Wednesday, July 6, 2022

ವಿಕಲಚೇತನ ಗೆಳೆಯನಿಗೆ ಆಟವಾಡಲು ನೆರವಾದ ಸ್ನೇಹಿತ: ವಿಡಿಯೋ ವೈರಲ್

Follow Us

newsics.com

ವೀಲ್ ಚಯರ್ ನಲ್ಲಿ ಕುಳಿತಿದ್ದ ಗೆಳೆಯನಿಗೆ ಶಾಲೆಯಲ್ಲಿ ಆಟವಾಡಲು ಸಹಾಯ ಮಾಡಿದ ಹುಡುಗನ ವಿಡಿಯೋ ವೈರಲ್ ಆಗಿದೆ. ಗೆಳೆತನದ ಬಾಂಧವ್ಯವನ್ನು ಈ ವಿಡಿಯೋದಲ್ಲಿ ಕಾಣಬಹುದಾಗಿದೆ.

ತನ್ನ ವಿಕಲಚೇತನ ಸ್ನೇಹಿತನ ಎಲ್ಲಾ ಆಸೆಯನ್ನು ಈಡೇರಿಸುವುದಕ್ಕೆ ಆತನು ಶಾಲೆಯ ಗುಂಪಿನ ಚಟುವಟಿಕೆಗಳಲ್ಲಿ ಭಾಗವಹಿಸಲು ಸಹಾಯಮಾಡಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ. ಇದುವರೆಗೆ ಈ ವೀಡಿಯೋ 8 ಲಕ್ಷ ವೀಕ್ಷಣೆಯನ್ನು ಪಡೆದಿದೆ.

ಈ ವಿಡಿಯೋದಲ್ಲಿ ಗುಂಪಿನಲ್ಲಿ ಆಟವಾಡುತ್ತಿರುವ ವಿದ್ಯಾರ್ಥಿಗಳನ್ನು ಕಾಣಬಹುದು. ಈ ಹುಡುಗ ವೀಲ್ ಚಯರನ್ನು ತಳ್ಳುವ ಮೂಲಕ ತನ್ನ ಸ್ನೇಹಿತನಿಗೆ ಸಹಾಯ ಮಾಡಿದ್ದು ಅಂತಿಮ ಹಂತವನ್ನು ತಲುಪಲು ಓಡುತ್ತಿದ್ದ ಇತರ ಮಕ್ಕಳೊಂದಿಗೆ ಸ್ಪರ್ಧಿಸಿದ್ದಾನೆ. ಈ ವಿಡಿಯೋವನ್ನು ನೋಡಿದ ಅದೆಷ್ಟೋ ಜನರು ಇವರ ಸ್ನೇಹಕ್ಕೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಇಂದು ಚಂದ್ರಶೇಖರ್ ಗುರೂಜಿ ಅಂತ್ಯಕ್ರಿಯೆ

newsics.com ಹುಬ್ಬಳ್ಳಿ:  ದುಷ್ಕರ್ಮಿಗಳ ಚೂರಿ ಇರಿತದಿಂದ ಮೃತಪಟ್ಟಿರುವ ಸರಳ ವಾಸ್ತು ಖ್ಯಾತಿಯ ಚಂದ್ರ ಶೇಖರ್ ಗುರೂಜಿ ಅಂತ್ಯಕ್ರಿಯೆ ಇಂದು ಮಧ್ಯಾಹ್ನ ನಡೆಯಲಿದೆ. ಹುಬ್ಬಳ್ಳಿ ಹೊರವಲಯದಲ್ಲಿರುವ ಅವರ ಜಮೀನಿನಲ್ಲಿ...

ಅವಧಿಗೂ ಮುನ್ನವೇ ಖೈದಿಗಳ ಬಿಡುಗಡೆ : ಕೇಂದ್ರ

newsics.com ನವದೆಹಲಿ: ಸ್ವಾತಂತ್ರ್ಯ ಅಮೃತಮಹೋತ್ಸವದ ಅಂಗವಾಗಿ 50 ವರ್ಷ ಮೇಲ್ಪಟ್ಟ ಮಹಿಳಾ ಖೈದಿ, ತೃತೀಯ ಲಿಂಗಿ, 60 ವರ್ಷ ಮೇಲ್ಪಟ್ಟ ಪುರುಷ ಮತ್ತು ಅಂಗವಿಕಲ ಖೈದಿಗಳನ್ನೂ ಸೆರೆವಾಸದಿಂದ ಅವಧಿಗೂ ಮುನ್ನವೇ ಬಿಡುಗಡೆ ಮಾಡಲು ಕೇಂದ್ರ...

ಸಾವಿರ ಕೋಟಿಯ ಗುರೂಜಿ ದಾರುಣ ಅಂತ್ಯ

newsics.com ಹುಬ್ಬಳ್ಳಿ; ವಾಸ್ತು ಶಾಸ್ತ್ರ  ಹೇಳುವ ಮೂಲಕ ಕರ್ನಾಟಕ ಮಾತ್ರವಲ್ಲದೆ ಇಡೀ ದೇಶಾದ್ಯಂತ ಚಿರಪರಿಚಿತರಾಗಿದ್ದ ಸರಳ ವಾಸ್ತು ಚಂದ್ರಶೇಖರ್ ಗುರೂಜಿ ಅವರನ್ನು ಇಂದು (ಜು.5) ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಆಸ್ತಿ...
- Advertisement -
error: Content is protected !!