿರುವ ಹಿನ್ನೆಲೆಯಲ್ಲಿ...
- Advertisement -
error: Content is protected !!