Wednesday, November 30, 2022

ಹೊಸ ರಾಷ್ಟ್ರೀಯ ಪಕ್ಷ ಅನಾವರಣ, ಸ್ಥಳೀಯರಿಗೆ ಮದ್ಯದ ಬಾಟಲಿ, ಕೋಳಿ!

Follow Us

newsics.com

ತೆಲಂಗಾಣ: ಮುಖ್ಯಮಂತ್ರಿ ಕೆಸಿ ಚಂದ್ರಶೇಖರ್‌ ರಾವ್‌ ವಿಜಯದಶಮಿಯ ನಿಮಿತ್ತ ಹೊಸ ರಾಷ್ಟ್ರೀಯ ಪಕ್ಷವನ್ನು ಬುಧವಾರ ಅನಾವರಣ ಮಾಡಲಿದ್ದಾರೆ.

ಈ ಹಿನ್ನೆಲೆಯಲ್ಲಿ ಟಿಆರ್‌ಎಸ್‌ ನಾಯಕನೊಬ್ಬ ಸಾರ್ವಜನಿಕವಾಗಿ ಸ್ಥಳೀಯ ಜನರಿಗೆ ಮದ್ಯದ ಬಾಟಲಿ ಹಾಗೂ ಕೋಳಿಯನ್ನು ವಿತರಣೆ ಮಾಡಿ ವಿವಾದ ಸೃಷ್ಟಿಸಿದ್ದಾರೆ.

ಈ ವಿಡಿಯೋವನ್ನು ಸೋಶಿಯಲ್‌ ಮೀಡಿಯಾದಲ್ಲಿ ಹರಿದಾಡುತ್ತಿದೆ. ಇದರ ಬೆನ್ನಲ್ಲಿಯೇ ವಿವಾದ ಕೂಡ ಸೃಷ್ಟಿಯಾಗಿದೆ. ವಾರಂಗಲ್‌ನಲ್ಲಿ ಈ ಘಟನೆ ನಡೆದಿದ್ದು, ಟಿಆರ್‌ಎಸ್‌ ನಾಯಕ ರಾಜನಾಲಾ ಶ್ರೀಹರಿ ಜನರಿಗೆ ಒಂದು ಕ್ವಾರ್ಟರ್‌ ಬಾಟಲ್‌ ಮದ್ಯ ಹಾಗೂ ಕೋಳಿಯನ್ನು ನೀಡಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...

ನಟಿ ಮಲೈಕಾ ಅರೋರಾ ಪ್ರೆಗ್ನೆಂಟ್!

newsics.com ಮುಂಬೈ: ಬಾಲಿವುಡ್ ನಟಿ ಮಲೈಕಾ ಅರೋರಾ ಪ್ರಿಯತಮ ಅರ್ಜುನ್ ಕಪೂರ್ ಮಗುವಿಗೆ ತಾಯಿ ಆಗ್ತಿದ್ದಾರೆ ಎನ್ನುವ ಸುದ್ದಿ ಕೇಳಿಬಂದಿದೆ. ಮಲೈಕಾ ಮತ್ತೆ ಪ್ರೆಗ್ನೆಂಟ್ ಆಗಿದ್ದಾರೆ ಸಂತಸದ ವಿಚಾರವನ್ನು ಸದ್ಯದಲ್ಲೇ ಶೇರ್ ಮಾಡುತ್ತಾರೆ ಎಂದು ಅವರ...
- Advertisement -
error: Content is protected !!