Tuesday, July 5, 2022

ನಂಬಿದ್ರೆ ನಂಬಿ.. ಈ ದಿಂಬಿನ ಬೆಲೆ ಬರೋಬ್ಬರಿ 45 ಲಕ್ಷ ರೂಪಾಯಿ!

Follow Us

newsics.com

ನೆದರ್​ಲೆಂಡ್​​ನ ಭೌತ ಚಿಕಿತ್ಸಕರು ವಿಶ್ವದ ಅತ್ಯಂತ ದುಬಾರಿ ದಿಂಬನ್ನು ನಿರ್ಮಿಸಿದ್ದಾರೆ. ಹದಿನೈದು ವರ್ಷಗಳ ಕಠಿಣ ಪರಿಶ್ರಮದ ಬಳಿಕ ಈ ದಿಂಬನ್ನು ವಿನ್ಯಾಸಗೊಳಿಸಲಾಗಿದೆ. ಈ ದಿಂಬಿನ ತಯಾರಿಕೆಯ ಹಿಂದೆ ಸಾಕಷ್ಟು ಸಂಶೋಧನೆಗಳು ಅಡಗಿವೆ.

ಈ ದುಬಾರಿ ದಿಂಬಿನ ಬೆಲೆ 57 ಸಾವಿರ ಡಾಲರ್​ಗಳು ಅಂದರೆ ಸರಿ ಸುಮಾರು 45 ಲಕ್ಷ ರೂಪಾಯಿ ಆಗಿದೆ. ಅಂದಹಾಗೆ ಈ ದಿಂಬು ಇಷ್ಟೊಂದು ದುಬಾರಿಯಾಗಲು ಕಾರಣವೇನೆಂದರೆ ಈ ದಿಂಬನ್ನು ನೀಲಮಣಿ, ಚಿನ್ನ ಹಾಗೂ ವಜ್ರದಿಂದ ಅಲಂಕರಿಸಲಾಗಿದೆ. ಇದರೊಳಗೆ ಇರುವ ಹತ್ತಿಯು ರೊಬೊಟಿಕ್​ ಮಿಲ್ಲಿಂಗ್​ ಯಂತ್ರದಿಂದ ಬಂದಿದೆ. ಈ ದಿಂಬಿನ ಜಿಪ್​​ನಲ್ಲಿ ನಾಲ್ಕು ವಜ್ರಗಳನ್ನು ಇರಿಸಲಾಗಿದೆ.

 

ಮತ್ತಷ್ಟು ಸುದ್ದಿಗಳು

vertical

Latest News

ಫ್ಲ್ಯಾಟ್​ ವಾಪಸ್ ಕೊಡಿ ಎಂದಿದ್ದಕ್ಕೆ ಗುರೂಜಿ ಹತ್ಯೆ..?

newsics.com ಹುಬ್ಬಳ್ಳಿ : ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್​ ಗುರೂಜಿ ಬರ್ಬರವಾಗಿ ಕೊಲೆಯಾಗಿದ್ದಾರೆ. ಇದೀಗ ಕೊಲೆಗಾರರು ಯಾರು ಎಂಬುದೂ ಸಹ ಬಯಲಾಗಿದೆ. ಗುರೂಜಿಗಳ ಆಪ್ತರೇ ಆಗಿದ್ದ ಮಹಂತೇಶ್​...

ಆಗಸ್ಟ್ 6ರಂದು ಉಪ ರಾಷ್ಟ್ರಪತಿ ಚುನಾವಣೆ

newsics.com ನವದೆಹಲಿ: ಉಪ ರಾಷ್ಟ್ರಪತಿ ಚುನಾವಣೆ ಸಂಬಂಧ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ. ಆಗಸ್ಟ್ 6 ರಂದು  ಮತದಾನ ನಡೆಯಲಿದೆ. ಪ್ರಸಕ್ತ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವಧಿ ಪೂರ್ಣಗೊಳಿಸುತ್ತಿರುವ ಕಾರಣ ನೂತನ ಉಪ ರಾಷ್ಟ್ರಪತಿ...

ಚಂದ್ರಶೇಖರ್ ಗುರೂಜಿ ಸಾವಿನ ಹಿಂದೆ ಹೆಣ್ಣಿನ ಕರಿನೆರಳು..?

newsics.com ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸರಳ ವಾಸ್ತು ತಜ್ಞ ಚಂದ್ರಶೇಖರ್ ಕೊಲೆ ಸಾಕಷ್ಟು ಆಯಾಮಗಳನ್ನು ಪಡೆದುಕೊಳ್ತಿದೆ. ಗುರೂಜಿಗಳ ಸಾವಿನ ಹಿಂದೆ ಭಕ್ತರು ಇದ್ದಾರಾ ಅಥವಾ ಆಪ್ತರೇ ಚಂದ್ರ ಶೇಖರ್ರನ್ನು ಕೊಲೆ ಮಾಡಿದ್ದಾರಾ ಎಂಬ ಅನುಮಾನಗಳು ಮೂಡಿವೆ. ಈ...
- Advertisement -
error: Content is protected !!