Saturday, December 10, 2022

ಭೂಮಿಗೆ ಅಪಾಯ ತಪ್ಪಿಸಲು ನಾಳೆ ಕ್ಷುದ್ರಗ್ರಹಕ್ಕೆ ಅಪ್ಪಳಿಸಲಿದೆ ನಾಸಾ ನೌಕೆ

Follow Us

newsics.com

ವಾಷಿಂಗ್ಟನ್: ನಾಸಾ ಬಾಹ್ಯಾಕಾಶ ನೌಕೆಯು ಮಂಗಳವಾರ ಬೆಳಗಿನ ಜಾವ ಕ್ಷುದ್ರಗ್ರಹಕ್ಕೆ ಅಪ್ಪಳಿಸಲು ಸಿದ್ಧವಾಗಿದೆ.

ಭವಿಷ್ಯದಲ್ಲಿ ಸಂಭಾವ್ಯ ಕ್ಷುದ್ರಗ್ರಹ ಅಥವಾ ಧೂಮಕೇತುಗಳು ಭೂಮಿಗೆ ಅಪ್ಪಳಿಸುವುದರ ಅಪಾಯಗಳಿಂದ ಭೂಮಿಯನ್ನು ರಕ್ಷಿಸುವ ತಂತ್ರಜ್ಞಾನವನ್ನು ಪರೀಕ್ಷಿಸುವ ಪ್ರಯತ್ನದಲ್ಲಿದೆ ನಾಸಾ.

ನಾಸಾದ ಡಬಲ್ ಕ್ಷುದ್ರಗ್ರಹ ಮರುನಿರ್ದೇಶನ ಪರೀಕ್ಷೆ (Double Asteroid Redirection Test- DART) (ಡಾರ್ಟ್) ಯೋಜನೆಯಡಿ ನೌಕೆಯು ಮಂಗಳವಾರ 4.44 AM ಹೊತ್ತಿಗೆ ಕ್ಷುದ್ರಗ್ರಹಕ್ಕೆ ಅಪ್ಪಳಿಸಲು ಸಜ್ಜಾಗಿದೆ. ಕ್ಷುದ್ರಗ್ರಹಕ್ಕೆ ನೌಕೆ ಅಪ್ಪಳಿಸುವ ಯೋಜನೆಯಿಂದ ಭೂಮಿಗೆ ಯಾವುದೇ ಅಪಾಯವಿಲ್ಲ.

ಈ ಪರೀಕ್ಷೆಯು ಬಾಹ್ಯಾಕಾಶ ನೌಕೆಯೊಂದು ಟಾರ್ಗೆಟ್ ಮಾಡಲಾದ ಕ್ಷುದ್ರಗ್ರಹಕ್ಕೆ ತಾನಾಗಿಯೇ ನ್ಯಾವಿಗೇಟ್ ಮಾಡಬಹುದು ಮತ್ತು ಉದ್ದೇಶಪೂರ್ವಕವಾಗಿ ಅದರೊಂದಿಗೆ ಘರ್ಷಿಸುತ್ತದೆ ಎಂಬುದನ್ನು ತೋರಿಸುತ್ತದೆ. ಇದು ಭೂಮಿಯ ಮೇಲಿರುವ ದೂರದರ್ಶಕಗಳನ್ನು ಬಳಸಿಕೊಂಡು ಅಳೆಯಬಹುದಾದ ರೀತಿಯಲ್ಲಿ ಕ್ಷುದ್ರಗ್ರಹದ ಚಲನೆಯನ್ನು ಬದಲಾಯಿಸುತ್ತದೆ ಎಂಬುದನ್ನು ತೋರಿಸಲಿದೆ ಎಂದು ನಾಸಾ ಹೇಳಿದೆ.

ಪತ್ನಿ ಕೆಂಪು, ಮಗಳು ಕಪ್ಪು: ಶೀಲ ಶಂಕಿಸಿ ಹೆಂಡ್ತಿ ಕೊಂದ ಪತಿ

ಮತ್ತಷ್ಟು ಸುದ್ದಿಗಳು

vertical

Latest News

2023ರ ‘ಬಾಬಾ ವಂಗಾ’ ಭವಿಷ್ಯ – ಲ್ಯಾಬ್​ನಲ್ಲಿ ಮಕ್ಕಳ ಜನನ, ಲಕ್ಷಾಂತರ ಮಂದಿ ಸಾವು

newsics.com ನವದೆಹಲಿ: ವಿಶ್ವ ಪ್ರಸಿದ್ಧ ಬಾಬಾ ವಂಗಾ ಅನೇಕ ಭವಿಷ್ಯವಾಣಿಗಳು ನಿಜವೆಂದು ಸಾಬೀತಾಗಿದೆ. ಇದೀಗ 2023ರ ಕುರಿತು ಭಯಾನಕ ಭವಿಷ್ಯ ನುಡಿದಿದ್ದಾರೆ. 2023 ರ ಬಗ್ಗೆ ಬಾಬಾ ವಂಗಾ...

ಕೆಎಂಎಫ್ ಸಿಹಿ ತಿನಿಸು, ತುಪ್ಪದ ದರ ಏರಿಕೆ

newsics.com ಬೆಂಗಳೂರು: ಹಾಲಿನಿಂದ ತಯಾರಾಗುವ ಎಲ್ಲ ಉತ್ಪನ್ನಗಳ ಬೆಲೆಯಲ್ಲಿ ಏರಿಕೆ ಮಾಡಲಾಗಿದೆ.  ಇದೀಗ ಕೆಎಂಎಫ್ ಸಿಹಿ ತಿನಿಸು ಹಾಗೂ ತುಪ್ಪದ ದರ ಏರಿಕೆ. ಕೆಎಂಎಫ್  ಪ್ರತಿ ಉತ್ಪನ್ನದ ಮೇಲೆ ಶೇ. 5 ರಿಂದ ರಿಂದ ಶೇ....

18-25 ವರ್ಷದ ಒಳಗಿನ ಯುವಜನತೆಗೆ ಉಚಿತ ಕಾಂಡೋಮ್‌

newsics.com ಪ್ಯಾರಿಸ್: ಯುವಜನರಿಗೆ ಕಾಂಡೋಮ್‌ಗಳನ್ನು ಉಚಿತವಾಗಿ ನೀಡಲಾಗುವುದು ಎಂದು ಫ್ರಾನ್ಸ್‌  ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ತಿಳಿಸಿದ್ದಾರೆ. ಯುವ ಜನರ ಆರೋಗ್ಯದ ಕುರಿತಾದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು,ಲೈಂಗಿಕವಾಗಿ ಹರಡುವ ರೋಗಗಳ ಹರಡುವಿಕೆಯನ್ನು ಕಡಿಮೆ...
- Advertisement -
error: Content is protected !!