Friday, January 27, 2023

ಇಲಿ ಹಿಡಿಯುವವರು ಬೇಕಾಗಿದ್ದಾರೆ, ತಿಂಗಳಿಗೆ 1.31 ಕೋಟಿ ರೂ. ಸಂಬಳ

Follow Us

newsics.com

ನ್ಯೂಯಾರ್ಕ: ನ್ಯೂಯಾರ್ಕ್ ಸಿಟಿ ಮೇಯರ್‌ರೊಬ್ಬರು ಇಲಿ ಕೊಲ್ಲಲು ಜನರನ್ನು ನೇಮಿಸುವುದಾಗಿ ಆಹ್ವಾನಿಸಿರುವ ಜಾಹಿರಾತು ಹಾಕಿಸಿದ್ದಾರೆ.

ನ್ಯೂಯಾರ್ಕ್ ನಗರದಲ್ಲಿ ಸುಮಾರು 1.8 ಕೋಟಿ ಇಲಿಗಳು ಇವೆ ಎಂದು ವರದಿಯಾಗಿತ್ತು. ಇದಾದ ಬಳಿಕ, ನ್ಯೂಯಾರ್ಕ್ ಸಿಟಿ ಮೇಯರ್ ಎರಿಕ್ ಆಡಮ್ಸ್ ಇಲಿಯನ್ನು ಕೊಲ್ಲಲುವವರಿಗೆ ಸಂಬಳವನ್ನು ನಿಗದಿ ಪಡಿಸಿದ್ದಾರೆ.

ಇಲಿಯನ್ನು ಸಾಯಿಸಲು ಚಾಣಾಕ್ಷ್ಯತನವನ್ನು ಹೊಂದಿರಬೇಕು. ಆಯ್ಕೆಯಾದ ಸಿಬ್ಬಂದಿಯೂ ವಾರದ 7 ದಿನವೂ ಕೆಲಸ ಮಾಡಬೇಕು. ಜೊತೆಗೆ ದಿನದ 24 ಗಂಟೆಗಳ ಕೆಲಸ ಮಾಡಬೇಕು. ನಗರದ ಜನರೊಂದಿಗೆ ಉತ್ತಮ ಸಂಪರ್ಕ ಸಾಧಿಸಿ ಉತ್ಸಾಹದಿಂದ ಸಮಾಜದ ಕಡೆಗೆ ಸಕಾರಾತ್ಮಕ ದೃಷ್ಟಿಕೋನದಿಂದ ಕೆಲಸ ಮಾಡಬೇಕು. ಇದರಿಂದ 80 ಲಕ್ಷ ನಿವಾಸಿಗಳು ಇಲಿಗಳ ಸಮಸ್ಯೆಯಿಂದ ಪಾರಾಗಬಹುದು. ಒಂದು ವೇಳೆ ಇಲಿಯನ್ನು ಸಾಯಿಸಲು ಯಶಸ್ವಿಯಾದರೆ  ಬರೋಬ್ಬರಿ 1,38,41,663 ರೂ. ಹಣ ನೀಡುವುದಾಗಿ ತಿಳಿಸಿದ್ದಾರೆ.

ಬೇಡಿಕೆ ಈಡೇರುವವರೆಗೂ ಮತದಾನ ಮಾಡುವುದಿಲ್ಲ, ಚುನಾವಣೆ ಬಹಿಷ್ಕರಿಸಿದ ಇಡೀ ಗ್ರಾಮ

 

ಮತ್ತಷ್ಟು ಸುದ್ದಿಗಳು

vertical

Latest News

55 ಪ್ರಯಾಣಿಕರನ್ನು ಬಿಟ್ಟು ಟೇಕಾಫ್ ಮಾಡಿದ ಗೋ ಫಸ್ಟ್ ಏರ್‌ಲೈನ್‌ಗೆ 10 ಲಕ್ಷ ದಂಡ

newsics.com ದೆಹಲಿ: 55 ಪ್ರಯಾಣಿಕರನ್ನು ಬಿಟ್ಟು ಟೇಕಾಫ್ ಮಾಡಿದ ಗೋ ಫಸ್ಟ್ ಏರ್‌ಲೈನ್‌ಗೆ 10 ಲಕ್ಷ ದಂಡ ವಿಧಿಸಲಾಗಿದೆ. ಬೆಂಗಳೂರು ವಿಮಾನ ನಿಲ್ದಾಣದಲ್ಲಿ 55 ಪ್ರಯಾಣಿಕರನ್ನು ಬಿಟ್ಟು ಟೇಕಾಫ್ ಮಾಡಿದ...

ನಟಿ ಅದಿತಿಯ ಮಾಜಿ ಪತಿ‌ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟ ಡಿಸೈನರ್

newsics.com ಮುಂಬೈ: ಬಾಲಿವುಡ್ ಹಿರಿಯ ನಟಿ ನೀನಾ ಗುಪ್ತಾ, ಕ್ರಿಕೆಟಿಗ ವಿವಿಯನ್ ರಿಚರ್ಡ್ಸ್ ಪುತ್ರಿ ಮಸಾಬಾ ಗುಪ್ತಾ ದಾಂಪತ್ಯಕ್ಕೆ ಕಾಲಿಟ್ಟಿದ್ದಾರೆ. ನಟ ಸತ್ಯದೀಪ್ ಮಿಶ್ರಾ ಜೊತೆ ಮಸಾಬಾ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಈ ಕುರಿತು ನವಜೋಡಿ...

ಖಗೋಳದ ಅಪರೂಪದ ಅತಿಥಿ ಧೂಮಕೇತು ವಿದಾಯಕ್ಕೆ ಸಿದ್ಧ!

newsics.com ನವದೆಹಲಿ: ಖಗೋಳದ ಅಪರೂಪದ ಅತಿಥಿಯೊಂದು ನಮಗೆಲ್ಲ ವಿದಾಯ ಹೇಳಲು ಸಿದ್ಧವಾಗುತ್ತಿದೆ. ಖಗೋಳದ ಅಪರೂಪದ ಅತಿಥಿ ಹಸಿರು ಬಣ್ಣದ ಸಿ/2022 ಇ3 ದೀರ್ಘಾವಧಿಯ ಧೂಮಕೇತು ನಮಗೆಲ್ಲ ವಿದಾಯ ಹೇಳಲು ಸಿದ್ಧವಾಗುತ್ತಿದೆ. ಮತ್ತೆ ಇದರ ಭೇಟಿ ಬರೋಬ್ಬರಿ 50,000...
- Advertisement -
error: Content is protected !!