Thursday, August 18, 2022

ಚಪ್ಪಾಳೆ ತಟ್ಟುತ್ತಲೇ ಗಿನ್ನೆಸ್​ ದಾಖಲೆ ನಿರ್ಮಿಸಿದ್ದಾರೆ ಈ ವ್ಯಕ್ತಿ !

Follow Us

newsics.com

ಅಮೆರಿಕ : ಯಾರದಾರೂ ಸಾಧನೆಗೈದಾಗ ಚಪ್ಪಾಳೆಯನ್ನು ತಟ್ಟುತ್ತೇವೆ. ಆದರೆ ಅಮೇರಿಕದ ಎಲಿ ಬಿಷಪ್​ ಎಂಬವರು ಚಪ್ಪಾಳೆಯನ್ನು ತಟ್ಟುವ ಮೂಲಕ ವಿಶ್ವ ದಾಖಲೆ ನಿರ್ಮಿಸಿದ್ದಾರೆ.
ಒಂದು ನಿಮಿಷದಲ್ಲಿ 1,103 ಬಾರಿ ಚಪ್ಪಾಳೆ ತಟ್ಟಿ ಅಮೆರಿಕದ ನ್ಯಾಶ್‌ವಿಲ್ಲೆಯ ಎಲಿ ಈ ಸಾಧನೆ ಮಾಡಿದ್ದಾರೆ. ಗಿನ್ನೆಸ್​ ವರ್ಲ್ಡ್​ ರೆಕಾರ್ಡ್​ನ ಅಧಿಕೃತ ಇನ್​ಸ್ಟಾಗ್ರಾಂ ಖಾತೆಯಲ್ಲಿ ಎಲಿ ಅತ್ಯಂತ ವೇಗವಾಗಿ ಚಪ್ಪಾಳೆ ತಟ್ಟುತ್ತಿರುವ ವಿಡಿಯೋವನ್ನು ಶೇರ್​ ಮಾಡಲಾಗಿದ್ದು ಸಖತ್​ ವೈರಲ್​ ಆಗಿದೆ.

ಪ್ರಧಾನಿ ಮೋದಿ ಶೂಟಿಂಗ್​ನಲ್ಲಿ ಭಾಗಿಯಾಗಿದ್ದ ಸ್ಥಳದಲ್ಲಿ ‘ಮೋದಿ ಸರ್ಕ್ಯೂಟ್​​’ ನಿರ್ಮಾಣ

ಮತ್ತಷ್ಟು ಸುದ್ದಿಗಳು

vertical

Latest News

ಚಿನ್ನದ ದರದಲ್ಲಿ ಇಳಿಕೆ, ಬೆಳ್ಳಿ ದರ 200 ರೂಪಾಯಿ ಕಡಿಮೆ

newsics.com ಮುಂಬೈ: ಕಳೆದ ಎರಡು ದಿನಗಳಿಂದ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಇಳಿಕೆ ಕಂಡು ಬಂದಿದೆ. ಚಿನ್ನದ ದರ 110 ರೂಪಾಯಿ ಕಡಿಮೆಯಾಗಿದೆ. 22 ಕ್ಯಾರೆಟ್ 10 ಗ್ರಾಂ...

ಕೊಲೆಯಾದ ಸ್ಥಿತಿಯಲ್ಲಿ ಸಾಧುವಿನ ಮೃತದೇಹ ಪತ್ತೆ

newsics.com ಜೈಪುರ:  ರಾಜಸ್ತಾನದಲ್ಲಿ ಮತ್ತೊಂದು ಸಾಧು ನಿಗೂಢವಾಗಿ ಮೃತಪಟ್ಟಿದ್ದಾರೆ. ಕೊಲೆಯಾದ  ಸ್ಥಿತಿಯಲ್ಲಿ ಸಾಧುವಿನ ಮೃತ ದೇಹ ಪತ್ತೆಯಾಗಿದೆ. ಹನುಮಾನ್ ಘಡ್ ನ ಭಾಖ್ರವಾಲಿ ಎಂಬಲ್ಲಿ ಸಾಧು ನಾಗ ಚೇತನ್ ದಾಸ್ ಎಂಬವರ ಮೃತ ದೇಹ...

ಶಾಲೆ, ಕಾಲೇಜುಗಳಲ್ಲಿ ರಾಷ್ಟ್ರ ಗೀತೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ

newsics.com ಬೆಂಗಳೂರು:  ರಾಜ್ಯದ ಎಲ್ಲ ಶಾಲೆಗಳಲ್ಲಿ ಪ್ರತಿ ದಿನ ರಾಷ್ಟ್ರಗೀತೆ ಹಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ರಾಜ್ಯ  ಸರ್ಕಾರ ಈ ಸಂಬಂಧ ಆದೇಶ ಹೊರಡಿಸಿದೆ. ಪದವಿ ಪೂರ್ವ ಕಾಲೇಜುಗಳಿಗೆ ಕೂಡ ಆದೇಶ ಅನ್ವಯವಾಗಲಿದೆ. ಸರ್ಕಾರಿ, ಖಾಸಗಿ  ಅನುದಾನ  ಮತ್ತು...
- Advertisement -
error: Content is protected !!