Friday, September 30, 2022

ಸಮುದ್ರದ ಅಲೆಗಳ ನಡುವೆ ಮಗುವಿಗೆ ಜನ್ಮ ನೀಡಿದ ಮಹಿಳೆ!ವಿಡಿಯೋ ವೈರಲ್

Follow Us

newsics.com

ಅಮೆರಿಕ : ಯಾವುದೇ ವೈದ್ಯರ ಸಹಾಯವಿಲ್ಲದೇ ಸಮುದ್ರದ ಅಲೆಗಳ ಮಧ್ಯೆ ಗರ್ಭಿಣಿಯೊಬ್ಬರು ಮಗುವಿಗೆ ಜನ್ಮ ನೀಡಿದ್ದು ಈ ವಿಡಿಯೋ ಸೋಶಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿದೆ.

37 ವರ್ಷದ ಜೋಸಿ ಪ್ಯೂಕರ್ಟ್ ಎಂಬುವರು ತಮ್ಮ ಪತಿಯೊಂದಿಗೆ ಅಮೆರಿಕದ ನಿಕರಾಗುವಾದಲ್ಲಿರುವ ಪ್ಲಾಯಾ ಮಜಗುವಲ್ ತೀರದಲ್ಲಿ ಮಗುವಿಗೆ ಜನ್ಮ ನೀಡಿದ್ದಾರೆ.

ಫೆಬ್ರವರಿ 27ರಂದು ಪ್ಯೂಕರ್ಟ್ ಈ ಮಗುವಿಗೆ ಜನ್ಮ ನೀಡಿದ್ದು ಈ ವಿಡಿಯೋ ಇದೀಗ ಸೋಶಿಯಲ್ ಮೀಡಿಯಾಗಳಲ್ಲಿ ಭಾರೀ ಸದ್ದು ಮಾಡ್ತಿದೆ.

ಮೊದಲ ರಾತ್ರಿಯಂದೇ ಕೈಕೊಟ್ಟ ವಧು: ಚಿನ್ನಾಭರಣ, ನಗದಿನೊಂದಿಗೆ ಪರಾರಿ!

ಮತ್ತಷ್ಟು ಸುದ್ದಿಗಳು

vertical

Latest News

ದೇವಸ್ಥಾನಕ್ಕೆ ​1 ಕೆಜಿ 16 ತೊಲೆ ಚಿನ್ನ ಅರ್ಪಿಸಿದ ಸಿಎಂ ಕೆಸಿಆರ್

newsics.com ತೆಲಂಗಾಣ:ಯಾದಾದ್ರಿಯ ಶ್ರೀಲಕ್ಷ್ಮೀ ನರಸಿಂಹ ಸ್ವಾಮಿ ದೇವಸ್ಥಾನಕ್ಕೆ ತೆಲಂಗಾಣ ಸಿಎಂ ಕೆಸಿಆರ್​ ​1 ಕೆಜಿ 16 ತೊಲೆ ಚಿನ್ನವನ್ನು ಅರ್ಪಿಸಿದರು. ದೇವಸ್ಥಾನ ಗೋಪುರಕ್ಕೆ 65 ಕೆಜಿಯಷ್ಟು ಚಿನ್ನದ ಲೇಪನ...

ಉಕ್ರೇನ್‌ನ 4 ಪ್ರದೇಶಗಳು ರಷ್ಯಾ ವಶ- ಒಪ್ಪಂದಕ್ಕೆ ಸಹಿ ಹಾಕಿದ ಪುಟಿನ್‌!

newsics.com ರಷ್ಯಾ: ಉಕ್ರೇನ್‌ನ ನಾಲ್ಕು ರಾಜ್ಯಗಳನ್ನು ಅಧಿಕೃತವಾಗಿ ರಷ್ಯಾ ಸುಪರ್ದಿಗೆ ತೆಗೆದುಕೊಂಡಿದೆ. ರಷ್ಯಾ ಇಂದು ಉಕ್ರೇನ್‌ನ 4 ರಾಜ್ಯಗಳನ್ನು ತನ್ನ ಭೂಪ್ರದೇಶದಲ್ಲಿ ಸೇರಿಸಿದೆ. ಈ ಪ್ರದೇಶಗಳು ಡೊನೆಟ್ಸ್ಕ್, ಲುಹಾನ್ಸ್ಕ್, ಖೆರ್ಸನ್ ಮತ್ತು ಜಪೋರಿಜಿಯಾ ಆಗಿವೆ....

ವಂದೇ ಭಾರತ್ ಪ್ರಯಾಣ ಮಾಡಿದ್ರೆ ವಿಮಾನಕ್ಕಿಂತ ರೈಲಿಗೆ ಆದ್ಯತೆ ನೀಡುತ್ತಾರೆ: ಮೋದಿ

newsics.com ಗಾಂಧಿನಗರ: ಒಮ್ಮೆ ವಂದೇ ಭಾರತ್ ರೈಲಿನಲ್ಲಿ ಪ್ರಯಾಣಿಸಿದರೆ ವಿಮಾನದಲ್ಲಿ ಪ್ರಯಾಣಿಸುವುದನ್ನೇ ಜನರು ನಿಲ್ಲಿಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಗಾಂಧಿನಗರದ ರೈಲು ನಿಲ್ದಾಣದಲ್ಲಿ ಹೊಸ ವಂದೇ ಭಾರತ್ ರೈಲಿಗೆ ಚಾಲನೆ ನೀಡಿ ಬಳಿಕ...
- Advertisement -
error: Content is protected !!