Wednesday, November 30, 2022

ಪತ್ನಿ ಜೊತೆ ವಿಡಿಯೋ ಕಾಲ್, ಫ್ಯಾನ್ಸ್‌ಗೂ ಅನುಷ್ಕಾರಿಂದ ಹಲೋ ಹೇಳಿಸಿದ ವಿರಾಟ್

Follow Us

newsics.com

ನವದೆಹಲಿ:ಟೀಂ ಇಂಡಿಯಾ ಆಟಗಾರ ವಿರಾಟ್ ಕೊಹ್ಲಿ ಟೀಮ್ ಜತೆ ಬಸ್​​ನಲ್ಲಿ ಹೋಗುವಾಗ ಪತ್ನಿ ಅನುಷ್ಕಾ ಜತೆ ವಿಡಿಯೋ ಕಾಲ್​ನಲ್ಲಿದ್ದರು. ಈ ವೀಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗಿದೆ.

 ಬಸ್‌ ಕಿಟಕಿ ಪಕ್ಕದಲ್ಲಿದ್ದ ಫ್ಯಾನ್ಸ್ ಕೊಹ್ಲಿಯನ್ನು ನೋಡಿ ಖುಷಿಯಿಂದ ಕುಣಿದಾಡಿದ್ದಾರೆ. ವಿರಾಟ್ ಅವರು ಫ್ಯಾನ್ಸ್​ಗೆ ಪತ್ನಿಯನ್ನು ತೋರಿಸುವ ಮೂಲಕ ಈ ಖುಷಿಯನ್ನು ಮತ್ತಷ್ಟು ಹೆಚ್ಚಿಸಿದ್ದಾರೆ.

ವೀಡಿಯೋದಲ್ಲಿ ಏನಿದೆ?: ವಿರಾಟ್, ವಿರಾಟ್​..’ಎಂದು ಫ್ಯಾನ್ಸ್ ಕೂಗಿದ್ದಾರೆ. ಅಭಿಮಾನಿಗಳ ಕಡೆಗೆ ತಿರುಗಿದ ವಿರಾಟ್ ಕೈ ಬೀಸಿದ್ದಾರೆ. ಜತೆಗೆ ಮೊಬೈಲ್​ ಸ್ಕ್ರೀನ್​ ಅನ್ನು ಫ್ಯಾನ್ಸ್ ಕಡೆ ತೋರಿಸಿದ್ದಾರೆ. ವಿಡಿಯೋ ಕಾಲ್​​ನಲ್ಲಿ ಇದ್ದಿದ್ದು ಅನುಷ್ಕಾ ಶರ್ಮಾ ಆಗಿತ್ತು. ಈ ವೇಳೆ ಅಭಿಮಾನಿಗಳು ಜೋರಾಗಿ ಕೂಗಿದ್ದಾರೆ. ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

https://twitter.com/133_AT_Hobart/status/1575320399696437249

ಕಲಾ ವಿಮರ್ಶಕ ಮೈಸೂರು ವಿ. ಸುಬ್ರಹ್ಮಣ್ಯ ಇನ್ನಿಲ್ಲ

ಮತ್ತಷ್ಟು ಸುದ್ದಿಗಳು

vertical

Latest News

ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನಿಷೇಧ

newsics.com ನವದೆಹಲಿ:  ವಿಮಾನ ನಿಲ್ದಾಣಗಳ ಸುತ್ತಮುತ್ತ 5ಜಿ ನೆಟ್‌ವರ್ಕ್ ಒದಗಿಸಬಾರದು (ಸಿ–ಬ್ಯಾಂಡ್) ಎಂದು ಟೆಲಿಕಾಂ ಇಲಾಖೆ ಆದೇಶ ಮಾಡಿದೆ. ವಿಮಾನ ನಿಲ್ದಾಣದ ಸುತ್ತಮುತ್ತ 2.1 ಕಿಲೋಮೀಟರ್ ವ್ಯಾಪ್ತಿಯಲ್ಲಿ  5ಜಿ...

ಹಾಕಿ ಟೆಸ್ಟ್‌- 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದ ಭಾರತ

newsics.com ಸಿಡ್ನಿ: ಹಾಕಿ ಟೆಸ್ಟ್‌ ನಲ್ಲಿ ಭಾರತ 13 ವರ್ಷದ ಬಳಿಕ ಆಸ್ಟ್ರೇಲಿಯಾ ವಿರುದ್ಧ ಗೆದ್ದಿದೆ. ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಹಾಕಿ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡ 4 3 ಗೋಲ್ ಗಳ...

ಕುಕ್ಕರ್ ಬಾಂಬರ್‌ ಶಾರೀಕ್ ಖಾತೆಗೆ ಹಣ ವರ್ಗಾವಣೆ

newsics.com ಮಂಗಳೂರು: ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಶಾರೀಕ್‌ಗೆ ಡಾಲರ್‌ಗಳ ಮೂಲಕ ಆತನ ಖಾತೆಗೆ ವರ್ಗಾವಣೆಯಾಗುತ್ತಿದ್ದು ಎನ್ನುವ ಸ್ಪೋಟಕ ಮಾಹಿತಿ ಹೊರ ಬಿದ್ದಿದೆ. ಶಾರೀಕ್‌ ಡಾರ್ಕ್ ವೆಬ್ ಮೂಲಕ ಖಾತೆ ತೆರೆದಿದ್ದು, ಡಾಲರ್‌ಗಳ ಮೂಲಕ...
- Advertisement -
error: Content is protected !!