Thursday, December 8, 2022

‘ಕುಡಿದು ವಾಹನ ಚಲಾಯಿಸಬೇಡಿ, ಮನಾಲಿ ಜೈಲಿನಲ್ಲಿ ವಿಪರೀತ ಚಳಿ ಇದೆ’; ವೈರಲ್ ಆಯ್ತು ಪೊಲೀಸರ ಎಚ್ಚರಿಕೆ ಫಲಕ

Follow Us

newsics.com

ಹಿಮಾಚಲ ಪ್ರದೇಶ; ‘ಕುಡಿದು ವಾಹನ ಚಲಾಯಿಸಬೇಡಿ, ಮನಾಲಿ ಜೈಲಿನಲ್ಲಿ ವಿಪರೀತ ಚಳಿ ಇದೆ’ ಹೀಗೊಂದು ದಾರಿ ಮಧ್ಯೆ ಹಾಕಿರುವ ಬೋರ್ಡ್ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಮದ್ಯಪಾನ ಮಾಡಿ ಗಾಡಿ ಚಲಾಯಿಸಿ ಬೇಡಿ ಎನ್ನುವ ಸಂದೇಶ ನೀಡುವ ಈ ಫಲಕ ಈಗ ನೆಟ್ಟಿಗರ ಗಮನ ಸೆಳೆದಿದೆ.

ಕುಲು ಪ್ರದೇಶದಲ್ಲಿ ಈ ಬೋರ್ಡ್ ಹಾಕಲಾಗಿದ್ದು, ಸಿಗರೆಟ್ ಶ್ವಾಸಕೋಶವನ್ನು ಸುಡುತ್ತದೆ ಎನ್ನುವ. ಸಂದೇಶವನ್ನೂ ಬೋರ್ಡ್ ನಲ್ಲಿ ಬರೆಯಲಾಗಿದೆ. ಕುಲು ಪೊಲೀಸ್ ಅಧಿಕಾರಿಗಳ ಕ್ರಿಯೇಟಿವ್ ಜಾಗೃತಿಗೆ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ತಾಪಮಾನ ಏರಿಕೆ; ಗಂಡು ಆಮೆಗಳ ಜನನ ಪ್ರಮಾಣ ಕುಸಿತ

ಮತ್ತಷ್ಟು ಸುದ್ದಿಗಳು

vertical

Latest News

15 ಶಂಕಿತ ಡ್ರಗ್ಸ್ ಸಾಗಣೆದಾರರನ್ನು ಹತ್ಯೆಗೈದ ಸೇನೆ

newsics.com ಬ್ಯಾಂಕಾಕ್‌: ಶಂಕಿತ ಮಾದಕವಸ್ತು ಕಳ್ಳಸಾಗಣೆದಾರರೊಂದಿಗೆ ನಡೆದ ಘರ್ಷಣೆಯಲ್ಲಿ ಥಾಯ್ಲೆಂಡ್‌ನ ಸೈನಿಕರು 15 ಮಂದಿಯನ್ನು ಹತ್ಯೆಗೈದ ಘಟನೆ ಮ್ಯಾನ್ಮಾರ್‌ ಗಡಿ ಪ್ರದೇಶದಲ್ಲಿ ನಡೆದಿದೆ. ಮ್ಯಾನ್ಮಾರ್‌ನ ಸ್ಥಳೀಯ ಅಧಿಕಾರಿಗಳು ಈ...

ಮುಂದಿನ ವಾರಾಂತ್ಯಕ್ಕೆ ಟಿಇಟಿ ಫಲಿತಾಂಶ: ಸಚಿವ ನಾಗೇಶ್

newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ ನವೆಂಬರ್ 6ರಂದು ನಡೆದಿದ್ದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಫಲಿತಾಂಶ ಮುಂದಿನ ವಾರಾಂತ್ಯದೊಳಗೆ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ತಿಳಿಸಿದ್ದಾರೆ. ಟ್ವಿಟರ್‌ ಮೂಲಕ ಈ...

ಗುಜರಾತ್ ಚುನಾವಣಾ ಫಲಿತಾಂಶ: ರಾಜ್ಯ ರಾಜಕೀಯದಲ್ಲಿ ಸಂಚಲನ

newsics.com ನವದೆಹಲಿ: ಗುಜರಾತ್ ವಿಧಾನಸಭೆಗೆ ನಡೆದ ಚುನಾವಣೆಯ  ರಿಸಲ್ಟ್ ಇದೀಗ ಹೊರಬಂದಿದೆ. ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಜಯ ಸಾಧಿಸಿದೆ. ಇದುವರೆಗಿನ ಅತ್ಯುತ್ತಮ ಸಾಧನೆ ಪ್ರದರ್ಶಿಸಿದೆ. 157 ಕ್ಷೇತ್ರಗಳನ್ನು ಗೆಲ್ಲುವ ಹಂತದಲ್ಲಿದೆ.  ಸೋಮವಾರ ನೂತನ ಮುಖ್ಯಮಂತ್ರಿ...
- Advertisement -
error: Content is protected !!