Tuesday, October 4, 2022

ಸೂಪರ್ ಮಾರ್ಕೆಟ್‌ಗೆ ನುಗ್ಗಿ ಚಾಕೋಲೇಟ್, ಐಸ್ಕ್ರೀಮ್ ಕದ್ದ ಕರಡಿ

Follow Us

newsics.com

ಕ್ಯಾಲಿಫೋರ್ನಿಯಾ: ಹಸಿದ ಕಿಡಿಯೊಂದು ಸೂಪರ್ ಮಾರ್ಕೆಟ್‌ಗೆ ನುಗ್ಗಿ ಐಸ್ಕ್ರೀಮ್, ಚಾಕೋಲೇಟ್‌ಗಳನ್ನು ತಿಂದಿದೆ.‌ ಇದಾರೆ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.

ಕ್ಯಾಲಿಫೋರ್ನಿಯಾದ ಒಲಂಪಿಕ್ ಕಣಿವೆಯಲ್ಲಿ 7-ಇಲೆವೆನ್ ಸೂಪರ್ ಮಾರ್ಕೆಟ್‌ನಲ್ಲಿ ಘಟನೆ ನಡೆದಿದೆ. ನೈಟ್ ಶಿಫ್ಟ್‌ನಲ್ಲಿದ್ದ ವ್ಯಕ್ತಿ ಭಯದಿಂದ ನಿಂತಿದ್ದಾರೆ, ಕರಡಿ ಚಾಕೋಲೇಟ್ ಪ್ಯಾಕ್‌ಗಳು ಬಾಯಲ್ಲಿ ಎಳೆದುಕೊಂಡು ಹೋಗಿದೆ.

ಬಸ್‌ನಿಂದ ಬಿದ್ದ ವಿದ್ಯಾರ್ಥಿನಿ, ಮೆದುಳು ನಿಷ್ಕ್ರಿಯ, ಅಂಗಾಂಗ ದಾನಕ್ಕೆ ಮುಂದಾದ ಪೋಷಕರು

ಮತ್ತಷ್ಟು ಸುದ್ದಿಗಳು

vertical

Latest News

ಚಡ್ಡಿಗಳೇ ಎಚ್ಚರ – ಪಿಎಫ್‍ಐ ನಾವು ಮರಳಿ ಬರುತ್ತೇವೆ, ರಸ್ತೆ ಮೇಲೆ ಎಚ್ಚರಿಕೆಯ ಬರಹ

newsics.com ಮಂಗಳೂರು: PFI ಬ್ಯಾನ್ ಬೆನ್ನಲ್ಲೇ  ಮಂಗಳೂರಿನ ರಸ್ತೆಯೊಂದರ ಮೇಲೆ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ (PFI) ಯಿಂದ ಎಚ್ಚರಿಕೆಯ ಬರಹವೊಂದನ್ನು ಬರೆಯಲಾಗಿದೆ. ಬಂಟ್ವಾಳ ತಾಲೂಕಿನ ನೈನಾಡು ಎಂಬಲ್ಲಿ...

ಹಿಮಕುಸಿತಕ್ಕೆ ಸಿಲುಕಿ 20 ಪರ್ವತಾರೋಹಿಗಳ ಸಾವಿನ ಶಂಕೆ

newsics.com .ಡೆಹ್ರಾಡೂನ್:  ಉತ್ತರಾಖಂಡ್ ನಲ್ಲಿ ಭೀಕರ ದುರಂತ ಸಂಭವಿಸಿದೆ ಉತ್ತರಾಖಂಡ್ ನ ಘರ್ವಾಲ್ ಎಂಬಲ್ಲಿ ಸಂಭವಿಸಿದ ದುರಂತದಲ್ಲಿ 20 ಮಂದಿ ಪರ್ವತಾರೋಹಿಗಳು ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಸೇರಿದಂತೆ ರಕ್ಷಣಾ ಪಡೆ...

ಜಮ್ಮು, ರಜೌರಿಯಲ್ಲಿ ಇಂಟರ್ ನೆಟ್ ಸೇವೆ ಸ್ಥಗಿತ

newsics.com ಶ್ರೀನಗರ: ಮುನ್ನೆಚ್ಚರಿಕಾ ಕ್ರಮವಾಗಿ ಜಮ್ಮು ಮತ್ತು ರಜೌರಿಯಲ್ಲಿ ಇಂಟರ್ ನೆಟ್ ಸೇವೆಯನ್ನು ತಾತ್ಕಲಿಕವಾಗಿ ರದ್ದುಪಡಿಸಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭೇಟಿ ಹಿನ್ನೆಲೆಯಲ್ಲಿ ಈ ಕ್ರಮ ತೆಗೆದುಕೊಳ್ಳಲಾಗಿದೆ. ಅಮಿತ್ ಈಗಾಗಲೇ ಜಮ್ಮು...
- Advertisement -
error: Content is protected !!